ETV Bharat / state

ಸಿಎಂ ಬಿವೈಎಸ್​ಗೆ ಜೆಡಿಎಸ್ ಮಾಜಿ ಎಂಎಲ್​ಸಿ ಪತ್ರ: ಏನಿದೆ ಅದರಲ್ಲಿ? - ಜೆಡಿಎಸ್ ಮಾಜಿ ಎಂಎಲ್​ಸಿ ರಮೇಶ್ ಬಾಬು ಹೇಳಿಕೆ

ಕಾನೂನು ಉಲ್ಲಂಘನೆ ಮಾಡಿ ಚಿನ್ನಾಭರಣ ವ್ಯವಹಾರ ನಡೆಸುವ, ಬ್ಯಾಂಕೇತರ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ‌ ಮಾಜಿ ಎಂಎಲ್​ಸಿ ರಮೇಶ್ ಬಾಬು ಸಿಎಂಗೆ ಪತ್ರ ಬರೆದಿದ್ದಾರೆ.

ಮಾಜಿ ಎಂಎಲ್​ಸಿ ರಮೇಶ್ ಬಾಬು
author img

By

Published : Nov 17, 2019, 2:57 PM IST

ಬೆಂಗಳೂರು: ಕಾನೂನು ಉಲ್ಲಂಘನೆ ಮಾಡಿ ಚಿನ್ನಾಭರಣ ವ್ಯವಹಾರ ನಡೆಸುವ, ಬ್ಯಾಂಕೇತರ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ‌ ಮಾಜಿ ಎಂಎಲ್​ಸಿ ರಮೇಶ್ ಬಾಬು ಸಿಎಂಗೆ ಪತ್ರ ಬರೆದಿದ್ದಾರೆ. ಕೆಲ ಫೈನಾನ್ಸ್ ಸಂಸ್ಥೆಗಳು ಪ್ರತಿ ತಿಂಗಳು 10 ಸಾವಿರಕ್ಕೂ ಹೆಚ್ಚು ಗ್ರಾಹಕರ ಚಿನ್ನಾಭರಣವನ್ನು ಸಾರ್ವಜನಿಕ ನೋಟಿಸ್ ನೆಪವೊಡ್ಡಿ ಮುಟ್ಟುಗೋಲು ಹಾಕುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಹುತೇಕ ಪ್ರಕರಣದಲ್ಲಿ ಸಾಲ ಪಡೆದವರಿಗೆ ವೈಯ್ಯಕ್ತಿಕವಾಗಿ ನೋಟಿಸ್ ನೀಡುವುದಿಲ್ಲ. ಸಾಲ ಮರುಪಾವತಿ ಮಾಡಲು ಹೋದರೆ ಚಿನ್ನಾಭರಣ ವಾಪಸು ಮಾಡುವುದಿಲ್ಲ. ಈ ರೀತಿ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಕಾನೂನು ಉಲ್ಲಂಘಿಸಿ ಬಡವರ ಚಿನ್ನಾಭರಣ ದೋಚುತ್ತಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಬಿವೈಎಸ್​ಗೆ ಜೆಡಿಎಸ್ ಮಾಜಿ ಎಂಎಲ್​ಸಿ ಪತ್ರ
ಸಿಎಂ ಬಿವೈಎಸ್​ಗೆ ಜೆಡಿಎಸ್ ಮಾಜಿ ಎಂಎಲ್​ಸಿ ಪತ್ರ

ರಾಜ್ಯ ಸರ್ಕಾರ ಇಂಥ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ರಿಸರ್ವ್ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಅನುಮತಿ ಇಲ್ಲದೆ ಅಕ್ರಮವಾಗಿ ಚಿನ್ನಾಭರಣದ ಸಾಲ‌ ನೀಡುತ್ತಿರುವ ಸಂಸ್ಥೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Intro:Body:KN_BNG_01_RAMESHBABU_CMLETTER_SCRIPT_7201951

ನಿಯಮ ಮೀರುವ ಬ್ಯಾಂಕೇತರ ಹಣಕಾಸು ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಿ: ರಮೇಶ್ ಬಾಬು ಪತ್ರ

ಬೆಂಗಳೂರು: ರಾಜ್ಯ ಸರ್ಕಾರದ ಕಾನೂನು ಉಲ್ಲಂಘಿಸಿ ಚಿನ್ನಾಭರಣ ವ್ಯವಹಾರ ನಡೆಸುವ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವಂತೆ‌ ಜೆಡಿಎಸ್ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಕೆಲ ಫೈನಾನ್ಸ್ ಸಂಸ್ಥೆ ಪ್ರತಿ ತಿಂಗಳು 10 ಸಾವಿರಕ್ಕೂ ಹೆಚ್ಚು ಗ್ರಾಹಕರ ಚಿನ್ನಾಭರಣ ಸಾಲವನ್ನು ಸಾರ್ವಜನಿಕ ನೋಟೀಸ್ ನೆಪವೊಡ್ಡಿ ಬಡವರ ಚಿನ್ನಾಭರಣವನ್ನು ಮುಟ್ಟುಗೋಲು ಹಾಕುತ್ತಿವೆ. ಬಹುತೇಕ ಪ್ರಕರಣದಲ್ಲಿ ಸಾಲ ಪಡೆದವರಿಗೆ ವೈಯ್ಯಕ್ತಿಕವಾಗಿ ನೋಟೀಸನ್ನೂ ನೀಡುವುದಿಲ್ಲ. ಸಾಲ ಮರುಪಾವತಿ ಮಾಡಲು ಹೋದರೆ ಚಿನ್ನಾಭರಣ ವಾಪಸು ಮಾಡುವುದಿಲ್ಲ. ಈ ರೀತಿ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಕಾನೂನು ಉಲ್ಲಂಘಿಸಿ ಬಡವರ ಚಿನ್ನಾಭರಣವನ್ನು ದೋಚುತ್ತಿದೆ ಎಂದು ಅರೋಪಿಸಿದ್ದಾರೆ.

ರಾಜ್ಯ ಸರ್ಕಾರ ಇಂಥ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ರಿಸರ್ವ್ ಬ್ಯಾಂಕ್ ಹಾಗು ಸಹಕಾರ ಇಲಾಖೆಯ ಅನುಮತಿ ಇಲ್ಲದೆ ಅಕ್ರಮವಾಗಿ ಚಿನ್ನಾಭರಣದ ಸಾಲ‌ ನೀಡುತ್ತಿರುವ ಸಂಸ್ಥೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.