ETV Bharat / state

ಸಿಗದ ಸಚಿವ ಸ್ಥಾನ: ಭವಿಷ್ಯದ ಮೇಲೆ ಭರವಸೆ ಇಟ್ಟ ಹೆಚ್​. ವಿಶ್ವನಾಥ್ - H.Vishwnath react to media

ಇಂದು ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಅನರ್ಹ ಶಾಸಕ ಹೆಚ್. ವಿಶ್ವನಾಥ್, ಮುಂದಿನ ದಿನಗಳಲ್ಲಿ ಸಚಿವರಾಗುವ ಭರವಸೆಯನ್ನು ಇಟ್ಟುಕೊಂಡಿದ್ದಾರೆ.

H.Vishwnath
ಹೆಚ್ ವಿಶ್ವನಾಥ್
author img

By

Published : Feb 6, 2020, 2:54 PM IST

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಬಗ್ಗೆ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ಮುಂದಿನ ದಿನಗಳಲ್ಲಿ ಸಚಿವರಾಗುವ ಭರವಸೆ ಹೊಂದಿರುವುದಾಗಿ ಹೇಳಿದ್ದಾರೆ.

ಅನರ್ಹ ಶಾಸಕ ಹೆಚ್. ವಿಶ್ವನಾಥ್

ಇಂದು ನಡೆದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸದ್ಯಕ್ಕೆ ನಾನು ಸಚಿವನಾಗದಿರಬಹುದು. ಆದ್ರೆ, ಇನ್ನು ಸಮಯವಿದ್ದು, ಮುಂದಿನ ದಿನಗಳಲ್ಲಿ ಖಂಡಿತ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು.

ಅಲ್ಲದೆ ಚುನಾವಣೆಯಲ್ಲಿ ಗೆದ್ದಿರುವ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ಇನ್ನು ಸೋತಿರುವ ನಿಮಗೆ ಸಚಿವ ಸ್ಥಾನ ಸಿಗುತ್ತ ಎಂಬ ಮಾಧ್ಯಮದವರ ಪ್ರಶ್ನೆಗೆ ಪತ್ರಿಕ್ರಿಯಿಸಿದ ವಿಶ್ವನಾಥ್​ ಅವರು, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಸೇರಿದಂತೆ ಅನೇಕರು ಗೆದ್ದಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ನಮಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹಳ ಸಮಾಧಾನದಿಂದ ಮನವರಿಕೆ ಮಾಡಿದ್ದಾರೆ ಎಂದು ತಿಳಿಸಿದರು.

Intro:ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಹಲವರು ಕಾರಣಗಳು ಸಮಸ್ಯೆಗಳು ಇರುತ್ತವೆ. ಎಲ್ಲೋ ನಿನಿಗೆ ಸಂಪುಟ ವಿಸ್ತರಣೆ
ಆಗುತ್ತೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಸಮಯ ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ನಾನು ಮಂತ್ರಿ ಆಗುವ ಭರವಸೆ ಇದೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ. ಹೌದು ಇಂದು ನಡೆದ ನಡೆದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಚ್ ವಿಶ್ವನಾಥ್ ಮಾಧ್ಯಮಗಳ ಜೊತೆ ಮಾತನಾಡಿ,

Body:ಸದ್ಯಕ್ಕೆ ನಾನು ಸಚಿವನಾಗದೆ ಇರಬಹುದು,ಅದ್ರೆ ಇನ್ನು ಸಮಯವಿದೆ ಮುಂದಿನ ದಿನಗಳಲ್ಲಿ ಮಂತ್ರಿಆಗುತ್ತೇನೆ ಎಂದು ಎಚ್ ವಿಶ್ವನಾಥ್ ಹೇಳಿದ್ರು.ಅಲ್ಲದೆ ಚುನಾವಣೆಯಲ್ಲಿ ಗೆದ್ದಿರುವ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಇನ್ನು ಸೋತಿರುವ ನಿಮಗೆ ಸಚಿವ ಸ್ಥಾನ ಸಿಗುತ್ತ ಎಂಬ ಮಾಧ್ಯಮದವರ ಪ್ರಶ್ನೆಗೆ ಪತ್ರಿಕ್ರಿಯೆ ನೀಡಿದ ಎಚ್ ವಿಶ್ವನಾಥ್ ,ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಸೇರಿದಂತೆ ಅನೇಕರು ಗೆದ್ದಿದ್ದಾರೆ.ಮುಂದಿನ ದಿನಗಳಲ್ಲಿ ನಮಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹಳ ಸಮಾಧಾನದಿಂದ ನಮಗೆ ಹೇಳಿದ್ದಾರೆ.ಖಂಡಿತ ನಾನೂ ಮುಂದಿನ ದಿನಗಳಲ್ಲಿ ಮಂತ್ರಿ ಆಗುತ್ತೆನೆ ಎಂದು ಎಚ್ ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಮೈತ್ರಿ ಸರ್ಕಾರ ಕೆಡವಿ ಬಿಜೆಪಿಗೆ ಹಾರಿದ ಅನರ್ಹರು ಅರ್ಹರಾಗಿ ಇಂದು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿ ಗೂಟದ ಕಾರಿನಲ್ಲಿ ರಾಜಭವನದಿಂದ ವಿಧಾನಸೌದಕ್ಕೆ ತೆರಳಿದ್ರೆ.ಚುನಾವಣೆಯಲ್ಲಿ ಸೋತ ಎಚ್ ವಿಶ್ವನಾಥ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಿರಾಶೆಯಿಂದಲೇ ರಾಜಭವನದಿಂದ ತೆರಳಿದರು.

ಸತೀಶ ಎಂಬಿ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.