ETV Bharat / state

ಐಟಿ ಅಧಿಕಾರಿಗಳಿಂದ ಮತ್ತೆ ಅಧಿಕಾರ ದುರುಪಯೋಗ: ಸಿಎಂ ಆರೋಪ - undefined

ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದು,  ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಟ್ವೀಟ್ ಮಾಡಿದ ಸಿಎಂ ಕುಮಾರಸ್ವಾಮಿ.

ಸಿಎಂ ಆರೋಪ
author img

By

Published : Mar 30, 2019, 4:24 PM IST

ಬೆಂಗಳೂರು: ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದು, ಇದನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

  • IT officials continued their raid. They raided the rice and sugar mills run by Congress and JDS workers till 4am today and put spy cams on their premises. Disguising themselves as railway officials, they borrowed vehicles and are now staying at CFTRI Mysuru. 1/2

    — H D Kumaraswamy (@hd_kumaraswamy) March 30, 2019 " class="align-text-top noRightClick twitterSection" data=" ">

ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆವರೆಗೆ ದಾಳಿ ಮಾಡಿ ಸ್ಪೈ ಕ್ಯಾಮರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಬಾಡಿಗೆ ಪಡೆದಿದ್ದಾರೆ. ಮೈಸೂರಿನ ಸಿಎಫ್​ಟಿಆರ್​ಐನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ.

ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಟ್ವೀಟ್​​​ನಲ್ಲಿ ಒತ್ತಾಯಿಸಿದ್ದಾರೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.