ಬೆಂಗಳೂರು: ಕರ್ನಾಟಕದಲ್ಲಿನ ಅಭಿವೃದ್ಧಿ ಕಾರ್ಯ ಸಹಿಸಿಕೊಳ್ಳಲಾಗದ ನಕಲಿ ಗಾಂಧಿ ಕುಡಿ ರಾಹುಲ್ ಗಾಂಧಿ ಅವರೇ, ಮುಖ್ಯಮಂತ್ರಿ ಸ್ಥಾನಕ್ಕಾಗಿ ನಿಮ್ಮೆದುರು ಕೈಕಟ್ಟಿ 'ಜೀ ಹುಜೂರ್' ಎನ್ನುವ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಮಾತು ಕೇಳಿ ಆರೋಪ ಮಾಡುವ ಬದಲು, ರಾಜ್ಯದ ಜನರ ಬಾಯಿಂದ ಸತ್ಯ ತಿಳಿಯಿರಿ ಎಂದು 40 ಪರ್ಸೆಂಟ್ ಕಮಿಷನ್ ಆರೋಪ ಪ್ರಸ್ತಾಪಿಸುತ್ತಿರುವ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್ ನೀಡಿದೆ.
ರಾಹುಕಾಲ ಹೆಸರಿನ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಬಿಜೆಪಿ ಸರ್ಕಾರ ರೈತರ ಮಕ್ಕಳು, ಕಾರ್ಮಿಕರು, ನೇಕಾರರು, ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದು, 14 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಗುಲಾಮಗಿರಿಯನ್ನೇ ನಂಬಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ರೈತರು, ಕಾರ್ಮಿಕರ ಮಕ್ಕಳು ಸುಶಿಕ್ಷಿತರಾಗುವುದು ಬೇಕಿಲ್ಲವೇ? ಎಂದು ಪ್ರಶ್ನಿಸಿದೆ.
-
ಭ್ರಷ್ಟಾಚಾರವನ್ನೇ ನರನಾಡಿಗಳಲ್ಲಿ ತುಂಬಿಸಿಕೊಂಡಿರುವ ನಕಲಿಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ಇತರರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಚೋದ್ಯ.
— BJP Karnataka (@BJP4Karnataka) October 3, 2022 " class="align-text-top noRightClick twitterSection" data="
ಬೇಲ್ ಮೇಲೆ ಜೀವನ ನಡೆಸುವವರು ಇನ್ನೊಬ್ಬರ ಮೇಲೆ ಆರೋಪ ಮಾಡುವುದು ಹಾಸ್ಯಾಸ್ಪದ.
ಆರೋಪಕ್ಕೆ ಸೂಕ್ತ ದಾಖಲೆ ಒದಗಿಸದೆ ಪಲಾಯನವಾದ ಅನುಸರಿಸುತ್ತಿರುವುದೇಕೆ?#RahuKaala
">ಭ್ರಷ್ಟಾಚಾರವನ್ನೇ ನರನಾಡಿಗಳಲ್ಲಿ ತುಂಬಿಸಿಕೊಂಡಿರುವ ನಕಲಿಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ಇತರರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಚೋದ್ಯ.
— BJP Karnataka (@BJP4Karnataka) October 3, 2022
ಬೇಲ್ ಮೇಲೆ ಜೀವನ ನಡೆಸುವವರು ಇನ್ನೊಬ್ಬರ ಮೇಲೆ ಆರೋಪ ಮಾಡುವುದು ಹಾಸ್ಯಾಸ್ಪದ.
ಆರೋಪಕ್ಕೆ ಸೂಕ್ತ ದಾಖಲೆ ಒದಗಿಸದೆ ಪಲಾಯನವಾದ ಅನುಸರಿಸುತ್ತಿರುವುದೇಕೆ?#RahuKaalaಭ್ರಷ್ಟಾಚಾರವನ್ನೇ ನರನಾಡಿಗಳಲ್ಲಿ ತುಂಬಿಸಿಕೊಂಡಿರುವ ನಕಲಿಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ಇತರರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಚೋದ್ಯ.
— BJP Karnataka (@BJP4Karnataka) October 3, 2022
ಬೇಲ್ ಮೇಲೆ ಜೀವನ ನಡೆಸುವವರು ಇನ್ನೊಬ್ಬರ ಮೇಲೆ ಆರೋಪ ಮಾಡುವುದು ಹಾಸ್ಯಾಸ್ಪದ.
ಆರೋಪಕ್ಕೆ ಸೂಕ್ತ ದಾಖಲೆ ಒದಗಿಸದೆ ಪಲಾಯನವಾದ ಅನುಸರಿಸುತ್ತಿರುವುದೇಕೆ?#RahuKaala
ಗರೀಬಿ ಹಠಾವೊ ಎಂದು ನಿಮ್ಮ ಅಜ್ಜಿ ಘೋಷಿಸಿ ಐದು ದಶಕ ಕಳೆದಿದೆ. ಇನ್ನು ಬಡವರ ಹೆಸರಿನಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಮೋದಿ ಸರ್ಕಾರ ಜಾರಿಗೊಳಿಸಿದ ಕಿಸಾನ್ ಸಮ್ಮಾನ್ ಯೋಜನೆಯಿಂದ ರಾಜ್ಯದಲ್ಲಿ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆದು ನೆಮ್ಮದಿಯಿಂದ ಕೃಷಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈತನಿಗೆ ಏನೂ ಮಾಡದೇ ಈಗ ರೈತರ ಹೆಸರಲ್ಲಿ ಬೀದಿ ನಾಟಕ ಮಾಡಲು ನಾಚಿಕೆಯಾಗುವುದಿಲ್ಲವೇ? ಎಂದು ರಾಹುಲ್ ಗಾಂಧಿಗೆ ಮಾತಿನಲ್ಲೇ ಬಿಜೆಪಿ ತಿವಿದಿದೆ.
