ETV Bharat / state

ಐಫೋನ್ 14 ಪ್ರೊ ಮ್ಯಾಕ್ಸ್ ಕಳ್ಳ ಸಾಗಾಣಿಕೆ: ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪ್ರಯಾಣಿಕ - passenger arrested by Bangalore Customs officials

ಐಫೋನ್ 14 ಪ್ರೊ ಮ್ಯಾಕ್ಸ್ ಕಳ್ಳಸಾಗಾಣಿಕೆಗೆ ಯತ್ನಿಸಿದ ಪ್ರಯಾಣಿಕನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

iPhone 14 Pro Max smuggling
ಐಫೋನ್ 14 ಪ್ರೊ ಮ್ಯಾಕ್ಸ್ ಕಳ್ಳಸಾಗಾಣಿಕೆ
author img

By

Published : Oct 1, 2022, 10:01 AM IST

ದೇವನಹಳ್ಳಿ(ಬೆಂಗಳೂರು): ಹೊಚ್ಚ ಹೊಸ ಐಫೋನ್ 14 ಪ್ರೊ ಮ್ಯಾಕ್ಸ್ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕನೋರ್ವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ.

iPhone 14 Pro Max smuggling
ಬಂಧಿತ ಆರೋಪಿಯಿಂದ ವಶಕ್ಕೆ ಪಡೆಯಲಾದ ಐಫೋನ್​ಗಳು

ಸೆ. 29 ರಂದು ಬ್ಯಾಂಕಾಕ್​ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್​​ನ ವಾಯು ಗುಪ್ತಚಾರ ಘಟಕ (AIU) ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ ಐಪೋನ್​​ ಕಳ್ಳ ಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿದೆ.

ಸದ್ಯ ಬಂಧಿತ ಆರೋಪಿಯಿಂದ 16 ಹೊಚ್ಚ ಹೊಸ ಐಫೋನ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಭಾರತದಲ್ಲಿ ಐಫೋನ್ 14 ಪ್ರೊ ಮ್ಯಾಕ್ಸ್​ಗೆ 1 ಲಕ್ಷದ 90 ಸಾವಿರ ರೂ. ಬೆಲೆ ಇದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿಯಲ್ಲಿ ಜನರ ಮೇಲೆ ಗುಂಡಿನ ದಾಳಿ.. ಓರ್ವ ಸಾವು, ಮೂವರಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.