ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿಯೂ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಕರ್ನಾಟಕ ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
-
ಇಂದಿಗೆ SSLC ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೊರೊನಾ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ಕೊಟ್ಟು ಸುಗಮವಾಗಿ ಪರೀಕ್ಷೆ ಜರುಗಲು ಶ್ರಮಿಸಿದ ಸಿಬ್ಬಂದಿಗೆ, ಮಕ್ಕಳನ್ನು ಹುರಿದುಂಬಿಸಿದ ಪೋಷಕರಿಗೆ, ಧೈರ್ಯವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆಗಳು. ಕರ್ನಾಟಕ ಇಂದು ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ. @nimmasuresh pic.twitter.com/ftYZoesq6b
— Dr Sudhakar K (@mla_sudhakar) July 3, 2020 " class="align-text-top noRightClick twitterSection" data="
">ಇಂದಿಗೆ SSLC ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೊರೊನಾ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ಕೊಟ್ಟು ಸುಗಮವಾಗಿ ಪರೀಕ್ಷೆ ಜರುಗಲು ಶ್ರಮಿಸಿದ ಸಿಬ್ಬಂದಿಗೆ, ಮಕ್ಕಳನ್ನು ಹುರಿದುಂಬಿಸಿದ ಪೋಷಕರಿಗೆ, ಧೈರ್ಯವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆಗಳು. ಕರ್ನಾಟಕ ಇಂದು ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ. @nimmasuresh pic.twitter.com/ftYZoesq6b
— Dr Sudhakar K (@mla_sudhakar) July 3, 2020ಇಂದಿಗೆ SSLC ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೊರೊನಾ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ಕೊಟ್ಟು ಸುಗಮವಾಗಿ ಪರೀಕ್ಷೆ ಜರುಗಲು ಶ್ರಮಿಸಿದ ಸಿಬ್ಬಂದಿಗೆ, ಮಕ್ಕಳನ್ನು ಹುರಿದುಂಬಿಸಿದ ಪೋಷಕರಿಗೆ, ಧೈರ್ಯವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆಗಳು. ಕರ್ನಾಟಕ ಇಂದು ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ. @nimmasuresh pic.twitter.com/ftYZoesq6b
— Dr Sudhakar K (@mla_sudhakar) July 3, 2020
ಇಂದಿನ ಎಸ್ಎಸ್ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೊರೊನಾ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ಕೊಟ್ಟು ಸುಗಮವಾಗಿ ಪರೀಕ್ಷೆ ಜರುಗಿಸಲು ಶ್ರಮಿಸಿದ ಸಿಬ್ಬಂದಿಗೆ, ಮಕ್ಕಳನ್ನು ಹುರಿದುಂಬಿಸಿದ ಪೋಷಕರಿಗೆ, ಧೈರ್ಯವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆಗಳು. ಕರ್ನಾಟಕ ಇಂದು ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.