ETV Bharat / state

ಸಿಎಂ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಸಂಭ್ರಮ.. - bangalore latest news

ಕೋವಿಡ್-19ರ ವಿರುದ್ಧದ ಸಮರದಲ್ಲಿ ದಾದಿಯರು ಸೇರಿ ನಮ್ಮ ಎಲ್ಲ ವೈದ್ಯಕೀಯ ಸಿಬ್ಬಂದಿ ಪರಿಶ್ರಮ, ಬದ್ಧತೆ ಮತ್ತು ಸೇವಾಭಾವ ಶ್ಲಾಘನೀಯ..

International Nurses Day
ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ
author img

By

Published : May 12, 2020, 4:29 PM IST

ಬೆಂಗಳೂರು: ಇಂದು ಮುಖ್ಯಮಂತ್ರಿಗಳ ಗೃಹಕಚೇರಿ 'ಕೃಷ್ಣಾ'ದಲ್ಲಿ ಅಂತಾರಾಷ್ಟ್ರೀಯ ಶುಶ್ರೂಷಕರ ದಿನ ಆಚರಿಸಲಾಯಿತು.

ಫ್ಲಾರೆನ್ಸ್ ನೈಟಿಂಗೇಲ್ ಅವರ 200ನೇ ಜನ್ಮದಿನದ ಪ್ರಯುಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಈ ಸರಳ ಸಮಾರಂಭಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು‌.

ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ..

ಕೋವಿಡ್-19ರ ವಿರುದ್ಧದ ಸಮರದಲ್ಲಿ ದಾದಿಯರು ಸೇರಿ ನಮ್ಮ ಎಲ್ಲ ವೈದ್ಯಕೀಯ ಸಿಬ್ಬಂದಿ ಪರಿಶ್ರಮ, ಬದ್ಧತೆ ಮತ್ತು ಸೇವಾಭಾವ ಶ್ಲಾಘನೀಯ ಎಂದು ಸಿಎಂ ಇದೇ ವೇಳೆ ಬಣ್ಣಿಸಿದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.