ETV Bharat / state

ಕಸ ವಿಂಗಡಣೆ ಮಾಡದಿದ್ದರೆ ದುಪ್ಪಟ್ಟು ದಂಡ: ಬಿಬಿಎಂಪಿ ಮೇಯರ್​​​ - ಕಸ ವಿಂಗಡಣೆ

ಘನತ್ಯಾಜ್ಯ ನಿರ್ವಹಣಾ ನಿಯಮದಂತೆ ಕಡ್ಡಾಯವಾಗಿ ಕಸ ವಿಂಗಡಣೆ ಮಾಡಬೇಕು. ಇಲ್ಲವಾದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ ಎಂದು ಮಹಾಪೌರರು ತಿಳಿಸಿದರು.

ಘನತ್ಯಾಜ್ಯ ನಿರ್ವಹಣಾ ನಿಯಮ
author img

By

Published : Aug 21, 2019, 8:10 AM IST

ಬೆಂಗಳೂರು: ಘನತ್ಯಾಜ್ಯ ನಿರ್ವಹಣಾ ನಿಯಮದಂತೆ ಕಡ್ಡಾಯವಾಗಿ ಕಸ ವಿಂಗಡಣೆ ಮಾಡಬೇಕು. ಇಲ್ಲವಾದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ ಎಂದು ಬಿಬಿಎಂಪಿ ಮೇಯರ್​​ ಗಂಗಾಂಬಿಕೆ ಹೇಳಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಹಾಪೌರರು, ಘನತ್ಯಾಜ್ಯ ನಿರ್ವಹಣೆ ನಿಯಮ-2016 ಅನುಸಾರ ಏನೆಲ್ಲಾ ನಿಯಮಗಳಿವೆ ಅವನ್ನೆಲ್ಲಾ ಚಾಚು ತಪ್ಪದೆ ಪಾಲನೆ ಮಾಡಬೇಕು. ಮುಂದಿನ ದಿನಗಳಲ್ಲಿ ಹೊಸ ಟೆಂಡರ್ ಜಾರಿಯಾಗಲಿದ್ದು, ಎಲ್ಲರೂ ಹಸಿ, ಒಣ, ಸ್ಯಾನಿಟರಿ ಹಾಗೂ ಇ-ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡೆಣೆ ಮಾಡಿಕೊಡಬೇಕು. ವಿಂಗಡಿಸಿ ಕೊಡದೇ ಇರುವವರಿಗೆ ಪಾಲಿಕೆಗೆ ದಂಡ ವಿಧಿಸಲಿದೆ ಎಂದರು.

ಎನ್.ಜಿ.ಟಿ. ಘನತ್ಯಾಜ್ಯ ನಿರ್ವಹಣೆ ನಿಯಮ ಅನುಸಾರ ಮನೆಯಲ್ಲೇ ಕಸ ವಿಂಗಡಣೆ ಆಗಬೇಕು. ನಿಯಮ ಜಾರಿಯಾಗಿ ಮೂರು ವರ್ಷಗಳು ಕಳೆಯುತ್ತಿದ್ದರೂ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಈ ಬಗ್ಗೆ ಪಾಲಿಕೆ ಸೂಕ್ತ ಕ್ರಮ ವಹಿಸಬೇಕು. ಜೊತೆಗೆ ಸಾರ್ವಜನಿಕರು, ಎನ್.ಜಿ.ಒ, ಕಾರ್ಖಾನೆಗಳು ಇದರಲ್ಲಿ ಕೈಜೋಡಿಸಬೇಕು. ಆಗ ಮಾತ್ರ ಕಸವನ್ನು ವಿಂಗಡಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯವಾಗುತ್ತದೆ ಎಂದರು.

