ETV Bharat / state

ರಾಜ್ಯದಲ್ಲಿಂದು 590 ಮಂದಿಗೆ ಸೋಂಕು ದೃಢ; 6 ಮಂದಿ ಬಲಿ - Karnataka covid Bulletin 2021

ರಾಜ್ಯದಲ್ಲಿಂದು ಕೊರೊನಾ ವೈರಸ್​ಗೆ 6 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,373ಕ್ಕೆ ಏರಿದೆ.‌ 366 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 9,36,616 ಜನ ಡಿಸ್ಚಾರ್ಜ್ ಆಗಿದ್ದಾರೆ.

covid
ಕೊರೊನಾ
author img

By

Published : Mar 9, 2021, 8:39 PM IST

ಬೆಂಗಳೂರು: ರಾಜ್ಯದಲ್ಲಿಂದು 590 ಜನರಿಗೆ ಕೊರೊನಾ ವೈರಸ್​ ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,56,041ಕ್ಕೆ ಏರಿಕೆ ಆಗಿದೆ.

ಇಂದು 6 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,373 ತಲುಪಿದೆ.‌ 366 ಮಂದಿ ಗುಣಮುಖರಾಗಿದ್ದು, ಒಟ್ಟು 9,36,616 ಜನ ಡಿಸ್ಚಾರ್ಜ್​ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 7,033 ಇದ್ದು, 115 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

ಇದನ್ನೂ ಓದಿ: ನನ್ನ ಹೆಸರಲ್ಲೇ ರಾಮ ಇದ್ದಾನೆ, ನಮ್ಮೂರಿನ ರಾಮಮಂದಿರಕ್ಕೆ ಹಣ ಕೊಟ್ಟಿದ್ದೇನೆ: ಸಿದ್ದರಾಮಯ್ಯ

ಸೋಂಕಿತರ ಪ್ರಕರಣಗಳು ಶೇಕಡವಾರು 0.88 ರಷ್ಟಿದ್ದರೆ, ಮೃತಪಟ್ಟವರ ಪ್ರಮಾಣ ಶೇ.1.01 ರಷ್ಟಿದೆ.

ಯುಕೆಯಿಂದ ಈವರೆಗೆ ಬಂದಿದ್ದ ಪ್ರಯಾಣಿಕರಲ್ಲಿ 64 ಜನರಿಗೆ ಪಾಸಿಟಿವ್ ಬಂದಿದ್ದು, ಈ ಸೋಂಕಿತರ ಸಂಪರ್ಕದಲ್ಲಿದ್ದ 26 ಮಂದಿಗೂ ಪಾಸಿಟಿವ್ ದೃಢಪಟ್ಟಿದೆ.‌ 25 ಜನರಿಗೆ ರೂಪಾಂತರ ಕೊರೊನಾ ಹರಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.