ETV Bharat / state

ಸಿಬ್ಬಂದಿ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಎತ್ತಂಗಡಿ - IPS officer Nisha James case

ಬೆಂಗಳೂರು ‌ನಗರ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ips-officer-nisha-james-transferred
ಸಿಬ್ಬಂದಿ ಆರೋಪ ಬೆನ್ನಲ್ಲೇ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಎತ್ತಂಗಡಿ
author img

By

Published : Oct 20, 2022, 2:05 PM IST

ಬೆಂಗಳೂರು: ಮಾನಸಿಕ‌‌ ಕಿರುಕುಳ ನೀಡಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ ಬೆನ್ನಲ್ಲೇ ‌ನಗರ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಎಸ್​ಪಿಯಾಗಿ ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.

ಕಳೆದ ಮೂರು ದಿನಗಳ ಹಿಂದೆ ನಿಶಾ ಜೇಮ್ಸ್ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 26 ಮಂದಿ ಸಿಬ್ಬಂದಿಯು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು‌. ಈ ಬೆಳವಣಿಗೆ ಬೆನ್ನಲೇ ನಿಶಾ ಜೇಮ್ಸ್ ಅವರನ್ನು ಆಂತರಿಕ‌‌ ಭದ್ರತಾ ವಿಭಾಗದ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಭೂತಾರಾಧನೆ ಮಾಡುವ ಹಿರಿಯ ದೈವ ನರ್ತಕರಿಗೆ ಮಾಸಾಶನ ಘೋಷಿಸಿದ ಸರ್ಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.