ETV Bharat / state

ಪಿಎಸ್ಐ ಹುದ್ದೆಗಳ ನೇಮಕಾತಿ ವಯೋಮಿತಿ 33 ವರ್ಷಕ್ಕೆ ಹೆಚ್ಚಿಸಿ: ರವಿಕುಮಾರ್

author img

By

Published : Oct 23, 2019, 5:50 PM IST

ಪಿಎಸ್ಐ ಹುದ್ದೆಗಳ ನೇಮಕಾತಿ ವಯೋಮಿತಿಯನ್ನು 33 ವರ್ಷಕ್ಕೆ ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮನವಿ ಮಾಡಿದ್ದಾರೆ.

ರವಿ ಕುಮಾರ್

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಪಿಎಸ್ಐ ಹುದ್ದೆಗಳ ನೇಮಕಾತಿಗೆ ವಯೋಮಿಯನ್ನು ಸಡಿಲಿಕೆ ಮಾಡಿ 33 ವರ್ಷಕ್ಕೆ ನಿಗದಿಪಡಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್

ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ ರವಿಕುಮಾರ್, ಕೂಡಲೇ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ಯುವಕರು ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ. ಆದರೆ ಅದಕ್ಕೆ ವಯೋಮಿತಿ 28 ವರ್ಷ ಇರುವುದನ್ನು ಸಡಿಲಿಕೆ ಮಾಡಿ, ಅದನ್ನು 33 ವರ್ಷಕ್ಕೆ ನಿಗದಿ ಮಾಡಬೇಕು ಎನ್ನುವುದು ರಾಜ್ಯದ ಶೇ. 99 ಯುವಕರ ಬೇಡಿಕೆಯಾಗಿದೆ. ಆ ಹಿನ್ನೆಲೆಯಲ್ಲಿ ಶಾಸಕರು, ಮಂತ್ರಿಗಳು ನಾವೆಲ್ಲಾ ಸೇರಿ ಸಿಎಂಗೆ ಮನವಿ ಮಾಡಿದ್ದೇವೆ. ಬೇರೆ ರಾಜ್ಯದಲ್ಲಿರುವ ರೀತಿ ವಯೋಮಿತಿಯನ್ನು 33 ವರ್ಷಕ್ಕೆ ಹೆಚ್ಚಳ ಮಾಡಬೇಕು ಎಂದು ಮನವಿ ಪತ್ರ ಕೊಡಲಾಗಿದೆ. ಕೂಡಲೇ ವಯೋಮಿತಿಯನ್ನು 33 ವರ್ಷಕ್ಕೆ ಹೆಚ್ಚಿಸಿ ಹೊಸದಾಗಿ ನೋಟಿಫಿಕೇಷನ್ ಹೊರಡಿಸುವಂತೆ ಗೃಹ ಸಚಿವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

Intro:

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಪಿಎಸ್ಐ ಹುದ್ದೆಗಳ ನೇಮಕಾತಿಗೆ ವಯೋಮಿಯನ್ನು ಸಡಿಲಿಕೆ ಮಾಡಿ 33 ವರ್ಷಕ್ಕೆ ನಿಗದಿಪಡಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮನವಿ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ ರವಿಕುಮಾರ್ ಕೂಡಲೇ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾವಿರಾರು ಯುವಕರು ಪೊಲೀಸ್ ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ ಆದರೆ ಅದಕ್ಕೆ ವಯೋಮಿತಿ 28 ವರ್ಷ ಇರುವುದನ್ನು ಸಡಿಲಿಕೆ ಮಾಡಿ ಅದನ್ನು 33 ವರ್ಷಕ್ಕೆ ನಿರ್ಧಾರ ಮಾಡಬೇಕು ಎನ್ನುವುದು ರಾಜ್ಯದ ಶೇ.99 ಯುವಕರ ಬೇಡಿಕೆಯಾಗಿದೆ, ಆ ಹಿನ್ನಲೆಯಲ್ಲಿ ಶಾಸಕರು,ಮಂತ್ರಿಗಳು ನಾವೆಲ್ಲಾ ಸೇರಿ ಸಿಎಂಗೆ ಮನವಿ ಮಾಡಿದ್ದೇವೆ, ಬೇರೆ ರಾಜ್ಯದಲ್ಲಿರುವ ರೀತಿ ವಯೋಮಿತಿಯನ್ನು 33 ವರ್ಷಕ್ಕೆ ಹೆಚ್ಚಳ ಮಾಡಬೇಕು ಎಂದು ಮನವಿ ಪತ್ರ ಕೊಡಲಾಗಿದೆ ಕೂಡಲೇ ವಯೋಮಿತಿಯನ್ನು 33 ವರ್ಷಕ್ಕೆ ಹೆಚ್ಚಿಸಿ ಹೊಸದಾಗಿ ನೋಟಿಫಿಕೇಷನ್ ಹೊರಡಿಸುವಂತೆ ಗೃಹ ಸಚಿವರಿಗೆ ಮನವಿ ಮಾಡಿದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.