ETV Bharat / state

ಐಎಂಎ ಕೇಸ್: ಸಿಬಿಐ ತನಿಖಾಧಿಕಾರಿಗಳ ಮುಂದೆ ಜಮೀರ್ ಅಹ್ಮದ್ ಹಾಜರು - Jameer Ahmad

ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್​ ಖಾನ್​ಗೆ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಆಸ್ತಿ ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಮಾಜಿ ಸಚಿವ ಜಮೀರ್ ಅಹಮದ್ ಖಾನ್​ ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮೀರ್ ಅಹಮದ್
author img

By

Published : Sep 19, 2019, 10:31 PM IST

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್‌ಗೆ ನೊಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ಅವರು ಆರ್.ಟಿ.ನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾದರು.

ರಿಚ್‌ಮಂಡ್‌ ಸರ್ಕಲ್‌ನಲ್ಲಿದ್ದ ಜಮೀನನ್ನು ಐಎಂಎ ಸಂಸ್ಥೆಯ ಮಾಲೀಕ ಮಹಮ್ಮದ್ ಮನ್ಸೂರ್ ಖಾನ್‌ಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿದ್ದ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಜಮೀರ್ ಅಧಿಕಾರಿಗಳ ಪ್ರಶ್ನೆಗಳಿಗೆ ದಾಖಲೆ ಸಮೇತ ಉತ್ತರ ನೀಡಿದ್ದಾರೆ ಎಂದು ಗೊತ್ತಾಗಿದೆ. ವಿಚಾರಣೆ ಮುಗಿದ ಬಳಿಕಅವರು ತೆರಳಿದ್ದಾರೆ ಎಂದು ಶಾಸಕರ ಆಪ್ತರೊಬ್ಬರು ಮಾಹಿತಿ ನೀಡಿದ್ರು.

Intro:Body:ಐಎಂಎ ಕೇಸ್: ಸಿಬಿಐ ತನಿಖಾಧಿಕಾರಿಗಳ ಮುಂದೆ ಹಾಜರಾದ ಜಮೀರ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮ್ಮದ್ ಗೆ ನೊಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಆರ್.ಟಿ.ನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾದರು.

ಇಂದು ಬೆಳ್ಳಗೆ 11ರಿಂದ ಮಧ್ಯಾಹ್ನ 1.30ರವರೆಗೆ ಸಿಬಿಐ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು. ರಿಚ್‌ಮಂಡ್‌ ಸರ್ಕಲ್‌ನಲ್ಲಿದ್ದ ಪ್ರಾಪರ್ಟಿಯನ್ನು ಐಎಎಂ ಸಂಸ್ಥೆಯ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಜಮೀನು ಮಾರಾಟ ಮಾಡಿದ್ದ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಧಿಕಾರಿಗಳ ಪ್ರಶ್ನೆಗಳಿಗೆ ದಾಖಲೆ ಸಮೇತ ಉತ್ತರ ನೀಡಿದ್ದಾರೆ ಎಂದು ಗೊತ್ತಾಗಿದೆ. ವಿಚಾರಣೆ ಮುಗಿದ ಬಳಿಕ ಜಮೀರ್ ಅಜ್ಮೀರ್‌ ತೆರಳಿದ್ದಾರೆ ಎಂದು ಶಾಸಕರ ಆಪ್ತರೊಬ್ಬರು ತಿಳಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.