ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಶಾಸಕ ಸಿ ಟಿ ರವಿ ಅವರು ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟವಾಗಿದೆ. ಸಿ. ಟಿ ರವಿಯವರೇ, ಸತ್ಯ ಬಹಿರಂಗಪಡಿಸುವಿರೆ ? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.
-
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ @CTRavi_BJP ಯವರು ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದೆ. ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ?1/4 pic.twitter.com/Skn6I7hcdc
— Janata Dal Secular (@JanataDal_S) February 22, 2023 " class="align-text-top noRightClick twitterSection" data="
">ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ @CTRavi_BJP ಯವರು ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದೆ. ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ?1/4 pic.twitter.com/Skn6I7hcdc
— Janata Dal Secular (@JanataDal_S) February 22, 2023ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ @CTRavi_BJP ಯವರು ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದೆ. ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ?1/4 pic.twitter.com/Skn6I7hcdc
— Janata Dal Secular (@JanataDal_S) February 22, 2023
ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷ, ತಲೆಗೆ ಸುರಿದ ನೀರು ಕಾಲಿಗೆ ಬರಲೇಬೇಕಲ್ಲ, ರವಿಯವರೆ! ಬರೀ ಇಂತಹ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಮುಖ್ಯ ಸಂಗತಿಗಳಿಂದ ಜನರನ್ನು ವಿಮುಖರನ್ನಾಗಿಸುತ್ತಿದ್ದ ಬಿಜೆಪಿಯ 'ಹುರಿಯಾಳು' ಈ ಪರಿಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಏನು ಹೇಳುತ್ತಿದೆ ? 'ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ', ಎಂಬಂತಾಗಲಿಲ್ಲವೆ? ಎಂದು ಲೇವಡಿ ಮಾಡಿದೆ.
-
ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ.3/4
— Janata Dal Secular (@JanataDal_S) February 22, 2023 " class="align-text-top noRightClick twitterSection" data="
">ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ.3/4
— Janata Dal Secular (@JanataDal_S) February 22, 2023ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ.3/4
— Janata Dal Secular (@JanataDal_S) February 22, 2023
ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ. ಆಹಾರ ಸಂಸ್ಕ್ರತಿ, ದೈವ ನಂಬಿಕೆಗಳನ್ನು ರಾಜಕಾರಣಕ್ಕೆ ಬಳಸುವ, ಆ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುವ ಕೊಳಕು ರಾಜಕಾರಣ ಬಿಜೆಪಿಯವರ ಕಾರ್ಯವೈಖರಿ. ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ! ಎಂದು ಜೆಡಿಎಸ್ ವ್ಯಂಗ್ಯವಾಡಿದೆ.
-
ಆಹಾರ ಸಂಸ್ಕ್ರತಿ, ದೈವ ನಂಬಿಕೆಗಳನ್ನು ರಾಜಕಾರಣಕ್ಕೆ ಬಳಸುವ, ಆ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುವ ಕೊಳಕು ರಾಜಕಾರಣ ಬಿಜೆಪಿಯವರ ಕಾರ್ಯವೈಖರಿ. ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ!4/4
— Janata Dal Secular (@JanataDal_S) February 22, 2023 " class="align-text-top noRightClick twitterSection" data="
">ಆಹಾರ ಸಂಸ್ಕ್ರತಿ, ದೈವ ನಂಬಿಕೆಗಳನ್ನು ರಾಜಕಾರಣಕ್ಕೆ ಬಳಸುವ, ಆ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುವ ಕೊಳಕು ರಾಜಕಾರಣ ಬಿಜೆಪಿಯವರ ಕಾರ್ಯವೈಖರಿ. ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ!4/4
— Janata Dal Secular (@JanataDal_S) February 22, 2023ಆಹಾರ ಸಂಸ್ಕ್ರತಿ, ದೈವ ನಂಬಿಕೆಗಳನ್ನು ರಾಜಕಾರಣಕ್ಕೆ ಬಳಸುವ, ಆ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುವ ಕೊಳಕು ರಾಜಕಾರಣ ಬಿಜೆಪಿಯವರ ಕಾರ್ಯವೈಖರಿ. ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ!4/4
— Janata Dal Secular (@JanataDal_S) February 22, 2023
ಏನಿದು ಘಟನೆ: ಇತ್ತೀಚೆಗೆ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಬಾಡೂಟ ಸೇವಿಸಿ ಬಳಿಕ ಶಾಸಕರು ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆ ಬಗ್ಗೆ, ಬಾಡೂಟ ಸೇವಿಸುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ನಂತರ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಿಟಿ ರವಿ ಅವರು, ಭಟ್ಕಳಕ್ಕೆ ಹೋದಾಗ ನಾಗಬನ ನೋಡಲು ಕರೆದಿದ್ದರು. ಹೊಸದಾಗಿ ದೇವಾಲಯ ಕಟ್ಟಲಾಗಿತ್ತು. 45 ದಿನಗಳು ಓಪನ್ ಇರಲಿಲ್ಲ. ನಾಗಬನದ ಹೊರಾವರಣದಲ್ಲಿ ನಿಂತು ದರ್ಶನ ಪಡೆದಿದ್ದೇವೆ. ನನಗೆ ದೇವರ ಬಗ್ಗೆ ಶ್ರದ್ಧೆ ಇದೆ. ದೇವಾಲಯಕ್ಕೆ ನಾನ್ ವೆಜ್ ತಿಂದು ಹೋಗಿಲ್ಲ. ನಾನು ಹುಟ್ಟಿರುವುದೇ ಮಾಂಸ ತಿನ್ನೋ ಜಾತಿಯಲ್ಲಿ. ಆದರೆ, ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ಎಂದಿದ್ದರು.
ವ್ರತ-ಪೂಜೆಗಳನ್ನು ಆಚರಿಸುತ್ತೇನೆ: ಸುಮ್ಮನೆ ವಿವಾದ ಹುಟ್ಟು ಹಾಕಲು ಕೆಲವರು ಹೀಗೆ ಮಾಡ್ತಿದ್ದಾರೆ. ವ್ರತ, ಪೂಜೆಗಳನ್ನ ಆಚರಿಸುವವನು ನಾನು. ದೇವರ ಬಗ್ಗೆ ಶ್ರದ್ಧೆ ಇದೆ. ಮಾಂಸ ತಿನ್ನುತ್ತೇನೆ. ಹಾಗಂತ ತಿಂದು ದಾರ್ಷ್ಟ್ಯ ತೋರಿಸಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗ್ತೀನಿ. ಏನಿವಾಗ, ಯಾರು ಏನ್ ಮಾಡ್ತಾರೆ ಅನ್ನೋ ರೀತಿ ಹೇಳಲ್ಲ ಎಂದು ಕಿಡಿಕಾರಿದ್ದರು.
ಇದನ್ನೂ ಓದಿ : ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸ್ಪಷ್ಟನೆ