ETV Bharat / state

ಜಲಸಂಪನ್ಮೂಲ ಖಾತೆ ಬೇಕೆಂದು ನಾನು ಕೇಳಿಲ್ಲ: ಗೃಹ ಸಚಿವ ಬಸವರಾಜ್​ ಬೊಮ್ಮಾಯಿ - Home Minister Basavaraj Bommai latest news

ಯಾವ ಖಾತೆಗೂ ನಾನು ಬೇಡಿಕೆ ಇಟ್ಟಿಲ್ಲ. ಊಹಾಪೋಹದ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ನಾನು ಯಾವತ್ತು ಯಾವುದೇ ಖಾತೆಯನ್ನು ಕೇಳಿಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

bangalore
ಗೃಹ ಸಚಿವ ಬೊಮ್ಮಾಯಿ ಮಾತನಾಡಿದರು.
author img

By

Published : Dec 17, 2019, 3:15 PM IST

ಬೆಂಗಳೂರು: ಜಲಸಂಪನ್ಮೂಲ ಖಾತೆ ಬೇಕೆಂದು ನಾನು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾವ ಖಾತೆಗೂ ನಾನು ಬೇಡಿಕೆ ಇಟ್ಟಿಲ್ಲ. ಊಹಾಪೋಹದ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ನಾನು ಯಾವತ್ತು ಯಾವುದೇ ಖಾತೆಯನ್ನು ಕೇಳಿಲ್ಲ. ಈಗ ಕೊಟ್ಟಿರುವ ಖಾತೆಯನ್ನು ನಾನು ಕೇಳಿಲ್ಲ. ಜಲ ಸಂಪನ್ಮೂಲ‌ ಖಾತೆ ಬೇಕು ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು.

ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ಪೌರತ್ವ ಕಾಯ್ದೆ ಜಾರಿಗೊಳಿಸಲೇಬೇಕು: ರಾಷ್ಟ್ರೀಯ ಪೌರತ್ವ ಕಾಯ್ದೆ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡು ರಾಷ್ಟ್ರಪತಿಯವರ ಅಂಕಿತವೂ ಆಗಿದೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಕಾಯ್ದೆಯನ್ನು ಜಾರಿಗೊಳಿಸಲೇಬೇಕು ಎಂದು ಗೃಹ ಸಚಿವ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕೆಲವು ರಾಜ್ಯಗಳು ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. ಅಸ್ಸೋಂ, ದೆಹಲಿ, ಉತ್ತರ ಪ್ರದೇಶಗಳಲ್ಲಿ ಆದಂತೆ ಇಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಆಗುವುದಿಲ್ಲ ಎಂಬ ವಿಶ್ವಾಸವಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Intro:Body:KN_BNG_02_BOMMAYI_BYTE_SCRIPT_7201951

ಜಲಸಂಪನ್ಮೂಲ ಖಾತೆ ಬೇಕೆಂದು ನಾನು ಕೇಳೇ ಇಲ್ಲ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಜಲಸಂಪನ್ಮೂಲ ಖಾತೆ ಬೇಕೆಂದು ನಾನು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾವ ಖಾತೆಗೂ ನಾನು ಬೇಡಿಕೆ ಇಟ್ಟಿಲ್ಲ. ಊಹಾಪೋಹದ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ನಾನು ಯಾವತ್ತು ಯಾವುದೇ ಖಾತೆಯನ್ನು ಕೇಳಿಲ್ಲ. ಈಗ ಕೊಟ್ಟಿರುವ ಖಾತೆಯನ್ನು ನಾನು ಕೇಳಿಲ್ಲ. ಜಲ ಸಂಪನ್ಮೂಲ‌ ಖಾತೆ ಬೇಕು ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದು ತಿಳಿಸಿದರು.

ಪೌರತ್ವ ಕಾಯ್ದೆ ಜಾರಿಗೊಳಿಸಲೇ ಬೇಕು:

ರಾಷ್ಟ್ರೀಯ ಪೌರತ್ವ ಕಾಯ್ದೆ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡು, ರಾಷ್ಟ್ರಪತಿಯವರ ಅಂಕಿತವೂ ಆಗಿದೆ. ಮೇಲಾಗಿ ಇದು ಕನ್ಕರೆಂಟ್ ಲಿಸ್ಟ್ ನಲ್ಲಿದೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಕಾಯ್ದೆಯನ್ನು ಜಾರಿಗೊಳಿಸಲೇಬೇಕು ಎಂದು ಗೃಹ ಸಚಿವ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕೆಲವು ರಾಜ್ಯಗಳು ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. ಅಸ್ಸಾಂ, ದೆಹಲಿ, ಉತ್ತರ ಪ್ರದೇಶಗಳಲ್ಲಿ ಆದಂತೆ ಇಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಆಗುವುದಿಲ್ಲ ಎಂಬ ವಿಶ್ವಾಸವಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.