ಬೆಂಗಳೂರು: ರಾಜ್ಯದಲ್ಲಿಂದು 1,16,121 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 462 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,84,484ಕ್ಕೆ ಏರಿಕೆ ಆಗಿದೆ. 479 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 29,37,405 ಜನ ಗುಣಮುಖರಾಗಿದ್ದಾರೆ.
-
ಇಂದಿನ 20/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/JZEJVq9BQV @cmofKarnataka @mla_sudhakar @Randeep_Dev @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/qWB1neI2QQ
— K'taka Health Dept (@DHFWKA) October 20, 2021 " class="align-text-top noRightClick twitterSection" data="
">ಇಂದಿನ 20/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/JZEJVq9BQV @cmofKarnataka @mla_sudhakar @Randeep_Dev @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/qWB1neI2QQ
— K'taka Health Dept (@DHFWKA) October 20, 2021ಇಂದಿನ 20/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/JZEJVq9BQV @cmofKarnataka @mla_sudhakar @Randeep_Dev @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/qWB1neI2QQ
— K'taka Health Dept (@DHFWKA) October 20, 2021
ಇಂದು 09 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37,976 ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 9,074 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.39 ರಷ್ಟಿದ್ದರೆ ಸಾವಿನ ಪ್ರಮಾಣ ಶೇ.1.94 ರಷ್ಟಿದೆ.
ರಾಜಧಾನಿಯಲ್ಲಿ 253 ಮಂದಿಗೆ ಸೋಂಕು:
ಇಂದು ಬೆಂಗಳೂರಲ್ಲಿ 253 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,49,915 ಏರಿಕೆ ಆಗಿದೆ. 263 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 12,26,929 ಜನ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,225 ಕ್ಕೆ ಏರಿಕೆ ಆಗಿದ್ದು, ಸದ್ಯ ಸಕ್ರಿಯ 6,760 ಪ್ರಕರಣಗಳು ಇವೆ.
ರೂಪಾಂತರಿ ಅಪ್ಡೇಟ್:
ಅಲ್ಫಾ - 155
ಬೀಟಾ - 08
ಡೆಲ್ಟಾ - 1679
ಡೆಲ್ಟಾ ಪ್ಲಸ್ - 04
ಡೆಲ್ಟಾ ಸಬ್ ಲೈನ್ಏಜ್ - 256
ಡೆಲ್ಟಾ ಸಬ್ ಲೈನ್ಏಜ್ AY.12H -15
ಕಪ್ಪಾ - 160
ಈಟಾ - 01