ETV Bharat / state

ಇಂದು ಸಂಜೆ ಜೆಡಿಎಸ್​​​ ಶಾಸಕರು ರೆಸಾರ್ಟ್​ಗೆ ಶಿಫ್ಟ್​​​ - undefined

ಆಪರೇಷನ್ ಬಿಜೆಪಿ ಭೀತಿ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಹಿಡಿದಿಟ್ಡುಕೊಳ್ಳುವ ಉದ್ದೇಶದಿಂದ ಮಡಿಕೇರಿ ಸೋಮವಾರಪೇಟೆ ತಾಲೂಕಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್​ಗೆ ಜೆಡಿಎಸ್​​​ನ ಎಲ್ಲಾ ಶಾಸಕರನ್ನು ಇಂದು ಕರೆದೊಯ್ಯಲು ಸಿಎಂ ತೀರ್ಮಾನಿಸಿದ್ದಾರೆ.

ಜೆಡಿಎಸ್ ಶಾಸಕರು ಮತ್ತು ಸಿಎಂ ಭೇಟಿ
author img

By

Published : Jul 8, 2019, 5:56 PM IST

ಬೆಂಗಳೂರು: ಮಡಿಕೇರಿ ಸೋಮವಾರಪೇಟೆ ತಾಲೂಕಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್​ಗೆ ಜೆಡಿಎಸ್​​​ನ ಎಲ್ಲಾ ಶಾಸಕರನ್ನು ಕರೆದೊಯ್ದು ಚರ್ಚೆ ನಡೆಸಲು ಸಿಎಂ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.

ಆಪರೇಷನ್ ಬಿಜೆಪಿ ಭೀತಿ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಹಿಡಿದಿಟ್ಡುಕೊಳ್ಳುವ ಉದ್ದೇಶದಿಂದ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿ, ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಗೌಡರ ಜೊತೆ ಚರ್ಚಿಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇಂದು ಸಂಜೆ ಜೆಡಿಎಸ್ ಶಾಸಕರು ರೆಸಾರ್ಟ್​ಗೆ ಶಿಫ್ಟ್

ಈಗಾಗಲೇ ರೆಸಾರ್ಟ್​ನಲ್ಲಿ ರೂಮ್ ಬುಕ್ ಮಾಡಲಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ ವೇಳೆಗೆ ಎಲ್ಲಾ ಜೆಡಿಎಸ್ ಶಾಸಕರು ರೆಸಾರ್ಟ್ ತಲುಪಲಿದ್ದಾರೆ.

ಇನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರಲು ಜೆಡಿಎಸ್ ಸಚಿವರು, ಶಾಸಕರು ನಿರ್ಧರಿಸಿದ್ದಾರೆ.

Intro:ಬೆಂಗಳೂರು : ಜೆಡಿಎಸ್ ಶಾಸಕರನ್ನು ರೆಸಾರ್ಟ್‌ ಗೆ ಇಂದು ಸಂಜೆ ವೇಳೆಗೆ ಶಿಫ್ಟ್ ಮಾಡಲು ನಾಯಕರು ನಿರ್ಧರಿಸಿದ್ದಾರೆ.Body:ಮಡಿಕೇರಿ ಸೋಮವಾರಪೇಟೆ ತಾಲ್ಲೂಕಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್ ಗೆ ಜೆಡಿಎಸ್ ನ ಎಲ್ಲ ಶಾಸಕರನ್ನು ಕರೆದೊಯ್ಯಲು ತೀರ್ಮಾನಿಸಲಾಗಿದೆ.
ಆಪರೇಷನ್ ಬಿಜೆಪಿ ಭೀತಿ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಹಿಡಿದಿಟ್ಡುಕೊಳ್ಳುವ ಉದ್ದೇಶದಿಂದ ಸಿಎಂ ಈ ನಿರ್ಧಾರಕ್ಕೆ ಬಂದಿದ್ದಾರೆ.
ಈಗಾಗಲೇ ರೆಸಾರ್ಟ್ ನಲ್ಲಿ ರೂಮ್ ಬುಕ್ ಮಾಡಲಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿ ಅವರು, ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಗೌಡರ ಜೊತೆ ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬಂದಿದ್ದಾರೆ.
ಇಂದು ಸಂಜೆ ವೇಳೆಗೆ ಎಲ್ಲ ಜೆಡಿಎಸ್ ಶಾಸಕರು ರೆಸಾರ್ಟ್ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ದವಾಗಿರಲು ಜೆಡಿಎಸ್ ಸಚಿವರು,ಶಾಸಕರ ನಿರ್ಧರಿಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.