ETV Bharat / state

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ

ದ್ವಿತೀಯ ಪಿಯುಸಿ ಪರೀಕ್ಷೆಗೆ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
author img

By

Published : Jun 18, 2022, 11:48 AM IST

Updated : Jun 18, 2022, 12:07 PM IST

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರು ಮಲ್ಲೇಶ್ವರಂನ ಪಿಯುಸಿ ಬೋರ್ಡ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸುದ್ದಿಗೋಷ್ಠಿಯ ಮುಖ್ಯಾಂಶಗಳು:

  • ಬಾಲಕಿಯರು: ಶೇ.68.72 ಉತ್ತೀರ್ಣ.
  • ಬಾಲಕರು: ಶೇ.55.22 ಉತ್ತೀರ್ಣ.
  • ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ.
  • ಗ್ರಾಮಾಂತರ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಉತ್ತಮ.
  • ನಗರ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ 61.78.
  • ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ 62.18.
  • 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
  • ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲಿ ಸ್ಥಾನ, ಉಡುಪಿ ಜಿಲ್ಲೆಗೆ 2ನೇ ಸ್ಥಾನ, ವಿಜಯಪುರಕ್ಕೆ ಮೂರನೇ ಸ್ಥಾನ, ಚಿತ್ರದುರ್ಗಕ್ಕೆ ಕೊನೆಯ ಸ್ಥಾನ.
  • 91,106 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​​ನಲ್ಲಿ ತೇರ್ಗಡೆ.
  • ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟ.
  • ಕನ್ನಡ ವಿಷಯದಲ್ಲಿ 563 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ.
  • ಇಂಗ್ಲಿಷ್ ವಿಷಯದಲ್ಲಿ 2 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ.
  • ಗಣಿತ ವಿಷಯದಲ್ಲಿ 14,200 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ.
  • ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಹೆಚ್ಚು ಪಾಸ್.

Last Updated : Jun 18, 2022, 12:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.