ಬೆಂಗಳೂರು: ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಬಿಎಂಎಸ್ ಟ್ರಸ್ಟ್ನಲ್ಲಿ ನಡೆದಿದೆ ಎ್ನಲಾದ ಗೋಲ್ಮಾಲ್ ಬಗ್ಗೆ 2022ರ ಸೆಪ್ಟೆಂಬರ್ 22, 23ರಂದು ವಿಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಮಾತನಾಡಿ, ತನಿಖೆಗೆ ಆಗ್ರಹಿಸಿದ್ದರು. ಇದೀಗ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಸುದೀರ್ಘವಾದ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆಗೆ ನೀಡುವಂತೆ ಕುಮಾರಸ್ವಾಮಿ ಅವರು ವಿನಂತಿಸಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
-
BMS ಟ್ರಸ್ಟ್ ನಲ್ಲಿ ನಡೆದಿರುವ ಗೋಲ್ ಮಾಲ್ ಬಗ್ಗೆ 2022ರ ಸೆಪ್ಟೆಂಬರ್ 22, 23ರಂದು ವಿಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ @hd_kumaraswamy ಅವರು ಸವಿಸ್ತಾರವಾಗಿ ಮಾತನಾಡಿ, ತನಿಖೆಗೆ ಆಗ್ರಹಿಸಿದ್ದರು. ಈ ಸಂಬಂಧ ಪ್ರಧಾನಿ @narendramodi ಯವರಿಗೆ ಸುಧೀರ್ಘವಾದ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆಗೆ ವಿನಂತಿಸಿದ್ದಾರೆ.
— Janata Dal Secular (@JanataDal_S) February 23, 2023 " class="align-text-top noRightClick twitterSection" data="
1/6 pic.twitter.com/eQPe4p8lHn
">BMS ಟ್ರಸ್ಟ್ ನಲ್ಲಿ ನಡೆದಿರುವ ಗೋಲ್ ಮಾಲ್ ಬಗ್ಗೆ 2022ರ ಸೆಪ್ಟೆಂಬರ್ 22, 23ರಂದು ವಿಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ @hd_kumaraswamy ಅವರು ಸವಿಸ್ತಾರವಾಗಿ ಮಾತನಾಡಿ, ತನಿಖೆಗೆ ಆಗ್ರಹಿಸಿದ್ದರು. ಈ ಸಂಬಂಧ ಪ್ರಧಾನಿ @narendramodi ಯವರಿಗೆ ಸುಧೀರ್ಘವಾದ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆಗೆ ವಿನಂತಿಸಿದ್ದಾರೆ.
— Janata Dal Secular (@JanataDal_S) February 23, 2023
1/6 pic.twitter.com/eQPe4p8lHnBMS ಟ್ರಸ್ಟ್ ನಲ್ಲಿ ನಡೆದಿರುವ ಗೋಲ್ ಮಾಲ್ ಬಗ್ಗೆ 2022ರ ಸೆಪ್ಟೆಂಬರ್ 22, 23ರಂದು ವಿಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ @hd_kumaraswamy ಅವರು ಸವಿಸ್ತಾರವಾಗಿ ಮಾತನಾಡಿ, ತನಿಖೆಗೆ ಆಗ್ರಹಿಸಿದ್ದರು. ಈ ಸಂಬಂಧ ಪ್ರಧಾನಿ @narendramodi ಯವರಿಗೆ ಸುಧೀರ್ಘವಾದ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆಗೆ ವಿನಂತಿಸಿದ್ದಾರೆ.
— Janata Dal Secular (@JanataDal_S) February 23, 2023
1/6 pic.twitter.com/eQPe4p8lHn
-
1957ರಲ್ಲಿ ರಚನೆಯಾಗಿ ನೋಂದಣಿಯಾದ BMS ಟ್ರಸ್ಟ್ ನ ಮೂಲ ಡೀಡನ್ನು ಬದಲಾಯಿಸುವ ತಿದ್ದುಪಡಿಗೆ ಅನುಮೋದನೆ ನೀಡಿದ್ದು ಏಕೆ ಎಂಬ ಪ್ರಶ್ನೆಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ @drashwathcn ಅವರು ಸಮರ್ಪಕ ಉತ್ತರವನ್ನೇ ಈವರೆಗೂ ನೀಡಿಲ್ಲ. 2018ರಲ್ಲಿ @hd_kumaraswamy ಸಿಎಂ ಯಾಗಿದ್ದಾಗ ಈ ತಿದ್ದುಪಡಿಯನ್ನು ತಿರಸ್ಕರಿಸಲಾಗಿತ್ತು.
