ETV Bharat / state

ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆ ದಿನಾಂಕ!

ಜೂನ್​ 21ರಂದು ಪರೀಕ್ಷೆ ಈ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಜೂನ್ 5 ರವರೆಗೆ ಅರ್ಜಿ ಸಲ್ಲಿಕೆ ಮಾಡುವ ದಿನಾಂಕ ವಿಸ್ತರಣೆ ಮಾಡಲಾಗಿತ್ತು.

author img

By

Published : Jun 5, 2020, 2:52 AM IST

K-SET exam application last date today
K-SET exam application last date today

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದಿಂದ ನಡೆಯುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-(ಕೆ-ಸೆಟ್) ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ಜೂನ್​ 21ರಂದು ಈ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಜೂನ್ 5 ರವರೆಗೆ ಅರ್ಜಿ ಸಲ್ಲಿಕೆ ಮಾಡುವ ದಿನಾಂಕ ವಿಸ್ತರಣೆ ಮಾಡಲಾಗಿತ್ತು.

  • 🔸UPDATE 🔸

    ಕೆ-ಸೆಟ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಜೂನ್ 5 ರವರೆಗೆ ವಿಸ್ತರಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ PhD ಅಥವಾ KSET ಕಡ್ಡಾಯ.

    Link: https://t.co/Y3tBORjj98

    — Dr. Ashwathnarayan C. N. (@drashwathcn) May 31, 2020 " class="align-text-top noRightClick twitterSection" data=" ">

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಡಿಸಿಎಂ ಡಾ.ಅಶ್ವತ್ ನಾರಾಯಣ್ 'ಕೆ-ಸೆಟ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 5ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದಿದ್ದರು. ಜತೆಗೆ ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ PhD ಅಥವಾ KSET (http://kset.uni-mysore.ac.in) ಕಡ್ಡಾಯ ಎಂದು ಟ್ವೀಟ್ ಮೂಲಕ ತಿಳಿಸಿದರು.

ವಿದ್ಯಾರ್ಥಿಗಳು ದಂಡ ಸಹಿತ 250 ರೂ. ಗಳ ಮೂಲಕ ಪಾವತಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನು ಜೂನ್​ 21ರಂದು ಪರೀಕ್ಷೆ ನಡೆಯಲಿದೆ. ಈ ಹಿಂದೆ ಏಪ್ರಿಲ್​ 12ರಂದು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.