ಬೆಂಗಳೂರು: ಚಾಮರಾಜನಗರ ಘಟನೆ ಕುರಿತು ತನಿಖೆಗೆ ಸಿ ಎಂ ಬಿ ಎಸ್ ಯಡಿಯೂರಪ್ಪ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
-
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಸೋಂಕಿತರು ಸಾವನ್ನಪ್ಪಿರುವ ದುರ್ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. (1/2)
— B.S. Yediyurappa (@BSYBJP) May 3, 2021 " class="align-text-top noRightClick twitterSection" data="
">ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಸೋಂಕಿತರು ಸಾವನ್ನಪ್ಪಿರುವ ದುರ್ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. (1/2)
— B.S. Yediyurappa (@BSYBJP) May 3, 2021ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಸೋಂಕಿತರು ಸಾವನ್ನಪ್ಪಿರುವ ದುರ್ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. (1/2)
— B.S. Yediyurappa (@BSYBJP) May 3, 2021
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಸೋಂಕಿತರು ಸಾವನ್ನಪ್ಪಿರುವ ದುರ್ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.
-
ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂಥಾ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ. (2/2)
— B.S. Yediyurappa (@BSYBJP) May 3, 2021 " class="align-text-top noRightClick twitterSection" data="
">ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂಥಾ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ. (2/2)
— B.S. Yediyurappa (@BSYBJP) May 3, 2021ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂಥಾ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ. (2/2)
— B.S. Yediyurappa (@BSYBJP) May 3, 2021
ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂಥಾ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಸಿಎಂ ಬಿಎಸ್ವೈ ಟ್ವೀಟ್ ಮಾಡಿದ್ದಾರೆ.
ಓದಿ: ಸೋಂಕಿತ ತಾಯಿ ಜೊತೆ ಆರೋಗ್ಯವಂತ ಮಗಳನ್ನು ಆ್ಯಂಬುಲೆನ್ಸ್‌ನಲ್ಲೇ ಕೂರಿಸಿದ ಬಿಮ್ಸ್ ಸಿಬ್ಬಂದಿ!