— Janata Dal Secular (@JanataDal_S) February 23, 2023 " class="align-text-top noRightClick twitterSection" data="
2/6 pic.twitter.com/0dyM9SY1Jw
">1957ರಲ್ಲಿ ರಚನೆಯಾಗಿ ನೋಂದಣಿಯಾದ BMS ಟ್ರಸ್ಟ್ ನ ಮೂಲ ಡೀಡನ್ನು ಬದಲಾಯಿಸುವ ತಿದ್ದುಪಡಿಗೆ ಅನುಮೋದನೆ ನೀಡಿದ್ದು ಏಕೆ ಎಂಬ ಪ್ರಶ್ನೆಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ @drashwathcn ಅವರು ಸಮರ್ಪಕ ಉತ್ತರವನ್ನೇ ಈವರೆಗೂ ನೀಡಿಲ್ಲ. 2018ರಲ್ಲಿ @hd_kumaraswamy ಸಿಎಂ ಯಾಗಿದ್ದಾಗ ಈ ತಿದ್ದುಪಡಿಯನ್ನು ತಿರಸ್ಕರಿಸಲಾಗಿತ್ತು.
— Janata Dal Secular (@JanataDal_S) February 23, 2023
2/6 pic.twitter.com/0dyM9SY1Jw1957ರಲ್ಲಿ ರಚನೆಯಾಗಿ ನೋಂದಣಿಯಾದ BMS ಟ್ರಸ್ಟ್ ನ ಮೂಲ ಡೀಡನ್ನು ಬದಲಾಯಿಸುವ ತಿದ್ದುಪಡಿಗೆ ಅನುಮೋದನೆ ನೀಡಿದ್ದು ಏಕೆ ಎಂಬ ಪ್ರಶ್ನೆಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ @drashwathcn ಅವರು ಸಮರ್ಪಕ ಉತ್ತರವನ್ನೇ ಈವರೆಗೂ ನೀಡಿಲ್ಲ. 2018ರಲ್ಲಿ @hd_kumaraswamy ಸಿಎಂ ಯಾಗಿದ್ದಾಗ ಈ ತಿದ್ದುಪಡಿಯನ್ನು ತಿರಸ್ಕರಿಸಲಾಗಿತ್ತು.
— Janata Dal Secular (@JanataDal_S) February 23, 2023
2/6 pic.twitter.com/0dyM9SY1Jw
ಇದನ್ನೂ ಓದಿ: ಎನ್ಸಿಪಿ ಶಾಸಕರ ವಿರುದ್ಧ 500 ಕೋಟಿ ರೂ ಹಗರಣ ಆರೋಪ ಮಾಡಿದ ಕಿರೀಟ್ ಸೋಮಯ್ಯ
ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷ, 1957ರಲ್ಲಿ ರಚನೆಯಾಗಿ ನೋಂದಣಿಯಾದ BMS ಟ್ರಸ್ಟ್ನ ಮೂಲ ಡೀಡನ್ನು ಬದಲಾಯಿಸುವ ತಿದ್ದುಪಡಿಗೆ ಅನುಮೋದನೆ ನೀಡಿದ್ದು ಏಕೆ ಎಂಬ ಪ್ರಶ್ನೆಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ಅವರು ಸಮರ್ಪಕ ಉತ್ತರವನ್ನು ಈವರೆಗೂ ನೀಡಿಲ್ಲ. 2018ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ತಿದ್ದುಪಡಿಯನ್ನು ತಿರಸ್ಕರಿಸಲಾಗಿತ್ತು. ದಾನಿ ಟ್ರಸ್ಟ್, ಆಜೀವ ಟ್ರಸ್ಟ್ ನೇಮಕಾತಿ ಬಗ್ಗೆ BMS ಟ್ರಸ್ಟ್ನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳನ್ನು ಅಕ್ರಮ ಎಂದಿತ್ತು ಅಂದಿನ ಕುಮಾರಸ್ವಾಮಿ ನೇತೃತ್ವದ ಸರ್ಕಾರ. ಅಕ್ರಮ ನಿರ್ಧಾರಗಳನ್ನು ಸಕ್ರಮಗೊಳಿಸಿದ್ದು ಯಾರ ಹಿತಾಸಕ್ತಿ ಕಾಪಾಡಲು, ಅಶ್ವತ್ಥನಾರಾಯಣ್ ಅವರೆ? ಪ್ರಧಾನಿ ಮೋದಿಯವರೆ, ಭ್ರಷ್ಟಾಚಾರ ನಿರ್ಮೂಲನೆ ಎಂದರೆ ಇದೆಯೆ? ಎಂದು ಪ್ರಶ್ನೆ ಮಾಡಿದೆ.
