ETV Bharat / state

ಬೆಂಗಳೂರು: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ - ಬೆಂಗಳೂರಿನಲ್ಲಿ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರಿನಲ್ಲಿ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿಯಾಗಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಯುತ್ತಿದೆ.

IT raids on Manipal Group organizations  Manipal Group organizations  IT raid in Bangalore  ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ  ಬೆಂಗಳೂರಿನಲ್ಲಿ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ  ಬೆಂಗಳೂರಿನಲ್ಲಿ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ  ಆಸ್ಪತ್ರೆ ಮತ್ತು ಕಚೇರಿ ಸೇರಿದಂತೆ ಹಲವೆಡೆ ಐಟಿ ದಾಳಿ
ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ
author img

By

Published : Sep 7, 2022, 12:43 PM IST

Updated : Sep 7, 2022, 1:42 PM IST

ಬೆಂಗಳೂರು: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಕಚೇರಿ ಸೇರಿದಂತೆ ಹಲವೆಡೆ ತೆರಿಗೆ ಅಧಿಕಾರಿಗಳಿಂದ ದಾಳಿ ನಡೆದಿದೆ.

ಇಂದು ಬೆಳಗ್ಗೆ 6.30ಕ್ಕೆ ನಾಲ್ಕು ಇನ್ನೋವಾ ವಾಹನಗಳಲ್ಲಿ ಆಗಮಿಸಿದ 16 ಮಂದಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಸಮೀಪದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಇತ್ತೀಚೆಗೆ ಮಣಿಪಾಲ್ ಸಮೂಹ ಸಂಸ್ಥೆಯು ವಿಕ್ರಮ್ ಆಸ್ಪತ್ರೆ ಹಾಗು ಹೆಬ್ಬಾಳದ ಬಳಿಯಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗಳನ್ನು ಟೇಕ್‌ಓವರ್‌ ಮಾಡಿಕೊಂಡಿತ್ತು.

ಇದನ್ನೂ ಓದಿ: 500 ರೂ. ಸಂಪಾದಿಸುವ ಕೂಲಿ ಕಾರ್ಮಿಕನಿಗೆ 37 ಲಕ್ಷ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್​

Last Updated : Sep 7, 2022, 1:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.