ETV Bharat / state

ರಾಜ್ಯಸಭೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಕರೆ: ದೂರು ದಾಖಲು - Life threat call to Kharge

ರಾಜ್ಯಸಭೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಹಿಂದಿ, ಇಂಗ್ಲಿಷ್​ ಭಾಷೆಯಲ್ಲಿ ಮಾತನಾಡಿದ್ದು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಸೂಕ್ತ ತನಿಖೆಗೆ ಪ್ರಿಯಾಂಕ್​ ಖರ್ಗೆ ಆಗ್ರಹಿಸಿದ್ದಾರೆ.

Life threat call to Senior Congress leader Mallikarjun Kharge
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
author img

By

Published : Jun 9, 2020, 9:26 PM IST

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ವಿವರ ನೀಡಿದ್ದಾರೆ.

Life threat call to Senior Congress leader Mallikarjun Kharge
ದೂರು ಪ್ರತಿ

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವುತ್ತಿರುವುದಕ್ಕೆ ಇವರಿಗೆ ವ್ಯಕ್ತಿಯೊಬ್ಬ ಜೀವ ಬೆದರಿಕೆ ಒಡ್ಡಿದ್ದಾನೆ. ಜೂನ್ 7 ರ ಮಧ್ಯರಾತ್ರಿ ಕರೆ ಮಾಡಿ ಬೆದರಿಕೆ ಒಡ್ಡಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್​ಗೆ ಮಾಜಿ ಸಚಿವ ಹಾಗೂ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್​ ಖರ್ಗೆ ದೂರು ಸಲ್ಲಿಸಿದ್ದಾರೆ.

Life threat call to Senior Congress leader Mallikarjun Kharge
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ

ಕರೆ ಮಾಡಿದ ಅಪರಿಚಿತ ವ್ಯಕ್ತಿ ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಿದ್ದು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಸೂಕ್ತ ತನಿಖೆಗೆ ಪ್ರಿಯಾಂಕ್​ ಖರ್ಗೆ ಆಗ್ರಹ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರ ಖಂಡನೆ:

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆಯೊಡ್ಡಿರುವುದನ್ನು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಪ್ರಾಣ ಬೆದರಿಕೆ ಕೃತ್ಯವನ್ನು ಖಂಡಿಸಿ ಟ್ವೀಟ್ ಮಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಇಂತಹ ಕೃತ್ಯಗಳು ಪ್ರಜಾಪ್ರಭುತ್ವಕ್ಕೆ ಮಾರಕ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಪರಾಧಿಯನ್ನು ಕೂಡಲೇ ಬಂಧಿಸಿಸುವಂತೆ ಒತ್ತಾಯ ಮಾಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.