-
ದಾನಿ ಟ್ರಸ್ಟ್, ಆಜೀವ ಟ್ರಸ್ಟ್ ನೇಮಕಾತಿ ಬಗ್ಗೆ BMS ಟ್ರಸ್ಟ್ ನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳನ್ನು ಅಕ್ರಮ ಎಂದಿತ್ತು @hd_kumaraswamy ನೇತೃತ್ವದ ಸರ್ಕಾರ. ಅಕ್ರಮ ನಿರ್ಧಾರಗಳನ್ನು ಸಕ್ರಮಗೊಳಿಸಿದ್ದು ಯಾರ ಹಿತಾಸಕ್ತಿ ಕಾಪಾಡಲು, @drashwathcn ಅವರೆ? ಪ್ರಧಾನಿ @narendramodi ಯವರೆ, ಭ್ರಷ್ಟಾಚಾರ ನಿರ್ಮೂಲನೆ ಎಂದರೆ ಇದೆಯೆ?
— Janata Dal Secular (@JanataDal_S) February 23, 2023 " class="align-text-top noRightClick twitterSection" data="
3/6 pic.twitter.com/YzfGh0OrXf
">ದಾನಿ ಟ್ರಸ್ಟ್, ಆಜೀವ ಟ್ರಸ್ಟ್ ನೇಮಕಾತಿ ಬಗ್ಗೆ BMS ಟ್ರಸ್ಟ್ ನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳನ್ನು ಅಕ್ರಮ ಎಂದಿತ್ತು @hd_kumaraswamy ನೇತೃತ್ವದ ಸರ್ಕಾರ. ಅಕ್ರಮ ನಿರ್ಧಾರಗಳನ್ನು ಸಕ್ರಮಗೊಳಿಸಿದ್ದು ಯಾರ ಹಿತಾಸಕ್ತಿ ಕಾಪಾಡಲು, @drashwathcn ಅವರೆ? ಪ್ರಧಾನಿ @narendramodi ಯವರೆ, ಭ್ರಷ್ಟಾಚಾರ ನಿರ್ಮೂಲನೆ ಎಂದರೆ ಇದೆಯೆ?
— Janata Dal Secular (@JanataDal_S) February 23, 2023
3/6 pic.twitter.com/YzfGh0OrXfದಾನಿ ಟ್ರಸ್ಟ್, ಆಜೀವ ಟ್ರಸ್ಟ್ ನೇಮಕಾತಿ ಬಗ್ಗೆ BMS ಟ್ರಸ್ಟ್ ನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳನ್ನು ಅಕ್ರಮ ಎಂದಿತ್ತು @hd_kumaraswamy ನೇತೃತ್ವದ ಸರ್ಕಾರ. ಅಕ್ರಮ ನಿರ್ಧಾರಗಳನ್ನು ಸಕ್ರಮಗೊಳಿಸಿದ್ದು ಯಾರ ಹಿತಾಸಕ್ತಿ ಕಾಪಾಡಲು, @drashwathcn ಅವರೆ? ಪ್ರಧಾನಿ @narendramodi ಯವರೆ, ಭ್ರಷ್ಟಾಚಾರ ನಿರ್ಮೂಲನೆ ಎಂದರೆ ಇದೆಯೆ?
