ETV Bharat / state

ಐಎಂಎ ವಂಚನೆ ಪ್ರಕರಣ : ಜಮೀರ್ ಅಹಮದ್​ಗೆ ಎಸ್​ಐಟಿ ಡ್ರಿಲ್​​​..! - ponzi scam

ಐಎಂಎ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ, ಜಮೀರ್​ ಅಹಮದ್​ಗೆ ತನಿಖೆಗೆ ಹಾಜರಾಗುವಂತೆ ನೋಟಿಸ್​ ನೀಡಿತ್ತು, ಈ ಹಿನ್ನೆಲೆಯಲ್ಲಿ  ಜಮೀರ್ ಅಹಮದ್ ಖಾನ್ ವಿಚಾರಣೆಗೆ ಹಾಜರಾಗಿದ್ದಾರೆ.

ಐಎಂಎ ವಂಚನೆ ಪ್ರಕರಣ : ಜಮೀರ್ ಅಹಮದ್​ಗೆ ಎಸ್​ಐಟಿ ಡ್ರೀಲ್..!
author img

By

Published : Jul 31, 2019, 12:53 PM IST

ಬೆಂಗಳೂರು: ಐಎಂಎ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ, ಜಮೀರ್​ ಅಹಮದ್​ಗೆ ತನಿಖೆಗೆ ಹಾಜರಾಗುವಂತೆ ನೋಟಿಸ್​ ನೀಡಿತ್ತು, ಈ ಹಿನ್ನೆಲೆಯಲ್ಲಿ ಜಮೀರ್ ಅಹಮದ್ ಖಾನ್ ವಿಚಾರಣೆಗೆ ಹಾಜರಾಗಿದ್ದಾರೆ.

ಐಎಂಎ ಸಂಸ್ಥೆ ಮಾಲೀಕ ಮೊಹಮ್ಮದ್ ಮನ್ಸೂರ್​ಖಾನ್ ನೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ್ದರ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಳೆದ ಸೋಮವಾರ ಜಮೀರ್ ಹಾಗೂ ಶಿವಾಜಿ ನಗರ ಮಾಜಿ ಶಾಸಕ ರೋಷನ್ ಬೇಗ್​ಗೆ ಎಸ್ಐಟಿ ನೊಟಿಸ್ ನೀಡಿತ್ತು.

ವಿಧಾನಸಭಾ ಕಾರ್ಯಕಲಾಪ ಹಿನ್ನೆಲೆಯಲ್ಲಿ ಎರಡು ದಿನಗಳ ವಿಸ್ತರಿಸಿ ಇಂದು ಹಾಜರಾಗುವಂತೆ ನೋಟಿಸ್ ನೀಡಿತ್ತು. ಇದರಂತೆ ಜಮೀರ್ ಹಾಜರಾಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ. ಇಂದು‌ ಮಧ್ಯಾಹ್ನ 3 ಗಂಟೆ ರೋಷನ್ ಬೇಗ್ ವಿಚಾರಣೆಗೆ ಬರುವಂತೆ ಹೇಳಿದ್ದು..‌ಈ ಹಿನ್ನೆಲೆಯಲ್ಲಿ ಸಿಐಡಿ ಕಚೇರಿಗೆ ಆಗಮಿಸುತ್ತಿದ್ದಾರೆ.

Intro:Body:ಜಮೀರ್ ಗೆ ಎಸ್ ಐಟಿ ಡ್ರೀಲ್

ಬೆಂಗಳೂರು:
ಐಎಂಎ ಸಂಸ್ಥೆಯ ಹಣಕಾಸು ವಂಚನೆ ತನಿಖೆ ನಡೆಸುತ್ತಿರುವ ಎಸ್ಐಟಿಯಿಂದ ನೀಡಿದ ನೀಡಿದ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ವಿಚಾರಣೆಗೆ ಹಾಜರಾಗಿದ್ದಾರೆ.
ಐಎಂಎ ಸಂಸ್ಥೆ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ನೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ್ದರ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಳೆದ ಸೋಮವಾರ ಜಮೀರ್ ಹಾಗೂ ಶಿವಾಜಿ ನಗರ ಶಾಸಕ ರೋಷನ್ ಬೇಗ್ ಗೆ ಎಸ್ಐಟಿ ನೊಟೀಸ್ ನೀಡಿತ್ತು. ವಿಧಾನಸಭಾ ಕಾರ್ಯಕಲಾಪ ಹಿನ್ನೆಲೆಯಲ್ಲಿ ಎರಡು ದಿನಗಳ ವಿಸ್ತರಿಸಿ ಇಂದು ಹಾಜರಾಗುವಂತೆ ನೊಟೀಸ್ ನೀಡಿತ್ತು. ಇದರಂತೆ ಜಮೀರ್ ಹಾಜರಾಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.
ಇಂದು‌ ಮಧ್ಯಾಹ್ನ 3 ಗಂಟೆ ರೋಷನ್ ಬೇಗ್ ವಿಚಾರಣೆ ಬರುವಂತೆ ಹೇಳಿದ್ದು..‌ಈ ಹಿನ್ನೆಲೆಯಲ್ಲಿ ಸಿಐಡಿ ಕಚೇರಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಲಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.