ಬೆಂಗಳೂರು: ಗ್ಯಾಸ್ ಸಬ್ಸಿಡಿ ದಿಢೀರ್ ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರ ಮಹಿಳೆಯರು ಹಾಗೂ ಮಧ್ಯಮ ವರ್ಗದವರಿಗೆ ಮೋಸ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ದಿಢೀರ್ ಆಗಿ ರದ್ದುಗೊಳಿಸಿದೆ. ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಈಗ ಮಹಿಳೆಯರು ಬಳಸುವ ಗ್ಯಾಸ್ ಸಿಲಿಂಡರ್ನ ಸಬ್ಸಿಡಿಯನ್ನೇ ರದ್ದುಗೊಳಿಸಿದ್ದು ಮಧ್ಯಮ ವರ್ಗದ ಜನರಿಗೆ ಮಾಡಿದ ಮೋಸ ಎಂದಿದ್ದಾರೆ.
-
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ. ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಈಗ ಮಹಿಳೆಯರು ಬಳಸುವ ಗ್ಯಾಸ್ ಸಿಲೆಂಡರ್ ನ ಸಬ್ಸಿಡಿಯನ್ನೇ ರದ್ದುಗೊಳಿಸಿದ್ದು ಮಧ್ಯಮ ವರ್ಗದ ಜನರಿಗೆ ಮಾಡಿದ ಮೋಸ. (1/2)@CMofKarnataka @PMOIndia @BJP4Karnataka
— Eshwar Khandre (@eshwar_khandre) September 7, 2020 " class="align-text-top noRightClick twitterSection" data="
">ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ. ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಈಗ ಮಹಿಳೆಯರು ಬಳಸುವ ಗ್ಯಾಸ್ ಸಿಲೆಂಡರ್ ನ ಸಬ್ಸಿಡಿಯನ್ನೇ ರದ್ದುಗೊಳಿಸಿದ್ದು ಮಧ್ಯಮ ವರ್ಗದ ಜನರಿಗೆ ಮಾಡಿದ ಮೋಸ. (1/2)@CMofKarnataka @PMOIndia @BJP4Karnataka
— Eshwar Khandre (@eshwar_khandre) September 7, 2020ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ. ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಈಗ ಮಹಿಳೆಯರು ಬಳಸುವ ಗ್ಯಾಸ್ ಸಿಲೆಂಡರ್ ನ ಸಬ್ಸಿಡಿಯನ್ನೇ ರದ್ದುಗೊಳಿಸಿದ್ದು ಮಧ್ಯಮ ವರ್ಗದ ಜನರಿಗೆ ಮಾಡಿದ ಮೋಸ. (1/2)@CMofKarnataka @PMOIndia @BJP4Karnataka
— Eshwar Khandre (@eshwar_khandre) September 7, 2020
ಉಜ್ವಲ ಹೆಸರಲ್ಲಿ ಪ್ರಚಾರ ಗಿಟ್ಟಿಸುವ ಬಿಜೆಪಿ ಈಗ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಕನ್ನ ಹಾಕುತ್ತಿದೆ. ಈಗ ಹೇಳಿ ಸಬ್ಸಿಡಿ ರದ್ದು ಮಾಡಿದ್ದು ನಿಮ್ಮ ಸರ್ಕಾರವೋ ಅಥವಾ ಅದು ಕೂಡ ಆಕ್ಟ್ ಆಫ್ ಗಾಡ್ ಪರಿಣಾಮವೋ??? ಎಂದು ಪ್ರಶ್ನಿಸಿದ್ದಾರೆ.
-
ಉಜ್ವಲ ಹೆಸರಲ್ಲಿ ಪ್ರಚಾರಗಿಟ್ಟಿಸುವ ಬಿಜೆಪಿ ಈಗ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಕನ್ನಹಾಕುತ್ತಿದೆ. ಈಗ ಹೇಳಿ ಸಬ್ಸಿಡಿ ರದ್ದು ಮಾಡಿದ್ದು ನಿಮ್ಮ ಸರ್ಕಾರವೋ ಅಥವಾ ಅದು ಕೂಡ ACT OF GOD ಪರಿಣಾಮವೋ??? (2/2)@CMofKarnataka @PMOIndia @BJP4Karnataka #ActOfGod
— Eshwar Khandre (@eshwar_khandre) September 7, 2020 " class="align-text-top noRightClick twitterSection" data="
">ಉಜ್ವಲ ಹೆಸರಲ್ಲಿ ಪ್ರಚಾರಗಿಟ್ಟಿಸುವ ಬಿಜೆಪಿ ಈಗ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಕನ್ನಹಾಕುತ್ತಿದೆ. ಈಗ ಹೇಳಿ ಸಬ್ಸಿಡಿ ರದ್ದು ಮಾಡಿದ್ದು ನಿಮ್ಮ ಸರ್ಕಾರವೋ ಅಥವಾ ಅದು ಕೂಡ ACT OF GOD ಪರಿಣಾಮವೋ??? (2/2)@CMofKarnataka @PMOIndia @BJP4Karnataka #ActOfGod
— Eshwar Khandre (@eshwar_khandre) September 7, 2020ಉಜ್ವಲ ಹೆಸರಲ್ಲಿ ಪ್ರಚಾರಗಿಟ್ಟಿಸುವ ಬಿಜೆಪಿ ಈಗ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಕನ್ನಹಾಕುತ್ತಿದೆ. ಈಗ ಹೇಳಿ ಸಬ್ಸಿಡಿ ರದ್ದು ಮಾಡಿದ್ದು ನಿಮ್ಮ ಸರ್ಕಾರವೋ ಅಥವಾ ಅದು ಕೂಡ ACT OF GOD ಪರಿಣಾಮವೋ??? (2/2)@CMofKarnataka @PMOIndia @BJP4Karnataka #ActOfGod
— Eshwar Khandre (@eshwar_khandre) September 7, 2020
ಗ್ಯಾಸ್ ಸಿಲಿಂಡರ್ ಸಬ್ಸಿಡಿ ದಿಢೀರ್ ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರ ಪ್ರತಿಪಕ್ಷ ಕಾಂಗ್ರೆಸ್ಗೆ ಆರೋಪಿಸಲು ಇನ್ನೊಂದು ಅವಕಾಶ ಮಾಡಿಕೊಟ್ಟಿದೆ.