ಬೆಂಗಳೂರು : ರಾಜ್ಯದಲ್ಲಿಂದು 1,06,939 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 292 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,88,333 ಕ್ಕೆ ಏರಿಕೆ ಆಗಿದೆ.
-
ಇಂದಿನ 31/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/IEBQS6aqcd@PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/jvBLlXEsyN
— K'taka Health Dept (@DHFWKA) October 31, 2021 " class="align-text-top noRightClick twitterSection" data="
">ಇಂದಿನ 31/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/IEBQS6aqcd@PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/jvBLlXEsyN
— K'taka Health Dept (@DHFWKA) October 31, 2021ಇಂದಿನ 31/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/IEBQS6aqcd@PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/jvBLlXEsyN
— K'taka Health Dept (@DHFWKA) October 31, 2021
ಇಂದು 345 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 29,41,578 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 8,644 ಇದ್ದು, ಪಾಸಿಟಿವಿಟಿ ದರ ಶೇ.0.27 % ರಷ್ಟಿದೆ. 11 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 38,082ಕ್ಕೆ ಏರಿದೆ. ಈ ಮೂಲಕ ಸಾವಿನ ಶೇಕಡಾವಾರು 3.76% ರಷ್ಟಿದೆ.
ಬೆಂಗಳೂರಲ್ಲಿ 137 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,51,872 ಕ್ಕೆ ಏರಿದೆ. ಇನ್ನು 204 ಜನರು ಗುಣಮುಖರಾಗಿದ್ದು, 12,29,059 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇಂದು 7 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,281 ರಷ್ಟಿದೆ. ಸದ್ಯ 6531 ಸಕ್ರಿಯ ಪ್ರಕರಣಗಳು ಇವೆ.
ರೂಪಾಂತರಿ ವೈರಸ್ ಅಪಡೇಟ್ಸ್ :
1) ಡೆಲ್ಟಾ ( Delta/B.617.2) - 1698
2) ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) - 160
4) ಬೇಟಾ ವೈರಸ್ (BETA/B.1.351) - 8
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) - 4 ಮಂದಿ
6) ಈಟಾ (ETA/B.1.525) - 1
7) ಡೆಲ್ಟಾ ಸಬ್ ಲೈನ್ ಏಜ್ AY.4 - 300
8) ಡೆಲ್ಟಾ ಸಬ್ ಲೈನ್ ಏಜ್ AY .12 - 15