— Janata Dal Secular (@JanataDal_S) February 23, 2023
3/6 pic.twitter.com/YzfGh0OrXf
-
ಶಿಕ್ಷಣ ಸಂಸ್ಥೆಯ ಟ್ರಸ್ಟ್ ನಲ್ಲಿ ಸರ್ಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿಗಳಾದ ಡಾ. ಮಂಜುಳಾ, ಮದನ್ ಗೋಪಾಲ್ ಅವರು BMS ಟ್ರಸ್ಟ್ ನಲ್ಲಿ ನಡೆಯುತ್ತಿರುವ ಕಾನೂನುಬಾಹಿರ ನಿರ್ಧಾರಗಳ ಬಗ್ಗೆ ಸರ್ಕಾರಕ್ಕೆ ಬರೆದ ಪತ್ರಗಳು ಕಸದ ಬುಟ್ಟಿ ಕಂಡಿದ್ದು ಏಕೆ? ಪ್ರಧಾನಿಗೆ ಬರೆದ ಪತ್ರದಲ್ಲಿ ಇಂಚಿಂಚೂ ದಾಖಲೆಗಳನ್ನು ವಿವರಿಸಲಾಗಿದೆ.
— Janata Dal Secular (@JanataDal_S) February 23, 2023 " class="align-text-top noRightClick twitterSection" data="
4/6
">ಶಿಕ್ಷಣ ಸಂಸ್ಥೆಯ ಟ್ರಸ್ಟ್ ನಲ್ಲಿ ಸರ್ಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿಗಳಾದ ಡಾ. ಮಂಜುಳಾ, ಮದನ್ ಗೋಪಾಲ್ ಅವರು BMS ಟ್ರಸ್ಟ್ ನಲ್ಲಿ ನಡೆಯುತ್ತಿರುವ ಕಾನೂನುಬಾಹಿರ ನಿರ್ಧಾರಗಳ ಬಗ್ಗೆ ಸರ್ಕಾರಕ್ಕೆ ಬರೆದ ಪತ್ರಗಳು ಕಸದ ಬುಟ್ಟಿ ಕಂಡಿದ್ದು ಏಕೆ? ಪ್ರಧಾನಿಗೆ ಬರೆದ ಪತ್ರದಲ್ಲಿ ಇಂಚಿಂಚೂ ದಾಖಲೆಗಳನ್ನು ವಿವರಿಸಲಾಗಿದೆ.
— Janata Dal Secular (@JanataDal_S) February 23, 2023
4/6ಶಿಕ್ಷಣ ಸಂಸ್ಥೆಯ ಟ್ರಸ್ಟ್ ನಲ್ಲಿ ಸರ್ಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿಗಳಾದ ಡಾ. ಮಂಜುಳಾ, ಮದನ್ ಗೋಪಾಲ್ ಅವರು BMS ಟ್ರಸ್ಟ್ ನಲ್ಲಿ ನಡೆಯುತ್ತಿರುವ ಕಾನೂನುಬಾಹಿರ ನಿರ್ಧಾರಗಳ ಬಗ್ಗೆ ಸರ್ಕಾರಕ್ಕೆ ಬರೆದ ಪತ್ರಗಳು ಕಸದ ಬುಟ್ಟಿ ಕಂಡಿದ್ದು ಏಕೆ? ಪ್ರಧಾನಿಗೆ ಬರೆದ ಪತ್ರದಲ್ಲಿ ಇಂಚಿಂಚೂ ದಾಖಲೆಗಳನ್ನು ವಿವರಿಸಲಾಗಿದೆ.
