ETV Bharat / state

ಈ ಸರ್ಕಾರದಲ್ಲಿ ಹೆಣ್ಮಕ್ಕಳು‌ ಮಾತ್ರವಲ್ಲ, ಗಂಡು ಮಕ್ಕಳೂ ಸೇಫ್‌ ಇಲ್ಲ : ಡಿಕೆಶಿ - ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ

ನೋಡಿ ಪಾಪ ಗೃಹ ಸಚಿವರು ಹೊಸದಾಗಿ ಮಂತ್ರಿಯಾಗಿದ್ದಾರೆ‌. ಅವರ ಮೇಲೇನೆ ಮಾತನಾಡುವಂಥದ್ದಲ್ಲ. ಒಂದು ಸರ್ಕಾರ ಕಾರಣವಾಗುತ್ತದೆ. ಓರ್ವ ಗೃಹ ಸಚಿವ ಮಾತ್ರ ಅಲ್ಲ..

DK Shivakumar
ಡಿಕೆ ಶಿವಕುಮಾರ್
author img

By

Published : Aug 27, 2021, 6:08 PM IST

ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಹೆಣ್ಮಕ್ಕಳಾಗಲಿ, ಗಂಡು ಮಕ್ಕಳಾಗಲಿ ಸೇಫ್ ಇಲ್ಲ. ಇದಕ್ಕೆ ಮೈಸೂರು ಗ್ಯಾಂಗ್​ರೇಪ್​​​ ಪ್ರಕರಣವೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿರುವುದು..

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೋಡಿ ಪಾಪ ಗೃಹ ಸಚಿವರು ಹೊಸದಾಗಿ ಮಂತ್ರಿಯಾಗಿದ್ದಾರೆ‌. ಅವರ ಮೇಲೇನೆ ಮಾತನಾಡುವಂಥದ್ದಲ್ಲ. ಒಂದು ಸರ್ಕಾರ ಕಾರಣವಾಗುತ್ತದೆ. ಓರ್ವ ಗೃಹ ಸಚಿವ ಮಾತ್ರ ಅಲ್ಲ ಎಂದು ತಿಳಿಸಿದರು.

ನಾನು ಗೃಹ ಸಚಿವರ ಬಗ್ಗೆ ಕಾಮೆಂಟ್ ಮಾಡಲ್ಲ. ಆದ್ರೆ, ಇದಕ್ಕೆ ಉತ್ತರ ಕೊಡಬೇಕಾಗಿರೋದು ಮುಖ್ಯಮಂತ್ರಿಗಳು. ಅವರ ಒಬ್ಬರದ್ದು ಏನಿದೆ, ಇಡೀ ಆಡಳಿತದ ಜವಾಬ್ದಾರಿ ಎಂದು ಗೃಹ ಸಚಿವರ ಮೇಲೆ ಮೃದು ಧೋರಣೆ ತೋರಿದ್ದಾರೆ.

ಓದಿ: ಮೈಸೂರಿನಲ್ಲಿ ರೇಪ್ ಆದರೆ ನನ್ನನ್ನು ಯಾಕೆ ಕೇಳ್ತಿರಪ್ಪೋ: ಜಿ.ಎಂ. ಸಿದ್ದೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.