ETV Bharat / state

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಸ್ವಾತಂತ್ರ್ಯ ದಿನಾಚರಣೆಗೆ ಸುತ್ತೋಲೆ - ಸಾರ್ವಜನಿಕ ಶಿಕ್ಷಣ ಇಲಾಖೆ

ಸ್ವಾತಂತ್ರ್ಯ ದಿನದಂದು ಶಾಲೆಗಳಿಗೆ ರಜೆಯಿಲ್ಲ. ಹಾಗೆಯೇ ಕಡ್ಡಾಯವಾಗಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆವರಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಎಲ್ಲ ಶಾಲೆಗಳಲ್ಲಿ ಕಡ್ಡಾಯ ಸ್ವಾತಂತ್ರ್ಯ ದಿನಾಚರಣೆಗೆ ಇಲಾಖೆ ಆದೇಶ
author img

By

Published : Aug 10, 2019, 10:00 PM IST

ಬೆಂಗಳೂರು: ಸ್ವಾತಂತ್ರ್ಯ ದಿನದಂದು ರಜೆ ಘೋಷಣೆ ಮಾಡುವ ಬದಲು ಅಂದು ಎಲ್ಲ ಶಾಲೆಗಳಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

Independence Day Celebration
ರಾಜ್ಯದ ಎಲ್ಲ ಶಾಲೆಗಳಲ್ಲಿ ಕಡ್ಡಾಯ ಸ್ವಾತಂತ್ರ್ಯ ದಿನಾಚರಣೆಗೆ ಶಿಕ್ಷಣ ಇಲಾಖೆ ಇಲಾಖೆ ಸುತ್ತೋಲೆ

ಭಾರತವು ಸ್ವಾತಂತ್ರ್ಯ ಹೊಂದಿದ ದಿನವಾದ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನ ಆಚರಿಸುವುದು ಭಾರತೀಯರಾದ ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಆಗಸ್ಟ್ 15ರಂದು ಕಡ್ಡಾಯವಾಗಿ ಸ್ವಾತಂತ್ರ್ಯ ದಿನವನ್ನ ವಿಜೃಂಭಣೆಯಿಂದ ಆಚರಿಸಿ. ಆ ದಿನದಂದು ಯಾವುದೇ ಶಾಲೆಗಳಿಗೆ ರಜೆ ಘೋಷಿಸದೆ ತಮ್ಮ ತಮ್ಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಕಡ್ಡಾಯವಾಗಿ ಕಟ್ಟುನಿಟ್ಟಾಗಿ ಆಚರಿಸುವಂತೆ ಆಯಾ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚಿಸಲಾಗಿದೆ.

Intro:ಸ್ವಾತಂತ್ರ್ಯ ದಿನದಂದು ಶಾಲೆಗಳಿಗೆ ರಜೆಯಿಲ್ಲ; ಅಂದು ಕಡ್ಡಾಯವಾಗಿ ವಿಜೃಂಭಣೆಯಿಂದ ಆಚರಿಸುವಂತೆ ಸೂಚನೆ..
ಅಥವಾ

ರಾಜ್ಯದ ಎಲ್ಲ ಶಾಲೆಗಳಲ್ಲಿ ಕಡ್ಡಾಯ ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ಇಲಾಖೆ ಆದೇಶ..

ಬೆಂಗಳೂರು: ಸ್ವಾತಂತ್ರ್ಯ ದಿನದಂದು ರಜೆ ಘೋಷಣೆ ಮಾಡುವ ಬದಲು ಅಂದು ಎಲ್ಲ ಶಾಲೆಗಳಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.. ಭಾರತವು ಸ್ವಾತಂತ್ರ್ಯ ಹೊಂದಿದ ದಿನವಾದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಿಸುವುದು ಭಾರತೀಯರದ ನಮ್ಮೆಲ್ಲರ ಆದ್ಯ ಕರ್ತವ್ಯ.. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಆಗಸ್ಟ್ 15 ರಂದು ಕಡ್ಡಾಯ ವಾಗಿ ಸ್ವಾತಂತ್ರ್ಯ ದಿನವನ್ನ ವಿಜೃಂಭಣೆಯಿಂದ ಆಚರಿಸಿ.. ಆ ದಿನದಂದು ಯಾವುದೇ ಶಾಲೆಗಳಿಗೆ ರಜೆಯನ್ನು ಘೋಷಿಸದೆ ತಮ್ಮ ತಮ್ಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಕಡ್ಡಾಯವಾಗಿ ಕಟ್ಟುನಿಟ್ಟಾಗಿ ಆಚರಿಸುವಂತೆ ಆಯಾಜಿಲ್ಲಾ ಉಪನಿರ್ದೇಶಕರುಗಳಿಗೆ ಸೂಚಿಸಲಾಗಿದೆ..

KN_BNG_04_INDEPENDENT_DAY_CELEBRATE_COMPLSERI_SCRIPT_7201801Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.