ETV Bharat / state

ಕಲಬುರಗಿ ಡಿಸಿ ವರ್ಗಾವಣೆ ಮಾಡಿ ಸರ್ಕಾರದ ಆದೇಶ... ರಾಜಕೀಯ ಒತ್ತಡ ಆರೋಪ

ಕೊರೊನಾ ಅಟ್ಟಹಾಸ ನಡುವೆ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಶರತ್. ಬಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ‌ ಆದೇಶ ಹೊರಡಿಸಿದೆ. ಅವರ ಸ್ಥಳಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಣಾ ನಿರ್ದೇಶಕರಾಗಿದ್ದ ಸುರಲ್ಕರ್ ವಿಕಾಸ್ ಕಿಶೋರ್​ ಅವರನ್ನು ನಿಯೋಜಿಸಿದೆ.

author img

By

Published : Apr 28, 2020, 9:36 PM IST

Kalaburagi DC transfer from corona effect
ಕಲಬುರಗಿ ಜಿಲ್ಲಾಧಿಕಾರಿ ವರ್ಗಾಯಿಸಿ ಸರ್ಕಾರ ಆದೇಶ

ಬೆಂಗಳೂರು: ಕೊರೊನಾ ಅಟ್ಟಹಾಸದಿಂದ ನಲುಗಿರುವ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿ‌ ಆದೇಶ ಹೊರಡಿಸಿದೆ.

ಕಲಬುರಗಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಅಲ್ಲಿನ ಡಿಸಿ ಶರತ್. ಬಿ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಶರತ್​​​ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಣಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಣಾ ನಿರ್ದೇಶಕರಾಗಿದ್ದ ಸುರಲ್ಕರ್ ವಿಕಾಸ್ ಕಿಶೋರ್​ ಅವರನ್ನು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿದ್ದು, ಈ ವೇಳೆ, ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ. ವರ್ಗಾವಣೆ ಹಿಂದೆ ರಾಜಕೀಯ ಒತ್ತಡ ಇದೆ ಎಂಬ ಅರೋಪಗಳೂ ಕೇಳಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.