ಮನೆ-ಮನೆ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗೊಳಿಸಬೇಕು. ಹಸಿ, ಒಣ ಹಾಗೂ ಸ್ಯಾನಿಟರಿ ಕಸವನ್ನು ಕಡ್ಡಾಯವಾಗಿ ವಿಂಗಡಿಸಿ ಕೊಡದಿದ್ದರೆ ದುಪ್ಪಟ್ಟು ದಂಡ ವಿಧಿಸಬೇಕು. ಅದೇ ರೀತಿ ದಾಸರಹಳ್ಳಿ ವಲಯ 27 ಚದುರ ಕಿ.ಮೀ. ವಿಸ್ತೀರ್ಣ ಹೊಂದಿದ್ದು, 8 ವಾರ್ಡ್​ಗಳು ಬರಲಿವೆ. ಈ ವಲಯದಲ್ಲಿ 150 ಟನ್ ತ್ಯಾಜ್ಯ ಉತ್ಪತ್ತಿ ಆಗುತ್ತಿದೆ. ಬಹುತೇಕ ತ್ಯಾಜ್ಯವನ್ನು ಕ್ವಾರಿಗೆ ವಿಲೇವಾರಿ ಮಾಡಲಾಗುತ್ತಿದ್ದು, ಈ ಪೈಕಿ ಎರಡೂ ವಲಯಗಳ ವ್ಯಾಪ್ತಿಯಲ್ಲಿ‌ ಬರುವ ವಾರ್ಡ್​ಗಳಲ್ಲಿಯೇ ಹಸಿ ತ್ಯಾಜ್ಯ ಸಂಸ್ಕರಿಸಿ, ಒಣ ತ್ಯಾಜ್ಯವನ್ನು ಸಂಸ್ಕರಣಾ ಘಟಕಗಳಿಗೆ ಕೊಡಲು ಸಹಕರಿಸಬೇಕು ಎಂದರು.

Intro:MayorBody:ಘನತ್ಯಾಜ್ಯ ನಿರ್ವಹಣಾ ನಿಯಮದಂತೆ ಕಡ್ಡಾಯವಾಗಿ ಕಸ ವಿಂಗಡಣೆ ಮಾಡಬೇಕು. ಇಲ್ಲವಾದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ ಎಂದು ಮಹಾಪೌರರು ತಿಳಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಹಾಪೌರರು, ಘನತ್ಯಾಜ್ಯ ನಿರ್ವಹಣೆ ನಿಯಮ-2016 ಅನುಸಾರ. ಏನೆಲ್ಲಾ ನಿಯಮಗಳಿವೆ ಅವನ್ನೆಲ್ಲಾ ಚಾಚು ತಪ್ಪದೆ ಪಾಲನೆ ಮಾಡಬೇಕು. ಆ ರೀತಿ ಮಾಡಿದರೆ ಮಾತ್ರ ನಗರದಲ್ಲಿ ಕಸದ ಸಮಸ್ಯೆ ನಿವಾರಣೆಯಾಗಿ ಸ್ವಚ್ಛ ನಗರಿಯನ್ನಾಗಿ ನಿರ್ಮಾಣ ಮಾಡಲು ಸಾಧ್ಯ. ಮುಂದಿನ ದಿನಗಳಲ್ಲಿ ಹೊಸ ಟೆಂಡರ್ ಜಾರಿಯಾಗಲಿದ್ದು, ಎಲ್ಲರೂ ಹಸಿ, ಒಣ, ಸ್ಯಾನಿಟರಿ ಹಾಗೂ ಇ-ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡೆಣೆ ಮಾಡಿಕೊಡಬೇಕು.‌ ವಿಂಗಡಿಸಿ ಕೊಡದೇ ಇರುವವರಿಗೆ ಪಾಲಿಕೆಗೆ ದಂಡ ವಿಧಿಸಲಿದೆ ಎಂದು ತಿಳಿಸಿದರು.

