ETV Bharat / state

‌‌COVID Report.. ರಾಜ್ಯದಲ್ಲಿಂದು 532 ಮಂದಿಗೆ ಸೋಂಕು, 14 ಜನ ಸಾವು - karnataka corona

ಇಂದು ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ 14 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ.

‌‌ರಾಜ್ಯದಲ್ಲಿಂದು 532 ಮಂದಿಗೆ ಸೋಂಕು 14 ಸೋಂಕಿತರ ಸಾವು..

author img

By

Published : Oct 5, 2021, 7:42 PM IST

ಬೆಂಗಳೂರು: ರಾಜ್ಯದಲ್ಲಿಂದು 87,303 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 523 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,78,808 ಏರಿಕೆ ಆಗಿದೆ.

ಇತ್ತ 575 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 29,29,008 ಗುಣಮುಖರಾಗಿದ್ದಾರೆ. ಇಂದು 14 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,845 ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 11,926 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.59% ರಷ್ಟಿದ್ದರೆ ಸಾವಿನ ಪ್ರಮಾಣ 2.67% ರಷ್ಟಿದೆ.

ವಿಮಾನ ನಿಲ್ದಾಣದಲ್ಲಿ 1,004 ಪ್ರಯಾಣಿಕರು ಕೊರೊನಾ ತಪಾಸಣೆಗೆ ಒಳಪಟ್ಟಿದ್ದಾರೆ‌. ಯುಕೆಯಿಂದ ನಾಲ್ವರು ಪ್ರಯಾಣಿಕರು ಆಗಮಿಸಿದ್ದಾರೆ.

ರೂಪಾಂತರಿ ಅಪ್​ಡೇಟ್
ಅಲ್ಫಾ- 155
ಬೀಟಾ- 08
ಡೆಲ್ಟಾ- 1653
ಡೆಲ್ಟಾ ಪ್ಲಸ್- 04
ಡೆಲ್ಟಾ ಸಬ್ ಲೈನ್ಏಜ್- 202
ಡೆಲ್ಟಾ ಸಬ್ ಲೈನ್ಏಜ್ AY.12H -14
ಕಪ್ಪಾ- 160
ಈಟಾ- 01

ETV Bharat Logo

Copyright © 2025 Ushodaya Enterprises Pvt. Ltd., All Rights Reserved.