ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ವೇಗವಾಗಿ ಬೆಳೆಯುತ್ತಿರುವ ಇತರ ನಗರಗಳನ್ನು ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಮಧ್ಯಮ ವರ್ಗದ ಸಂಬಳದಾರ ವರ್ಗದ ಹಿತಾಸಕ್ತಿ ಕಾಯುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.
-
ಬೆಂಗಳೂರು & ವೇಗವಾಗಿ ಬೆಳೆಯುತ್ತಿರುವ ಇತರ ನಗರಗಳನ್ನು ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಮಧ್ಯಮ ಸಂಬಳದಾರ ವರ್ಗದ ಹಿತಾಸಕ್ತಿ ಕಾಯುವಂತೆ FM Smt @nsitharaman ರನ್ನು ಸಂಸತ್ತಿನಲ್ಲಿ ಇಂದು ಒತ್ತಾಯಿಸಿದ್ದು,ಆದಾಯ ತೆರಿಗೆ ನಿಯಮಗಳಿಗೆ ತಿದ್ದುಪಡಿ ತಂದು ಮನೆ ಬಾಡಿಗೆ ಭತ್ಯೆಯನ್ನು ಶೇ.40 ರಿಂದ 50ಕ್ಕೆ ಏರಿಸುವಂತೆ ಕೋರಿದ್ದೇನೆ
— Tejasvi Surya (@Tejasvi_Surya) December 13, 2022 " class="align-text-top noRightClick twitterSection" data="
1/2 pic.twitter.com/mNcNfw3EHc
">ಬೆಂಗಳೂರು & ವೇಗವಾಗಿ ಬೆಳೆಯುತ್ತಿರುವ ಇತರ ನಗರಗಳನ್ನು ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಮಧ್ಯಮ ಸಂಬಳದಾರ ವರ್ಗದ ಹಿತಾಸಕ್ತಿ ಕಾಯುವಂತೆ FM Smt @nsitharaman ರನ್ನು ಸಂಸತ್ತಿನಲ್ಲಿ ಇಂದು ಒತ್ತಾಯಿಸಿದ್ದು,ಆದಾಯ ತೆರಿಗೆ ನಿಯಮಗಳಿಗೆ ತಿದ್ದುಪಡಿ ತಂದು ಮನೆ ಬಾಡಿಗೆ ಭತ್ಯೆಯನ್ನು ಶೇ.40 ರಿಂದ 50ಕ್ಕೆ ಏರಿಸುವಂತೆ ಕೋರಿದ್ದೇನೆ
— Tejasvi Surya (@Tejasvi_Surya) December 13, 2022
1/2 pic.twitter.com/mNcNfw3EHcಬೆಂಗಳೂರು & ವೇಗವಾಗಿ ಬೆಳೆಯುತ್ತಿರುವ ಇತರ ನಗರಗಳನ್ನು ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಮಧ್ಯಮ ಸಂಬಳದಾರ ವರ್ಗದ ಹಿತಾಸಕ್ತಿ ಕಾಯುವಂತೆ FM Smt @nsitharaman ರನ್ನು ಸಂಸತ್ತಿನಲ್ಲಿ ಇಂದು ಒತ್ತಾಯಿಸಿದ್ದು,ಆದಾಯ ತೆರಿಗೆ ನಿಯಮಗಳಿಗೆ ತಿದ್ದುಪಡಿ ತಂದು ಮನೆ ಬಾಡಿಗೆ ಭತ್ಯೆಯನ್ನು ಶೇ.40 ರಿಂದ 50ಕ್ಕೆ ಏರಿಸುವಂತೆ ಕೋರಿದ್ದೇನೆ
— Tejasvi Surya (@Tejasvi_Surya) December 13, 2022
1/2 pic.twitter.com/mNcNfw3EHc
ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಷಯಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೆಹಲಿ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾಗಳ ಸಾಲಿಗೆ ಬೆಂಗಳೂರನ್ನು ಕೂಡ ಸೇರಿಸಿದಲ್ಲಿ ಕೋಟ್ಯಂತರ ಮಧ್ಯಮ ವರ್ಗದ ಸಂಬಳದಾರರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ಜೊತೆಗೆ, ಆದಾಯ ತೆರಿಗೆ ನಿಯಮಗಳಿಗೆ ತಿದ್ದುಪಡಿ ತಂದು ಮನೆ ಬಾಡಿಗೆ ಭತ್ಯೆಯನ್ನು ಶೇ.40 ರಿಂದ 50ಕ್ಕೆ ಏರಿಸುವಂತೆ ಕೋರಿದ್ದೇನೆ ಎಂದು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಸಜ್ಜಾಗಿರುವ ಸರ್ಕಾರ: ಸಂಪುಟ ಉಪಸಮಿತಿ ರಚನೆ