ETV Bharat / state

ಪ್ರವಾಸ ಸಂತ್ರಸ್ತರಿಗೆ ಪರಿಹಾರವಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ಜೆಡಿಎಸ್ ಟ್ವೀಟ್ - JDS

ಉತ್ತರ ಕರ್ನಾಟಕ ಭೀಕರ ಪ್ರವಾಹಕ್ಕೆ ಸಿಲುಕಿದ್ರೂ ಕೂಡಾ  ಕೇಂದ್ರ ಸರ್ಕಾರ ಯಾವುದೇ ಪರಿಹಾರ ನೀಡದೇ ಇರುವುದು ದುರದೃಷ್ಟಕರ ಎಂದು ಜೆಡಿಎಸ್ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ಜೆಡಿಎಸ್ ಟ್ವೀಟ್
author img

By

Published : Sep 12, 2019, 7:15 PM IST

ಬೆಂಗಳೂರು: ಉತ್ತರ ಕರ್ನಾಟಕ ದಶಕಗಳಲ್ಲಿ ಕಂಡು ಕೇಳರಿಯದಂಥ ಭೀಕರ ಪ್ರವಾಹಕ್ಕೆ ಸಿಲುಕಿ ಬಳಲಿದೆ. ಇಂತಹ ಸಂಕಷ್ಟದಲ್ಲೂ ಕೂಡ ಕೇಂದ್ರ ಸರ್ಕಾರ ಯಾವುದೇ ಪರಿಹಾರ ಘೋಷಣೆ ಮಾಡದೇ ಇರುವುದು ದುರದೃಷ್ಟಕರ ಎಂದು ಜೆಡಿಎಸ್ ಮಾಡುವ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

  • ಉತ್ತರ ಕರ್ನಾಟಕ ಇತ್ತೀಚಿನ ದಶಕಗಳಲ್ಲಿ ಕಂಡು ಕೇಳರಿಯದಂತಹ ಭೀಕರ ಪ್ರವಾಹಕ್ಕೆ ಸಿಲುಕಿ ಬಳಲಿದೆ, ಇಂತಹ ಕಷ್ಟದಲ್ಲೂ ಕೂಡ ಕೇಂದ್ರ ಸರ್ಕಾರ ಯಾವುದೇ ಪರಿಹಾರ ಘೋಷಣೆ ಮಾಡದೇ ಇರುವುದು ದುರದೃಷ್ಟಕರ.

    ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯಕ್ಕೆ ಪರಿಹಾರ ಕೊಡುವ ಮನಸ್ಸಿಲ್ಲವೋ ಅಥವಾ ಪರಿಹಾರ ನೀಡಲು ಕೇಂದ್ರದ ಬಳಿ ಹಣವೇ ಇಲ್ಲವೋ?#BJPbetraysKarnataka

    — Janata Dal Secular (@JanataDal_S) September 12, 2019 " class="align-text-top noRightClick twitterSection" data=" ">

ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯಕ್ಕೆ ಪರಿಹಾರ ಕೊಡುವ ಮನಸ್ಸಿಲ್ಲವೋ ಅಥವಾ ಪರಿಹಾರ ನೀಡಲು ಕೇಂದ್ರದ ಬಳಿ ಹಣವೇ ಇಲ್ಲವೋ? ಎಂದು ಟ್ವೀಟ್​ನಲ್ಲಿ ವ್ಯಂಗ್ಯವಾಡಿದೆ.

Intro:ಬೆಂಗಳೂರು : ಉತ್ತರ ಕರ್ನಾಟಕ ಇತ್ತೀಚಿನ ದಶಕಗಳಲ್ಲಿ ಕಂಡು ಕೇಳರಿಯದಂತಹ ಭೀಕರ ಪ್ರವಾಹಕ್ಕೆ ಸಿಲುಕಿ ಬಳಲಿದೆ. ಇಂತಹ ಕಷ್ಟದಲ್ಲೂ ಕೂಡ ಕೇಂದ್ರ ಸರ್ಕಾರ ಯಾವುದೇ ಪರಿಹಾರ ಘೋಷಣೆ ಮಾಡದೇ ಇರುವುದು ದುರದೃಷ್ಟಕರ ಎಂದು ಜೆಡಿಎಸ್ ಟೀಕಿಸಿದೆ.Body:ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯಕ್ಕೆ ಪರಿಹಾರ ಕೊಡುವ ಮನಸ್ಸಿಲ್ಲವೋ ಅಥವಾ ಪರಿಹಾರ ನೀಡಲು ಕೇಂದ್ರದ ಬಳಿ ಹಣವೇ ಇಲ್ಲವೋ? ಎಂದು ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.