ETV Bharat / state

ರಾಜ್ಯದಲ್ಲಿ ಮತ್ತೆ ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ, ನಾಲ್ವರು ಬಲಿ ‌

ರಾಜ್ಯದಲ್ಲಿಂದು ವರದಿಯಾದ ಕೋವಿಡ್ ಪ್ರಕರಣಗಳ ಸಂಪೂರ್ಣ ಮಾಹಿತಿ ಹೀಗಿದೆ..

corona
ಕೊರೊನಾ
author img

By

Published : Mar 17, 2021, 7:41 PM IST

ಬೆಂಗಳೂರು: ರಾಜ್ಯದಲ್ಲಿಂದು 1,275 ಜನರಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,63,614 ತಲುಪಿದೆ.

ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಇಲ್ಲಿಯವರೆಗೆ ಸಾವಿನ ಸಂಖ್ಯೆ 12,407 ಕ್ಕೇರಿದೆ.‌ 479 ಮಂದಿ ಗುಣಮುಖರಾಗಿದ್ದು, 9,40,968 ಜನ ಡಿಸ್ಚಾರ್ಜ್​ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 10,220 ಇದ್ದು, 134 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಸೋಂಕಿತ ಪ್ರಕರಣಗಳು ಶೇ 1.47 ರಷ್ಟಿದ್ದರೆ, ಮೃತ ಪಟ್ಟವರ ಪ್ರಮಾಣ ಶೇ. 0.31 ರಷ್ಟಿದೆ.

ಇದನ್ನೂ ಓದಿ: 'ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ': ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಯತ್ನಾಳ್​​​!

ಯುಕೆಯಿಂದ ಇಂದು 131 ಜನ ಆಗಮಿಸಿದ್ದು, ಈವರೆಗೆ ಬಂದಿದ್ದ ಪ್ರಯಾಣಿಕರಲ್ಲಿ 64 ಜನಕ್ಕೆ ಕೋವಿಡ್‌ ಪಾಸಿಟಿವ್ ಬಂದಿದೆ. ಈ ಸೋಂಕಿತರ ಸಂಪರ್ಕದಲ್ಲಿ 26 ಮಂದಿಗೂ ಪಾಸಿಟಿವ್ ದೃಢಪಟ್ಟಿದೆ.‌ 29 ಜನರಿಗೆ ರೂಪಾಂತರ ಕೊರೊನಾ ಹರಡಿದೆ. ‌

ದಕ್ಷಿಣ ಆಫ್ರಿಕಾದ ಸೋಂಕು ಮೂವರಲ್ಲಿ ಕಾಣಿಸಿಕೊಂಡು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.