— Janata Dal Secular (@JanataDal_S) February 23, 2023
4/6
ಇದನ್ನೂ ಓದಿ: ಎಐಎಡಿಎಂಕೆಗೆ ಏಕ ನಾಯಕತ್ವ.. ಇಪಿಎಸ್ ಪಕ್ಷದ ಮಧ್ಯಂತರ ಜನರಲ್ ಸೆಕ್ರೆಟರಿ.. ಸುಪ್ರೀಂಕೋರ್ಟ್ನಿಂದ ಅಧಿಕೃತ ಮುದ್ರೆ
ಶಿಕ್ಷಣ ಸಂಸ್ಥೆಯ ಟ್ರಸ್ಟ್ನಲ್ಲಿ ಸರ್ಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿಗಳಾದ ಡಾ. ಮಂಜುಳಾ, ಮದನ್ ಗೋಪಾಲ್ ಅವರು BMS ಟ್ರಸ್ಟ್ನಲ್ಲಿ ನಡೆಯುತ್ತಿರುವ ಕಾನೂನುಬಾಹಿರ ನಿರ್ಧಾರಗಳ ಬಗ್ಗೆ ಸರ್ಕಾರಕ್ಕೆ ಬರೆದ ಪತ್ರಗಳು ಕಸದ ಬುಟ್ಟಿ ಕಂಡಿದ್ದು ಏಕೆ? ಪ್ರಧಾನಿಗೆ ಬರೆದ ಪತ್ರದಲ್ಲಿ ಇಂಚಿಂಚೂ ದಾಖಲೆಗಳನ್ನು ವಿವರಿಸಲಾಗಿದೆ. ಸರ್ಕಾರಿ ಸ್ವತ್ತಾದ BMS ಟ್ರಸ್ಟ್ ಅನ್ನು ಹೀಗೆ ಖಾಸಗಿ ವ್ಯಕ್ತಿಗಳಿಗೆ ಧಾರೆ ಎರೆದು ಕೊಡುತ್ತಿರುವುದು ಏಕೆ? ಸಾರ್ವಜನಿಕರಿಗೆ ಸೇರಬೇಕಿದ್ದ ಶಿಕ್ಷಣ ಸಂಸ್ಥೆ, ಮತ್ತದರ ಸಾವಿರಾರು ಕೋಟಿ ಆಸ್ತಿಯನ್ನು ಲಪಟಾಯಿಸುವ ಉದ್ದೇಶವಲ್ಲದೆ, ಮತ್ತೇನು? ಸರ್ಕಾರದ ಜತೆ ಹಲವರು ಕೊಟ್ಟ ಕಾಣಿಕೆಯಿಂದ ಬೆಳೆದ ಸಂಸ್ಥೆಯನ್ನು ಖಾಸಗಿ ಟ್ರಸ್ಟ್ ಆಗಿ ಬದಲಿಸಿದ್ದು ಏಕೆ? ಎಂದು ಜೆಡಿಎಸ್ ಪ್ರಶ್ನಿಸಿದೆ.
-
ಟ್ರಸ್ಟ್ ಗೆ ದಯಾನಂದ ಪೈ ಅವರನ್ನು ಆಜೀವ ಸದಸ್ಯರಾಗಿ ಹೇಗೆ ಕೂರಿಸಿದ್ರಿ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು ನ್ಯಾಯಾಂಗ ತನಿಖೆಯಾಗಲೇಬೇಕು. ಖಾಸಗಿ ರಿಯಲ್ ಎಸ್ಟೇಟ್ ಕುಳಗಳ ಪಟ್ಟಭದ್ರ ಹಿತಾಸಕ್ತಿಗೆ ನೆರವಾಗಲು ಈ ಷಡ್ಯಂತ್ರ ನಡೆದಿದೆ. ಇದಕ್ಕೆ ಸಚಿವ @drashwathcn ಮತ್ತು ರಾಜ್ಯ ಬಿಜೆಪಿ ಸರ್ಕಾರ ಸಹಕಾರ ನೀಡಿದ್ದು ನಾಚಿಕೆಗೇಡಿನ ವಿಷಯ
— Janata Dal Secular (@JanataDal_S) February 23, 2023 " class="align-text-top noRightClick twitterSection" data="
6/6
">ಟ್ರಸ್ಟ್ ಗೆ ದಯಾನಂದ ಪೈ ಅವರನ್ನು ಆಜೀವ ಸದಸ್ಯರಾಗಿ ಹೇಗೆ ಕೂರಿಸಿದ್ರಿ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು ನ್ಯಾಯಾಂಗ ತನಿಖೆಯಾಗಲೇಬೇಕು. ಖಾಸಗಿ ರಿಯಲ್ ಎಸ್ಟೇಟ್ ಕುಳಗಳ ಪಟ್ಟಭದ್ರ ಹಿತಾಸಕ್ತಿಗೆ ನೆರವಾಗಲು ಈ ಷಡ್ಯಂತ್ರ ನಡೆದಿದೆ. ಇದಕ್ಕೆ ಸಚಿವ @drashwathcn ಮತ್ತು ರಾಜ್ಯ ಬಿಜೆಪಿ ಸರ್ಕಾರ ಸಹಕಾರ ನೀಡಿದ್ದು ನಾಚಿಕೆಗೇಡಿನ ವಿಷಯ
