ಬೆಂಗಳೂರು: ರಾಜ್ಯದಲ್ಲಿಂದು 58,459 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 767 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,38,032 ಕ್ಕೆ ಏರಿಕೆ ಆಗಿದೆ. ಪಾಸಿಟಿವಿಟಿ ದರವೂ 1.31% ರಷ್ಟಿದೆ.
ಇತ್ತ 1,692 ಸೋಂಕಿತರು ಗುಣಮುಖರಾಗಿದ್ದು, ಈತನಕ 38,87,744 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 10,406 ಸಕ್ರಿಯ ಪ್ರಕರಣಗಳಿದ್ದು, ಇಂದು ಸೋಂಕಿಗೆ 29 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 39,845 ಏರಿಕೆ ಕಂಡಿದೆ. ಡೆತ್ ರೇಟ್ 3.77% ರಷ್ಟಿದೆ. ವಿಮಾನ ನಿಲ್ದಾಣದಿಂದ 3,076 ಪ್ರಯಾಣಿಕರು ಆಗಮಿಸಿದ್ದಾರೆ.
-
ಇಂದಿನ 22/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/3Y3smpMGfS @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/rTpqXEFkIC
— K'taka Health Dept (@DHFWKA) February 22, 2022 " class="align-text-top noRightClick twitterSection" data="
">ಇಂದಿನ 22/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/3Y3smpMGfS @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/rTpqXEFkIC
— K'taka Health Dept (@DHFWKA) February 22, 2022ಇಂದಿನ 22/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/3Y3smpMGfS @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/rTpqXEFkIC
— K'taka Health Dept (@DHFWKA) February 22, 2022
ಬೆಂಗಳೂರಿನಲ್ಲಿ 552 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ 17,76,725ಕ್ಕೆ ಏರಿದೆ. 916 ಮಂದಿ ಡಿಸ್ಚಾರ್ಜ್ ಆಗಿದ್ದರೆ, ಈವರೆಗೆ 17,54,627 ಜನರು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇಂದು 14 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,842ಕ್ಕೆ ತಲುಪಿದೆ. ಸದ್ಯ ನಗರದಲ್ಲಿ 5,255 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪಡೇಟ್ಸ್..
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4,431
ಇತರೆ- 286
ಒಮಿಕ್ರಾನ್-1,115
BAI.1.529- 807
BA1- 89
BA2-219
ಒಟ್ಟು- 5,996