ಬೆಂಗಳೂರು: ರಾಜ್ಯದಲ್ಲಿಂದು 73,894 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 348 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,04,587ಕ್ಕೆ ಏರಿಕೆಯಾಗಿದೆ.
ಈ ದಿನ 198 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 29,58,828 ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾಗೆ 3 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 38,312ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 7,418 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ 0.47 % ರಷ್ಟಿದ್ದು, ಸಾವಿನ ಪ್ರಮಾಣ ಶೇ.0.86 % ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 1,793 ತಪಾಸಣೆಗೊಳ್ಳಪಟ್ಟಿದ್ದು, ಹೈರಿಸ್ಕ್ ದೇಶಗಳಿಂದ 785 ಪ್ರಯಾಣಿಕರು ಆಗಮಿಸಿದ್ದಾರೆ.
-
ಇಂದಿನ 26/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/KGAzBzsCky @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Y0NqjIZ9m9
— K'taka Health Dept (@DHFWKA) December 26, 2021 " class="align-text-top noRightClick twitterSection" data="
">ಇಂದಿನ 26/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/KGAzBzsCky @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Y0NqjIZ9m9
— K'taka Health Dept (@DHFWKA) December 26, 2021ಇಂದಿನ 26/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/KGAzBzsCky @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Y0NqjIZ9m9
— K'taka Health Dept (@DHFWKA) December 26, 2021
ರಾಜಧಾನಿ ಬೆಂಗಳೂರಿನಲ್ಲಿಂದು 248 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,61,556ಕ್ಕೆ ಏರಿಕೆಯಾಗಿದೆ. 88 ಜನರು ಡಿಸ್ಚಾರ್ಜ್ ಆಗಿದ್ದು, 12,39,122 ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,385 ರಷ್ಟಿದೆ. ಸದ್ಯ 6048 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ಅಪಡೇಟ್ಸ್:
ಅಲ್ಪಾ- 155
ಬೀಟಾ-08
ಡೆಲ್ಟಾ- 2569
ಡೆಲ್ಟಾ ಸಬ್ ಲೈನೇಜ್- 949
ಕಪ್ಪಾ-160
ಈಟಾ-01
ಒಮಿಕ್ರಾನ್- 38
ಇದನ್ನೂ ಓದಿ: ಧಾರವಾಡದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಬಾಲಕಿ ವಾಸಿಸುವ ಏರಿಯಾ ಯುವಕರಿಂದಲೇ ಕೃತ್ಯ?