ಬೆಂಗಳೂರು: ಜಿಂದಾಲ್ ಕುರಿತು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಗೃಹ ಸಚಿವ ಎಂ.ಬಿ. ಪಾಟೀಲ್ಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆಗಿರುವ ಕಾರಣದಿಂದ ಎಂ ಬಿ ಪಾಟೀಲ್ ಅವರಿಗೆ ಪತ್ರ ಬರೆದಿರುವ ಎಚ್ಕೆಪಿ, ಸಚಿವ ಸಂಪುಟ ಉಪ ಸಮಿತಿ ಪರಿಶೀಲನೆ ಮಾಡಬೇಕಾದ ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
-
ಜಿಂದಾಲ್ ಸಂಸ್ಥೆಗೆ ಭೂಮಿ ಪರಬಾರೆ ಮಾಡುವ ಕುರಿತಾದ ಆಕ್ಷೇಪಗಳ ಬಗ್ಗೆ ಉಪ ಸಮಿತಿ ಸಮರ್ಪಕವಾಗಿ ಪರಿಶೀಲಿಸಿ ಶಿಫಾರಸ್ಸು ಮಾಡುವ ಆಶಯವಿದೆ. ಇಷ್ಟು ದೊಡ್ಡ ಪ್ರಮಾಣದ ಭೂಮಿ ಖಾಸಗಿ ಸಂಸ್ಥೆಯೊಂದಕ್ಕೆ ಪರಬಾರೆ ಮಾಡುವ ನಿರ್ಣಯ ರಾಜ್ಯದ ಒಟ್ಟಾರೆ-ಸಮಗ್ರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಪರಿಶೀಲಿಸಿ ಶಿಫಾರಸ್ಸು ಮಾಡಬೇಕಿದೆ. @MBPatil pic.twitter.com/BxXNRQ5PkE
— HK Patil (@HKPatil1953) June 29, 2019 " class="align-text-top noRightClick twitterSection" data="
">ಜಿಂದಾಲ್ ಸಂಸ್ಥೆಗೆ ಭೂಮಿ ಪರಬಾರೆ ಮಾಡುವ ಕುರಿತಾದ ಆಕ್ಷೇಪಗಳ ಬಗ್ಗೆ ಉಪ ಸಮಿತಿ ಸಮರ್ಪಕವಾಗಿ ಪರಿಶೀಲಿಸಿ ಶಿಫಾರಸ್ಸು ಮಾಡುವ ಆಶಯವಿದೆ. ಇಷ್ಟು ದೊಡ್ಡ ಪ್ರಮಾಣದ ಭೂಮಿ ಖಾಸಗಿ ಸಂಸ್ಥೆಯೊಂದಕ್ಕೆ ಪರಬಾರೆ ಮಾಡುವ ನಿರ್ಣಯ ರಾಜ್ಯದ ಒಟ್ಟಾರೆ-ಸಮಗ್ರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಪರಿಶೀಲಿಸಿ ಶಿಫಾರಸ್ಸು ಮಾಡಬೇಕಿದೆ. @MBPatil pic.twitter.com/BxXNRQ5PkE
— HK Patil (@HKPatil1953) June 29, 2019ಜಿಂದಾಲ್ ಸಂಸ್ಥೆಗೆ ಭೂಮಿ ಪರಬಾರೆ ಮಾಡುವ ಕುರಿತಾದ ಆಕ್ಷೇಪಗಳ ಬಗ್ಗೆ ಉಪ ಸಮಿತಿ ಸಮರ್ಪಕವಾಗಿ ಪರಿಶೀಲಿಸಿ ಶಿಫಾರಸ್ಸು ಮಾಡುವ ಆಶಯವಿದೆ. ಇಷ್ಟು ದೊಡ್ಡ ಪ್ರಮಾಣದ ಭೂಮಿ ಖಾಸಗಿ ಸಂಸ್ಥೆಯೊಂದಕ್ಕೆ ಪರಬಾರೆ ಮಾಡುವ ನಿರ್ಣಯ ರಾಜ್ಯದ ಒಟ್ಟಾರೆ-ಸಮಗ್ರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಪರಿಶೀಲಿಸಿ ಶಿಫಾರಸ್ಸು ಮಾಡಬೇಕಿದೆ. @MBPatil pic.twitter.com/BxXNRQ5PkE
— HK Patil (@HKPatil1953) June 29, 2019
ಸಚಿವ ಸಂಪುಟ ಉಪ ಸಮಿತಿ ಮೊದಲ ಸಭೆ ಇಂದು ನಡೆಯುವ ಹಿನ್ನೆಲೆ 9 ಅಂಶಗಳನ್ನು ಪ್ರಸ್ತಾಪಿಸಿರುವ ಎಚ್ ಕೆ ಪಾಟೀಲ್ ಈ ಬಗ್ಗೆ ಗಂಭೀರವಾಗಿ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ.
ಒಟ್ಟಾರೆ ಜಿಂದಾಲ್ ವಿಚಾರವಾಗಿ ಸಮ್ಮಿಶ್ರ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಅಪಸ್ವರ ಎತ್ತಿ ದೊಡ್ಡ ಹೋರಾಟವನ್ನೇ ನಡೆಸಿರುವ ಪಾಟೀಲರು ಮೇಲಿಂದ ಮೇಲೆ ಪತ್ರ ಬರೆಯುವ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ.