ETV Bharat / state

ಪ್ರವಾಹ ಸಂತ್ರಸ್ಥರ ನೆರವಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಆಯೋಜನೆ

ಕೆಎಸ್​ಸಿಎ ಪದಾಧಿಕಾರಿಗಳು ಬಿಸಿಸಿಐ ಒಪ್ಪಿಗೆ ಮೇರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಚಲನಚಿತ್ರ ತಾರೆಯರು ಮೊದಲಾದವರೊಂದಿಗೆ ಸೇರಿಕೊಂಡು ನಡೆಸಲು ತಾತ್ವಿಕ ಒಪ್ಪಿಗೆ ಸೂಚಿಸಿದ್ದು, ಈ ಪಂದ್ಯಾವಳಿಯಿಂದ ಸಂಗ್ರಹಿಸಿದ ಹಣವನ್ನು ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದೆ.

ಡಾ.ಅಶ್ವಥ್​ ನಾರಾಯಣ್​
author img

By

Published : Sep 13, 2019, 6:45 PM IST

ಬೆಂಗಳೂರು: ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿ ಹಾಗೂ ಸಂತ್ರಸ್ಥರ ನೆರವಿಗಾಗಿ ಅಂತಾರಾಷ್ಟೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಸಲು ಕೆಎಸ್​ಸಿಎ ಮುಂದಾಗಿದೆ.

ಪ್ರವಾಹ ಸಂತ್ರಸ್ಥರ ನೆರವಿಗೆ ಕೆಎಸ್​ಸಿಎ ಧಾವಿಸಬೇಕೆಂದು ಉಪಮುಖ್ಯಮಂತ್ರಿ ಡಾ.ಅಶ್ವಥ್​ ನಾರಾಯಣ್ ​ಅವರು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್​ ಪದಾಧಿಕಾರಿಗಳಿಗೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತು ಒಲವು ವ್ಯಕ್ತಪಡಿಸಿದೆ.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಡಾ.ಅಶ್ವಥ್​ ನಾರಾಯಣ್​​ರವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಷಿಯೇಷನ್ ಪದಾಧಿಕಾರಿಗಳ ಜೊತೆಗಿನ ಸಭೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ನಷ್ಟದ ಬಗ್ಗೆ ತಿಳಿಸಿ ಪರಿಹಾರ ಕಾರ್ಯಕ್ರಮಗಳಿಗೆ ಕೈ ಜೋಡಿಸುವಂತೆ ಕೋರಿದ್ದರು.

ಈ ಮನವಿಯನ್ನು ಒಪ್ಪಿಕೊಂಡ ಕೆಎಸ್​ಸಿಎ ಪದಾಧಿಕಾರಿಗಳು ಬಿಸಿಸಿಐ ಒಪ್ಪಿಗೆ ಮೇರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಚಲನಚಿತ್ರ ತಾರೆಯರು ಮೊದಲಾದವರೊಂದಿಗೆ ಸೇರಿಕೊಂಡು ನಡೆಸಲು ತಾತ್ವಿಕ ಒಪ್ಪಿಗೆ ಸೂಚಿಸಿದರು. ಈ ಪಂದ್ಯಾವಳಿಯಿಂದ ಸಂಗ್ರಹಿಸಿದ ಹಣವನ್ನು ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದ್ದು, ಸಭೆಯಲ್ಲಿ ಕೆಎಸ್​ಸಿಎನ ಸಂಜಯ್ ಜೋಶಿ , ಸುಧಾಕರ್ ರಾವ್ , ವಿನಯ್ ಮೊದಲಾದವರು ಉಪಸ್ಥಿತರಿದ್ದರು.

Intro:ಪ್ರವಾಹ ಸಂತ್ರಸ್ಥರ ನೆರವಿಗೆ " ಅಂತರಾಷ್ಟ್ರೀಯ"
ಕ್ರಿಕೆಟ್ ಪಂದ್ಯ

ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿ ಹಾಗು ಸಂತ್ರಸ್ಥರ ನೆರವಿಗೆ ಅಂತರಾಷ್ಟೀಯ ಮಟ್ಟದ . ಕ್ರಿಕೆಟ್ ಪಂದ್ಯಾವಳಿ ನಡೆಸಲು ಕೆಎಸ್ ಸಿಎ ಮುಂದಾಗಿದೆ

ಪ್ರವಾಹ ಸಂತ್ರಸ್ಥರ ನೆರವಿಗೆ ಕೆ ಎಸ್ ಸಿ ಎ ಧಾವಿಸಬೇಕೆಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಉಣ ಅವರು ಕರ್ನಾಟಕ ಕ್ರಿಕೆಟ್ ಅಸೋಸಿಯೇಶ ನ್ ಗೆ ಪದಾಧಿಕಾರಿಗಳಿಗೆ ಮಾಡಿದ ಮನವಿ ಹಿನ್ನೆಲೆಯಲ್ಲಿ " ಸಹಾಯಾರ್ಥ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತು ಒಲವು ವ್ಯಕ್ತಪಡಿಸಿದೆ.Body: ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ್ ರವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಷಿಯೇಷನ್ ನ ಪದಾಧಿಕಾರಿಗಳ ಜೊತೆಗಿನ ಸಭೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ನಷ್ಟದ ಬಗ್ಗೆ ತಿಳಿಸಿ ಪರಿಹಾರ ಕಾರ್ಯಕ್ರಮಗಳಿಗೆ ಕೈ ಜೋಡಿಸುವಂತೆ ಕೋರಿಕೊಂಡರು.

ಈ ಮನವಿಯನ್ನು ಒಪ್ಪಿಕೊಂಡ ಕೆ ಎಸ ಸಿ ಎ ಪಧಾಧಿಕಾರಿಗಳು ಬಿಸಿಸಿಐ ಒಪ್ಪಿಗೆ ಮೇರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಚಲನ ಚಿತ್ರ ತಾರೆಯರು ಮೊದಲಾದವರೊಂದಿಗೆ ಸೇರಿಕೊಂಡು ನಡೆಸಲು ತಾತ್ವಿಕ ಒಪ್ಪಿಗೆ ಸೂಚಿಸಿದರು. ಈ ಪಂದ್ಯಾವಳಿಯಿಂದ ಸಂಗ್ರಹಿಸಿದ ಹಣವನ್ನು ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದರು. ಸಭೆಯಲ್ಲಿ
ಕೆಎಸ್ಸಿಎ ನ ಸಂಜಯ್ ಜೋಶಿ , ಸುಧಾಕರ್ ರಾವ್ , ವಿನಯ್ ಇದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.