ETV Bharat / state

ರಾಜ್ಯಾದ್ಯಂತ ಎಂಬೆಸ್ಸಿ ಗ್ರೂಪ್ ಕಚೇರಿಗಳ ಮೇಲೆ ಐಟಿ ದಾಳಿ

ರಾಜ್ಯಾದ್ಯಂತ ಸುಮಾರು 50 ಕಡೆ ಎಂಬೆಸ್ಸಿ ಗ್ರೂಪ್​ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆದಿದೆ.

it-raid-on-embassy-group-in-karnataka
ರಾಜ್ಯಾದ್ಯಂತ ಎಂಬೆಸ್ಸಿ ಗ್ರೂಪ್ ಕಚೇರಿಗಳ ಮೇಲೆ ಐಟಿ ದಾಳಿ
author img

By

Published : Jun 1, 2022, 12:56 PM IST

Updated : Jun 1, 2022, 2:14 PM IST

ಬೆಂಗಳೂರು: ರಾಜ್ಯಾದ್ಯಂತ ಇರುವ ಎಂಬೆಸ್ಸಿ ಕಚೇರಿಗಳ ಗ್ರೂಪ್ ಮಾಲೀಕರ ಮನೆ ಸೇರಿದಂತೆ ಸುಮಾರು 50 ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಬಾಕಿ, ಆದಾಯ ಮರೆಮಾಚಿರುವ ಆರೋಪದ ಮೇಲೆ ದಾಳಿ ನಡೆದಿದ್ದು, ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ಗ್ರೂಪ್​ನ ಎಂಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಪ್ಲಾಟ್​​ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಅಧಿಕಾರಿಗಳು, ಸಿಬ್ಬಂದಿ ಮನೆ ಕಚೇರಿಗಳ ಮೇಲೆ ದಾಳಿ ನಡೆದಿದೆ.

ಎಂಬೆಸ್ಸಿ ಗ್ರೂಪ್ ಕಚೇರಿಗಳ ಮೇಲೆ ಐಟಿ ದಾಳಿ

ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವುದು ಪತ್ತೆ ಮಾಡಿದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಾ - ಕರ್ನಾಟಕ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ಪ್ರತಿಮೆ ಕೆತ್ತನೆಯ ಭಾಗ್ಯ ಪಡೆದ ಮೈಸೂರು ಶಿಲ್ಪಿ

Last Updated : Jun 1, 2022, 2:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.