ಕಾನೂನನ್ನು ಎಲ್ಲರೂ ಗೌರವಿಸಿ ಅದರನ್ವಯ ನಿಯಮ ಪಾಲನೆ ಮಾಡಬೇಕು. ಇಲ್ಲವಾದರೆ ದುಪ್ಪಂಟ್ಟು ದಂಡ ತೆರಬೇಕಾಗುತ್ತದೆ ಎಂದು ಮಹಾಪೌರರು ತಿಳಿಸಿದರು,
ಎನ್.ಜಿ.ಟಿ. ಘನತ್ಯಾಜ್ಯ ನಿರ್ವಹಣೆ ನಿಯಮ ಅನುಸಾರ ಮನೆಯಲ್ಲೇ ಕಸ ವಿಂಗಡಣೆ ಆಗಬೇಕು.

ನಿಯಮ ಜಾರಿಯಾಗಿ ಮೂರು ವರ್ಷಗಳು ಕಳೆಯುತ್ತಿದ್ದರೂ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಈ ಬಗ್ಗೆ ಪಾಲಿಕೆ ಸೂಕ್ತ ಕ್ರಮ ವಹಿಸಬೇಕು. ಜೊತೆಗೆ ಸಾರ್ವಜನಿಕರು, ಎನ್.ಜಿ.ಒ, ಕಾರ್ಖಾನೆಗಳು ಇದರಲ್ಲಿ ಕೈಜೋಸಿಬೇಕು. ಆಗ ಮಾತ್ರ ಕಸವನ್ನು ವಿಂಗಡಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮನೆ-ಮನೆ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗೊಳಿಸಬೇಕು. ಹಸಿ, ಒಣ ಹಾಗೂ ಸ್ಯಾನಿಟರಿ ಕಸವನ್ನು ಕಡ್ಡಾಯವಾಗಿ ವಿಂಗಡಿಸಿ ಕೊಡದಿದ್ದರೆ ದುಪ್ಪಟ್ಟು ದಂಡ ವಿಧಿಸಬೇಕು. ಅಲ್ಲದೆ ತಮ್ಮ ವಾರ್ಡ್ಗಳಲ್ಲಿ ಉತ್ಪತ್ತಿ ಆಗುವ ಕಸವನ್ನು ವಾರ್ಡ್ಗಳಲ್ಲೇ ಸಂಸ್ಕರಣೆ ಮಾಡಲು ಮುಂದಾದಲ್ಲಿ ನಗರದಲ್ಲಿ ಕಸದ ಸಮಸ್ಯೆ ನಿವಾರಣೆಯಾಗಲು ಸಾಧ್ಯ ಎಂದರು.

ಅದೇ ರೀತಿ ದಾಸರಹಳ್ಳಿ ವಲಯ 27 ಚದುರ ಕಿ.ಮೀ ವಿಸ್ತೀರ್ಣ ಹೊಂದಿದ್ದು, 8 ವಾರ್ಡ್ ಗಳು ಬರಲಿವೆ. ಈ ವಲಯದಲ್ಲಿ 150 ಟನ್ ತ್ಯಾಜ್ಯ ಉತ್ಪತ್ತಿ ಆಗುತ್ತಿದೆ. ಬಹುತೇಕ ತ್ಯಾಜ್ಯವನ್ನು ಕ್ವಾರಿಗೆ ವಿಲೇವಾರಿ ಮಾಡಲಾಗುತ್ತಿದೆ. ಈ ಪೈಕಿ ಎರಡೂ ವಲಯಗಳ ವ್ಯಾಪ್ತಿಯಲ್ಲಿ‌ ಬರುವ ವಾರ್ಡ್ ಗಳಲ್ಲಿಯೇ ಹಸಿ ತ್ಯಾಜ್ಯ ಸಂಸ್ಕರಿಸಿ, ಒಣ ತ್ಯಾಜ್ಯವನ್ನು ಸಂಸ್ಕರಣಾ ಘಟಕಗಳಿಗೆ ಕೊಡಲು ಸಹಕರಿಸಬೇಕು ಎಂದು ತಿಳಿಸಿದರು.Conclusion:Photos attached
ETV Bharat Logo

Copyright © 2025 Ushodaya Enterprises Pvt. Ltd., All Rights Reserved.