ಇದನ್ನೂ ಓದಿ: ಮೈಸೂರು: ಸುರಿಯುತ್ತಿದ್ದ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ
ದೇಶದಲ್ಲಿ ಸೌಹಾರ್ದತೆ ಇಲ್ಲ ಎನ್ನುವ ರಾಹುಲ್ ಗಾಂಧಿ ಅವರೇ, ಪಿಎಫ್ಐನಂತಹ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಿದಾಗ ವಿರೋಧಿಸಿದ್ದೇಕೆ? ರಾಷ್ಟ್ರವಾದಿ ಮುಸಲ್ಮಾನರೇ ಉಗ್ರ ಸಂಘಟನೆಗಳ ನಿಷೇಧವನ್ನು ಸ್ವಾಗತಿಸಿರುವಾಗ ಸಿದ್ದರಾಮಯ್ಯ ಅವರಂತಹ ವೋಟ್ ಬ್ಯಾಂಕ್ ರಾಜಕಾರಣಿಗಳಿಗೆ ಮಾತ್ರ ಇದು ಬಿಸಿ ತುಪ್ಪವಾಗಿದೆ.
ಭ್ರಷ್ಟಾಚಾರವನ್ನೇ ನರನಾಡಿಗಳಲ್ಲಿ ತುಂಬಿಸಿಕೊಂಡಿರುವ ನಕಲಿಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ಇತರರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಚೋದ್ಯ. ಬೇಲ್ ಮೇಲೆ ಜೀವನ ನಡೆಸುವವರು ಇನ್ನೊಬ್ಬರ ಮೇಲೆ ಆರೋಪ ಮಾಡುವುದು ಹಾಸ್ಯಾಸ್ಪದ.ಆರೋಪಕ್ಕೆ ಸೂಕ್ತ ದಾಖಲೆ ಒದಗಿಸದೆ ಪಲಾಯನವಾದ ಅನುಸರಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.
-
ದೇಶದಲ್ಲಿ ಸೌಹಾರ್ದತೆ ಇಲ್ಲ ಎನ್ನುವ @RahulGandhi ಅವರೇ, ಪಿಎಫ್ಐನಂತಹ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಿದಾಗ ವಿರೋಧಿಸಿದ್ದೇಕೆ?
— BJP Karnataka (@BJP4Karnataka) October 3, 2022 " class="align-text-top noRightClick twitterSection" data="
ರಾಷ್ಟ್ರವಾದಿ ಮುಸಲ್ಮಾನರೇ ಉಗ್ರ ಸಂಘಟನೆಗಳ ನಿಷೇಧವನ್ನು ಸ್ವಾಗತಿಸಿರುವಾಗ @siddaramaiah ಅವರಂತಹ ಓಟ್ ಬ್ಯಾಂಕ್ ರಾಜಕಾರಣಿಗಳಿಗೆ ಮಾತ್ರ ಇದು ಬಿಸಿ ತುಪ್ಪವಾಗಿದೆ.#RahuKaala
">ದೇಶದಲ್ಲಿ ಸೌಹಾರ್ದತೆ ಇಲ್ಲ ಎನ್ನುವ @RahulGandhi ಅವರೇ, ಪಿಎಫ್ಐನಂತಹ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಿದಾಗ ವಿರೋಧಿಸಿದ್ದೇಕೆ?
— BJP Karnataka (@BJP4Karnataka) October 3, 2022
ರಾಷ್ಟ್ರವಾದಿ ಮುಸಲ್ಮಾನರೇ ಉಗ್ರ ಸಂಘಟನೆಗಳ ನಿಷೇಧವನ್ನು ಸ್ವಾಗತಿಸಿರುವಾಗ @siddaramaiah ಅವರಂತಹ ಓಟ್ ಬ್ಯಾಂಕ್ ರಾಜಕಾರಣಿಗಳಿಗೆ ಮಾತ್ರ ಇದು ಬಿಸಿ ತುಪ್ಪವಾಗಿದೆ.#RahuKaalaದೇಶದಲ್ಲಿ ಸೌಹಾರ್ದತೆ ಇಲ್ಲ ಎನ್ನುವ @RahulGandhi ಅವರೇ, ಪಿಎಫ್ಐನಂತಹ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಿದಾಗ ವಿರೋಧಿಸಿದ್ದೇಕೆ?
— BJP Karnataka (@BJP4Karnataka) October 3, 2022
ರಾಷ್ಟ್ರವಾದಿ ಮುಸಲ್ಮಾನರೇ ಉಗ್ರ ಸಂಘಟನೆಗಳ ನಿಷೇಧವನ್ನು ಸ್ವಾಗತಿಸಿರುವಾಗ @siddaramaiah ಅವರಂತಹ ಓಟ್ ಬ್ಯಾಂಕ್ ರಾಜಕಾರಣಿಗಳಿಗೆ ಮಾತ್ರ ಇದು ಬಿಸಿ ತುಪ್ಪವಾಗಿದೆ.#RahuKaala
ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