ETV Bharat / state

ರಾಜ್ಯದಲ್ಲಿಂದು 202 ಮಂದಿಗೆ ಕೋವಿಡ್ ಸೋಂಕು ದೃಢ; 7 ಸೋಂಕಿತರು ಸಾವು - ಕೊರೊನಾದಿಂದ ಕರ್ನಾಟಕದಲ್ಲಿ ಇಂದು 7 ಜನರ ಸಾವು

ರಾಜ್ಯದಲ್ಲಿ ಇಂದು 202 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,41,265ಕ್ಕೆ ಏರಿಕೆ ಆಗಿದೆ.‌ ಇಂದು 7 ಜನ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿಂದು 202 ಮಂದಿಗೆ ಕೋವಿಡ್ ಸೋಂಕು ದೃಢ

author img

By

Published : Mar 1, 2022, 7:44 PM IST

ಬೆಂಗಳೂರು: ರಾಜ್ಯದಲ್ಲಿಂದು 38,390 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಈ ಪೈಕಿ 202 ಮಂದಿಗೆ ಸೋಂಕು ದೃಢಪಟ್ಟಿದೆ.

ಕೋವಿಡ್‌ ಪಾಸಿಟಿವ್ ದರ 0.52% ರಷ್ಟಿದೆ. ಇತ್ತ 971 ಸೋಂಕಿತರು ಗುಣಮುಖರಾಗಿದ್ದು ಈ ತನಕ 38,96,423 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ಸಕ್ರಿಯ ಪ್ರಕರಣಗಳು 4,847 ರಷ್ಟಿದೆ. ಸೋಂಕಿಗೆ 7 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 39,957 ಏರಿಕೆ ಕಂಡಿದೆ. ಡೆತ್ ರೇಟ್ 3.47% ರಷ್ಟಿದೆ. ವಿಮಾನ ನಿಲ್ದಾಣದಿಂದ 1,884 ಪ್ರಯಾಣಿಕರು ಆಗಮಿಸಿದ್ದಾರೆ.

ಬೆಂಗಳೂರಿನಲ್ಲಿ 150 ಮಂದಿಗೆ ಸೋಂಕು ದೃಢಪಟ್ಟಿದ್ದು, 17,78,672 ಕ್ಕೆ ಏರಿಕೆ ಆಗಿದೆ. 393 ಮಂದಿ ಡಿಸ್ಚಾರ್ಜ್ ಆಗಿದ್ದು ಈ ತನಕ 17,58,748 ಏರಿಕೆ‌ ಕಂಡಿದೆ. 3 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,920 ರಷ್ಟಿದೆ. ಸಕ್ರಿಯ ಪ್ರಕರಣಗಳು 3,003 ರಷ್ಟಿದೆ.

ರೂಪಾಂತರಿ ವೈರಸ್ ಅಪ್​​​ಡೇಟ್ಸ್:
ಅಲ್ಪಾ- 156
ಬೇಟಾ-08
ಡೆಲ್ಟಾ ಸಬ್ ಲೈನ್ ಏಜ್- 4431
ಇತರೆ- 286
ಒಮಿಕ್ರಾನ್-1115
BAI.1.529- 807
BA1- 89
BA2-219
ಒಟ್ಟು- 5996

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.