ETV Bharat / state

ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ ನಿಸ್ಪಕ್ಷಪಾತವಾಗಿರಲಿ: ಈಶ್ವರ್ ಖಂಡ್ರೆ - ಈಶ್ವರ್ ಖಂಡ್ರೆ

ದ್ವೇಷದ ರಾಜಕಾರಣ ಇಟ್ಟುಕೊಂಡು ತನಿಖೆಯಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.

ಈಶ್ವರ್ ಖಂಡ್ರೆ
author img

By

Published : Aug 19, 2019, 4:03 PM IST

ಬೆಂಗಳೂರು: ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ ನಿಸ್ಪಕ್ಷಪಾತವಾಗಿ ಆಗಬೇಕು. ದ್ವೇಷದ ರಾಜಕಾರಣ ಇಟ್ಟುಕೊಂಡು ತನಿಖೆಯಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.

ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ ನಿಸ್ಪಕ್ಷಪಾತವಾಗಿ ಆಗಬೇಕು: ಖಂಡ್ರೆ

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಪರೇಷನ್ ಕಮಲ ಸಂದರ್ಭದಲ್ಲಿಯೂ ಕುದುರೆ ವ್ಯಾಪಾರ ಆಗಿದೆ. ಅದರ ಬಗ್ಗೆಯೂ ತನಿಖೆ ನಡೆಯಲಿ ಎಂದು ಆಗ್ರಹಿಸಿದರು. ಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿಂದತೆ ನಮ್ಮಲ್ಲಿ ಯಾವುದೇ ರೀತಿಯ ಗೊಂದಲದ ಹೇಳಿಕೆ ಇಲ್ಲ. ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದರು.

ಇದೇ ವೇಳೆ ಪ್ರವಾಹದ ವಿಚಾರದಲ್ಲಿ ಸರ್ಕಾರದ ಕ್ರಮ ತೃಪ್ತಿಕರವಾಗಿಲ್ಲವೆಂದು ಸರ್ಕಾರದ ಕಾರ್ಯ ವೈಖರಿ ಬಗ್ಗೆ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.

Intro:newsBody:ದ್ವೇಷದ ರಾಜಕಾರಣ ವಿಲ್ಲದೆ ನಿಷ್ಪಕ್ಷಪಾತ ತನಿಖೆಯಾಗಲಿ: ಖಂಡ್ರೆ

ಬೆಂಗಳೂರು: ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ ನಿಸ್ಪಕ್ಷಪಾತವಾಗಿ ಆಗಬೇಕು. ದ್ವೇಷದ ರಾಜಕಾರಣ ಇಟ್ಟುಕೊಂಡು ತನಿಖೆಯಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಆಪರೇಷನ್ ಕಮಲ ಸಂದರ್ಭದಲ್ಲಿಯೂ ಕುದುರೆ ವ್ಯಾಪಾರ ಆಗಿದೆ. ಅದರ ಬಗ್ಗೆಯೂ ತನಿಖೆ ನಡೆಯಲಿ ಎಂದಿದ್ದಾರೆ.
ಗೊಂದಲವಿಲ್ಲ
ಫೋನ್ ಕದ್ದಾಲಿಕೆ ವಿಚಾರ ನಮ್ಮಲ್ಲಿ ಯಾವುದೇ ಗೊಂದಲ ಹೇಳಿಕೆ ಇಲ್ಲ. ನಿಷ್ಪಕ್ಷಪಾತ ತನಿಖೆ ಆಗಬೇಕು ಮಾಡಬೇಕು. ನಾವು ಆಗ್ರಹಮಾಡುತ್ತೇವೆ ಸಮಗ್ರವಾಗಿ ತನಿಖೆ ಮಾಡಬೇಕು. ಯಡಿಯೂರಪ್ಪ ಅವರು ಸದನದಲ್ಲಿ ಹೇಳಿದ್ರು ದ್ವೇಷದ ರಾಜಕೀಯ ಮಾಡಲ ಅಂತ ಹೇಳಿದ್ರು. ಇವಾಗ ನೋಡಿದ್ರೆ ಅವರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಗೊತ್ತಾಗುತ್ತದೆ. ಆಪರೇಷನ್ ಕಮಲದ ಬಗ್ಗೆ ಕೂಡ ತನಿಖೆ ಆಗಬೇಕು ಎಂದರು.
ಸರ್ಕಾರ ಕ್ರಮ ತೃಪ್ತಿ ತಂದಿಲ್ಲ
ಪ್ರವಾಹದ ವಿಚಾರದಲ್ಲಿ ಸರ್ಕಾರದ ಕ್ರಮ ತೃಪ್ತಿಕರವಾಗಿಲ್ಲ. ಬರಿ ಪೇಪರ್ ನಲ್ಲಿ ಮಾತ್ರ ಕ್ರಮವಾಗುತ್ತಿದೆ. ವಾಸ್ತವವಾಗಿ ಕ್ರಮ ಆಗಬೇಕು. ಸರ್ಕಾರದ ಕಾರ್ಯವೈಖರಿ ಬಗ್ಗೆ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.