ETV Bharat / state

ಜ್ಯುವೆಲರ್ಸ್​ಗೆ ಕನ್ನ ಹಾಕುತ್ತಿದ್ದ ಇಬ್ಬರು ಖದೀಮರು ಅಂದರ್​ - undefined

ಚಿನ್ನದ ಅಂಗಡಿಗಳಲ್ಲಿ ಕೈಚಳಕ ತೋರಿಸುತ್ತಿದ್ದ ಖದೀಮರನ್ನು ವೈಟ್​ ಫೀಲ್ಡ್​ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1 ಕೆಜಿ 500 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳು
author img

By

Published : May 5, 2019, 10:51 AM IST

ಬೆಂಗಳೂರು: ಗ್ಯಾಸ್ ಕಟ್ಟರ್ ಉಪಯೋಗಿಸಿ ಚಿನ್ನದ ಅಂಗಡಿಗಳಲ್ಲಿ ಕಳವು ಮಾಡುತ್ತಿದ್ದವರನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಕಾಶ್ ಬಿನ್ ಪೊನ್ನಪ್ಪ, ಜಗನ್ನಾಥ್ ಬಿನ್ ತಿಮ್ಮಣ್ಣ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಸುಮಾರು 6 ಲಕ್ಷ ರೂಪಾಯಿ ಬೆಲೆಬಾಳುವ 120 ಗ್ರಾಂ ಚಿನ್ನಾಭರಣ, 1 ಕೆಜಿ 500 ಗ್ರಾಂ ತೂಕದ ಬೆಳ್ಳಿ ಆಭರಣ ಹಾಗೂ 1 ಬಜಾಜ್ ಪಲ್ಸರ್​ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Intro:ಜ್ಯುವೆಲರಿ ಶಾಪ್ಗಳಲ್ಲಿ ಕಳವು ಮಾಡುತ್ತಿದ್ದವರ ಬಂಧನ

ಗ್ಯಾಸ್ ಕಟ್ಟರ್ ಉಪಯೋಗಿಸಿ ಜ್ಯುವೆಲರಿ ಶಾಪ್ಗಳಲ್ಲಿ ಕಳವು ಮಾಡುತ್ತಿದ್ದವರನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಬಿನ್ ಪೊನ್ನಪ್ಪ, ಜಗನ್ನಾಥ್ ಬಿನ್ ತಿಮ್ಮಣ್ಣ ಬಂಧಿತ ಆರೋಪಿಗಳು. ಆರೋಪಿಗಳು ವರ್ತೂರಿನ ಜ್ಯುವೆಲ್ಲರಿ ಶಾಪ್, 3 ಮನೆಗಳು, 1 ಎಟಿಎಂ ಸೇರಿದಂತೆ 1 ದ್ವಿಚಕ್ರ ವಾಹನವನ್ನು ಕಳವು ಮಾಡಿದ್ರು. ಆರೋಪಿಗಳನ್ನ ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.Body: ಸದ್ಯ ಆರೋಪಿಗಳಿಂದ ಪೊಲೀಸರು, ಸುಮಾರು 6 ಲಕ್ಷ ಬೆಲೆ ಬಾಳುವ ಸುಮಾರು 120 ಗ್ರಾಂ ತೂಕದ ಚಿನ್ನಾಭರಣ, 1 ಕೆಜಿ 500 ಗ್ರಾಂ ತೂಕದ ಬೆಳ್ಳಿಯ ಆಭರಣ ಸೇರಿದಂತೆ ಒಂದು ಬಜಾಜ್ ಪಲ್ಸರ್ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ
Conclusion:ಧರ್ಮರಾಜು ಎಮ್ ಕೆಆರ್ ಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.