ETV Bharat / state

ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ - ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.

INDEPENDENCE DAY CELEBRATION  Appointment of ministers  ministers to hoist the flag at district headquart  ಸ್ವಾತಂತ್ರ್ಯ ದಿನಾಚರಣೆ  ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ  ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ  ಯೋಜನಾ ಮತ್ತು ಸಾಂಖಿಕ್ಯ ಇಲಾಖೆ
ಸ್ವಾತಂತ್ರ್ಯ ದಿನಾಚರಣೆ
author img

By

Published : Jul 28, 2023, 10:53 PM IST

ಬೆಂಗಳೂರು : ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

15ನೇ ಆಗಸ್ಟ್, 2023ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.

INDEPENDENCE DAY CELEBRATION  Appointment of ministers  ministers to hoist the flag at district headquart  ಸ್ವಾತಂತ್ರ್ಯ ದಿನಾಚರಣೆ  ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ  ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ  ಯೋಜನಾ ಮತ್ತು ಸಾಂಖಿಕ್ಯ ಇಲಾಖೆ
ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ
  1. ಗೃಹ ಸಚಿವ ಡಾ. ಜಿ. ಪರಮೇಶ್ವರ್ - ತುಮಕೂರು.
  2. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ - ಗದಗ.
  3. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ.
  4. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ- ರಾಮನಗರ.
  5. ಇಂಧನ ಸಚಿವ ಕೆ.ಜೆ. ಜಾರ್ಜ್- ಚಿಕ್ಕಮಗಳೂರು.
  6. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್- ವಿಜಯಪುರ.
  7. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್- ದಕ್ಷಿಣ ಕನ್ನಡ.
  8. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾಕ್ಟರ್ ಹೆಚ್.ಸಿ. ಮಹದೇವಪ್ಪ- ಮೈಸೂರು.
  9. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ- ಬೆಳಗಾವಿ.
  10. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ- ಕಲಬುರಗಿ.
  11. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್- ಹಾವೇರಿ.
  12. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ - ವಿಜಯನಗರ.
  13. ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ - ಯಾದಗಿರಿ.
  14. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ - ಬೀದರ್.
  15. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ - ಮಂಡ್ಯ.
  16. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ - ದಾವಣಗೆರೆ.
  17. ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ - ಧಾರವಾಡ.
  18. ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ - ರಾಯಚೂರು.
  19. ಅಬಕಾರಿ ಸಚಿವ ತಿಮ್ಮಾಪುರ ರಾಮಪ್ಪ ಬಾಳಪ್ಪ- ಬಾಗಲಕೋಟೆ.
  20. ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ - ಚಾಮರಾಜನಗರ.
  21. ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ- ಕೊಪ್ಪಳ.
  22. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ - ಚಿತ್ರದುರ್ಗ.
  23. ಯುವಜನ ಸೇವೆಗಳು, ಕ್ರೀಡೆಗಳು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ- ಬಳ್ಳಾರಿ.
  24. ಸಹಕಾರ ಸಚಿವ ಕ್ಯಾತ್ಸಂದ್ರ ಎನ್. ರಾಜಣ್ಣ- ಹಾಸನ.
  25. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್- ಕೋಲಾರ.
  26. ಮಹಿಳಾ ಮತ್ತು ಮಕ್ಕಳಾಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್- ಉಡುಪಿ.
  27. ಮೀನುಗಾರಿಗೆ, ಬಂದರು, ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ- ಉತ್ತರ ಕನ್ನಡ.
  28. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ- ಶಿವಮೊಗ್ಗ.
  29. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್- ಚಿಕ್ಕಬಳ್ಳಾಪುರ.
  30. ಸಣ್ಣ, ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು- ಕೊಡಗು ಜಿಲ್ಲೆ.

ಅನಾರೋಗ್ಯ ಅಥವಾ ಇತರ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಮಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲು ಆದೇಶದಲ್ಲಿ ತಿಳಿಸಲಾಗಿದೆ.

ಹೆಚ್ಚುವರಿ ಹೊಣೆಗಾರಿಕೆ : ಯೋಜನಾ ಮತ್ತು ಸಾಂಖಿಕ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ(ಡಿಪಿಎಆರ್) (ಇ-ಆಡಳಿತ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆಗಾರಿಕೆಯನ್ನು ಹೆಚ್ಚುವರಿಯಾಗಿ ವಹಿಸಿ ಸರ್ಕಾರ ಆದೇಶಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.