— Janata Dal Secular (@JanataDal_S) February 23, 2023
6/6ಟ್ರಸ್ಟ್ ಗೆ ದಯಾನಂದ ಪೈ ಅವರನ್ನು ಆಜೀವ ಸದಸ್ಯರಾಗಿ ಹೇಗೆ ಕೂರಿಸಿದ್ರಿ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು ನ್ಯಾಯಾಂಗ ತನಿಖೆಯಾಗಲೇಬೇಕು. ಖಾಸಗಿ ರಿಯಲ್ ಎಸ್ಟೇಟ್ ಕುಳಗಳ ಪಟ್ಟಭದ್ರ ಹಿತಾಸಕ್ತಿಗೆ ನೆರವಾಗಲು ಈ ಷಡ್ಯಂತ್ರ ನಡೆದಿದೆ. ಇದಕ್ಕೆ ಸಚಿವ @drashwathcn ಮತ್ತು ರಾಜ್ಯ ಬಿಜೆಪಿ ಸರ್ಕಾರ ಸಹಕಾರ ನೀಡಿದ್ದು ನಾಚಿಕೆಗೇಡಿನ ವಿಷಯ
— Janata Dal Secular (@JanataDal_S) February 23, 2023
6/6
ಟ್ರಸ್ಟ್ಗೆ ದಯಾನಂದ ಪೈ ಅವರನ್ನು ಆಜೀವ ಸದಸ್ಯರಾಗಿ ಹೇಗೆ ಕೂರಿಸಿದ್ರಿ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು ನ್ಯಾಯಾಂಗ ತನಿಖೆಯಾಗಲೇಬೇಕು. ಖಾಸಗಿ ರಿಯಲ್ ಎಸ್ಟೇಟ್ ಕುಳಗಳ ಪಟ್ಟಭದ್ರ ಹಿತಾಸಕ್ತಿಗೆ ನೆರವಾಗಲು ಈ ಷಡ್ಯಂತ್ರ ನಡೆದಿದೆ. ಇದಕ್ಕೆ ಸಚಿವ ಅಶ್ವತ್ಥನಾರಾಯಣ್ ಮತ್ತು ರಾಜ್ಯ ಬಿಜೆಪಿ ಸರ್ಕಾರ ಸಹಕಾರ ನೀಡಿದ್ದು ನಾಚಿಕೆಗೇಡಿನ ವಿಷಯ ಎಂದು ಟೀಕಿಸಿದೆ.
- — Janata Dal Secular (@JanataDal_S) February 23, 2023 " class="align-text-top noRightClick twitterSection" data="
— Janata Dal Secular (@JanataDal_S) February 23, 2023
">— Janata Dal Secular (@JanataDal_S) February 23, 2023
ಇದನ್ನೂ ಓದಿ: ಬಜೆಟ್ ವಿರುದ್ಧ ಜಗದೀಶ್ ಶೆಟ್ಟರ್ ವಿಡಿಯೋ ವೈರಲ್: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ದೂರು
ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಬಿಎಂಎಸ್ ಎಜುಕೇಷನ್ ಟ್ರಸ್ಟ್ ಅನ್ನು ಅಕ್ರಮವಾಗಿ ಖಾಸಗಿ ಟ್ರಸ್ಟ್ ಆಗಿ ಮಾರ್ಪಡಿಸಲು ಸಚಿವ ಅಶ್ವತ್ಥನಾರಾಯಣ ಅವರು ಸಹಕರಿಸಿದ್ದಾರೆ ಎಂದು ದಾಖಲೆಗಳ ಈ ಹಿಂದೆ ನಡೆದ ಸದನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು.