ETV Bharat / state

ಉಪ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ : ಅ​​ಲ್ಪಸಂಖ್ಯಾತ ಘಟಕದ ಸಭೆ ನಡೆಸಿದ ಗೌಡರು

ಜೆಡಿಎಸ್​​ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ, ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ , ಬೆಂಗಳೂರು ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಗೌಡರು
author img

By

Published : Sep 23, 2019, 2:56 PM IST

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಮತ್ತಷ್ಟು ಚುರುಕುಗೊಂಡ ಜೆಡಿಎಸ್, ಇಂದು ಅಲ್ಪಸಂಖ್ಯಾತ ಘಟಕದ ಸಭೆ ನಡೆಸಿತು.

ಉಪ ಚುನಾವಣೆ ಬಂದಿದೆ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಾಗಬೇಕಿದೆ. ಹಾಗಾಗಿ, ಪಕ್ಷವನ್ನು ಸಂಘಟಿಸಿ ಮುನ್ನಡೆಸಿಕೊಂಡು ಹೋಗಬೇಕೆಂದು ಅಲ್ಪಸಂಖ್ಯಾತ ಸಮುದಾಯಕ್ಕೆ ದೊಡ್ಡ ಗೌಡರು ಸಲಹೆ ನೀಡಿದರು.

ಅ​​ಲ್ಪಸಂಖ್ಯಾತ ಘಟಕದ ಸಭೆ ನಡೆಸಿದ ಗೌಡರು

ಜಫ್ರುಲ್ಲಾ ಖಾನ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯಕ್ಕೆ ಜೆಡಿಎಸ್ ಸಾಕಷ್ಟು ಕೊಡುಗೆ ನೀಡಿದೆ. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಕೆಲಸ‌ ಮಾಡಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತ ಘಟಕಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಕೆ.ಆರ್.ಪುರ ಕ್ಷೇತ್ರಗಳಿಗೆ ಉಪ ಚುನಾವಣೆ ಅಕ್ಟೋಬರ್ ನಲ್ಲಿ ನಡೆಯುತ್ತಿರುವುದರಿಂದ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ವರಿಷ್ಠರು ಸಭೆಯಲ್ಲಿ ಸೂಚನೆ ನೀಡಿದ್ದಾರೆ.

Intro:ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಮತ್ತಷ್ಟು ಚುರುಕುಗೊಂಡ ಜೆಡಿಎಸ್, ಇಂದು ಅಲ್ಪಸಂಖ್ಯಾತ ಘಟಕದ ಸಭೆ ಇಂದು ನಡೆಸಿತುBody:ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಜಫ್ರುಲ್ಲಾ ಖಾನ್ , ಬೆಂಗಳೂರು ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಉಪ ಚುನಾವಣೆ ಬಂದಿದೆ. ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಾಗಬೇಗಿದೆ. ಹಾಗಾಗಿ, ಪಕ್ಷವನ್ನು ಸಂಘಟಿಸಿ ಮುನ್ನಡೆಸಿಕೊಂಡು ಹೋಗಬೇಕೆಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಸಲಹೆ ನೀಡಿದರು.
ಇದಕ್ಕೂ ಮುನ್ನ ಜಫ್ರುಲ್ಲಾ ಖಾನ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯಕ್ಕೆ ಜೆಡಿಎಸ್ ಸಾಕಷ್ಟು ಕೊಡುಗೆ ನೀಡಿದೆ. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಕೆಲಸ‌ಮಾಡಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತ ಘಟಕಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಕೆ.ಆರ್.ಪುರ ಕ್ಷೇತ್ರಗಳಿಗೆ ಉಪ ಚುನಾವಣೆ ಅಕ್ಟೋಬರ್ ನಲ್ಲಿ ನಡೆಯುತ್ತಿರುವುದರಿಂದ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ವರಿಷ್ಠರು ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ದೆಹಲಿಗೆ ಹೆಚ್ ಡಿಡಿ : ಕಾರ್ಯನಿಮಿತ್ತ ದೆಹಲಿಗೆ ತೆರಳಬೇಕಿದ್ದ ಹೆಚ್.ಡಿ.ದೇವೇಗೌಡರು, ಸಭೆ ಮುಂದುವರಿಸುವಂತೆ ಮುಖಂಡರಿಗೆ ಹೇಳಿ ತೆರಳಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.