ETV Bharat / state

ಕನಕ ಜಯಂತಿ: ಟ್ವಿಟ್ಟರ್​ನಲ್ಲಿ ಶುಭ ಕೋರಿದ ಹೆಚ್​ಡಿಡಿ, ಹೆಚ್​ಡಿಕೆ - ಕನಕ ಜಯಂತಿ ಶುಭ ಕೋರಿದ ದೇವೇಗೌಡ

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕನಕ ಜಯಂತಿಯ ಶುಭಾಶಯ ತಿಳಿಸಿದ್ದಾರೆ.

ಕುಮಾರಸ್ವಾಮಿ
author img

By

Published : Nov 15, 2019, 12:53 PM IST

Updated : Nov 22, 2021, 1:04 PM IST

ಬೆಂಗಳೂರು: ಕನಕ ಜಯಂತಿ ಅಂಗವಾಗಿ ಸಮಸ್ತ ಕನ್ನಡ ನಾಡಿನ ಜನತೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.

  • ನಾಡಿನ ಸಮಸ್ತ ಜನತೆಗೆ ಕನಕ ಜಯಂತಿಯ ಹಾರ್ದಿಕ ಶುಭಾಶಯಗಳು.
    ಕರ್ನಾಟಕ ಕೀರ್ತನಾ ಸಾಹಿತ್ಯದ ಅಶ್ವಿನಿ ದೇವತೆಯಾಗಿರುವ ಕನಕದಾಸರ ಕೀರ್ತನೆಗಳು ಮನುಜ ಕುಲವನ್ನು ಸನ್ಮಾರ್ಗದತ್ತ ಕೊಂಡೊಯ್ಯುವಂತದ್ದಾಗಿವೆ. ಸಮ ಸಮಾಜದ ನಿರ್ಮಾಣಕ್ಕಾಗಿ ಕೀರ್ತನೆಗಳ ಮೂಲಕವೇ ಅರಿವು ಮೂಡಿಸಿದ ದಾಸ ಶ್ರೇಷ್ಠರು ಕನಕದಾಸರು.#KanakaJayanti

    — H D Devegowda (@H_D_Devegowda) November 15, 2019 " class="align-text-top noRightClick twitterSection" data=" ">

ಕರ್ನಾಟಕ ಕೀರ್ತನಾ ಸಾಹಿತ್ಯದ ಅಶ್ವಿನಿ ದೇವತೆಯಾಗಿರುವ ಕನಕದಾಸರ ಕೀರ್ತನೆಗಳು ಮನುಜ ಕುಲವನ್ನು ಸನ್ಮಾರ್ಗದತ್ತ ಕೊಂಡೊಯ್ಯುವಂಥದ್ದು ಎಂದು ದೇವೇಗೌಡರು ಬಣ್ಣಿಸಿದ್ದಾರೆ. ಸಮ ಸಮಾಜದ ನಿರ್ಮಾಣಕ್ಕಾಗಿ ಕೀರ್ತನೆಗಳ ಮೂಲಕವೇ ಅರಿವು ಮೂಡಿಸಿದ ದಾಸ ಶ್ರೇಷ್ಠರು ಕನಕದಾಸರು ಎಂದು ಗುಣಗಾನ ಮಾಡಿದ್ದಾರೆ.

  • ಸಮಸ್ತ ಕನ್ನಡನಾಡಿನ ಜನತೆಗೆ ಕನಕ ಜಯಂತಿಯ ಹಾರ್ದಿಕ ಶುಭಾಶಯಗಳು. ಜಾತಿ ಮತಗಳ ಕಟ್ಟು ಪಾಡುಗಳಿಲ್ಲದೇ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಾಯ್ನುಡಿಯಲ್ಲಿ ಹಾಡಿ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಅತ್ಯಮೂಲ್ಯವಾದ ಕೊಡುಗೆ ನೀಡಿದ ದಾಸಶ್ರೇಷ್ಠರು ಕನಕದಾಸರು.#KanakaJayanti

    — H D Kumaraswamy (@hd_kumaraswamy) November 15, 2019 " class="align-text-top noRightClick twitterSection" data=" ">

ಟ್ವಿಟ್ಟರ್​ನಲ್ಲಿ ಶುಭ ಕೋರಿರುವ ಮಾಜಿ ಸಿಎಂ ಕುಮಾರಸ್ವಾಮಿ, ಜಾತಿ ಮತಗಳ ಕಟ್ಟು ಪಾಡುಗಳಿಲ್ಲದೇ ತಮ್ಮ ಅನುಭವದಿಂದ ಹೊರಹೊಮ್ಮುವ ಭಕ್ತಿ ಭಾವನೆಗಳನ್ನು ತಾಯ್ನುಡಿಯಲ್ಲಿ ಹಾಡಿ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಅತ್ಯಮೂಲ್ಯವಾದ ಕೊಡುಗೆ ನೀಡಿದ ದಾಸಶ್ರೇಷ್ಠರು ಕನಕದಾಸರು ಎಂದು ಹೇಳಿದ್ದಾರೆ.

Last Updated : Nov 22, 2021, 1:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.