ETV Bharat / state

ರಾಜ್ಯದಲ್ಲಿಂದು 197 ಮಂದಿಗೆ ಕೋವಿಡ್ ಸೋಂಕು ದೃಢ, 8 ಸಾವು - Today corona update news

ರಾಜ್ಯದಲ್ಲಿ 197 ಮಂದಿಗೆ ಸೋಂಕು ತಗುಲಿದ್ದು, 258 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಸೋಂಕಿಗೆ 8 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,004 ಏರಿಕೆ ಕಂಡಿದೆ.

ಕೊರೊನಾ
ಕೊರೊನಾ
author img

By

Published : Mar 8, 2022, 9:40 PM IST

ಬೆಂಗಳೂರು: ರಾಜ್ಯದಲ್ಲಿಂದು 41,505 ಜನರ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 197 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,42,927ಕ್ಕೆ ಏರಿಕೆ ಆಗಿದೆ.

ಪಾಸಿಟಿವ್ ದರ 0.47% ರಷ್ಟಿದೆ. ಇತ್ತ 258 ಸೋಂಕಿತರು ಗುಣಮುಖರಾಗಿದ್ದು, ಈ ತನಕ 38,99,905 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 2,980 ರಷ್ಟಿದೆ. ಸೋಂಕಿಗೆ 8 ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,004 ಏರಿಕೆ ಕಂಡಿದೆ.

ಇದನ್ನೂ ಓದಿ: 'ಪಕ್ಷವನ್ನು ನೀವು ನಿಮ್ಮ ಹಿಡಿತಕ್ಕೆ ತೆಗೆದುಕೊಳ್ಳಿ': ಸಿದ್ದರಾಮಯ್ಯಗೆ ಯತ್ನಾಳ್ ಸಲಹೆ

ಡೆತ್ ರೇಟ್​​​ 4.06% ರಷ್ಟಿದೆ. ವಿಮಾನ ನಿಲ್ದಾಣದಿಂದ 2,149 ಪ್ರಯಾಣಿಕರು ಆಗಮಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ 130 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,79,735ಕ್ಕೆ ಏರಿಕೆ ಆಗಿದೆ. 171 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 17,60,489 ಗುಣಮುಖರಾಗಿದ್ದಾರೆ. ಒಬ್ಬರು ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,937 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 2,308ರಷ್ಟಿದೆ.

ರೂಪಾಂತರಿ ವೈರಸ್ ಅಪ್‌ಡೇಟ್ಸ್:

ಅಲ್ಪಾ- 156

ಬೇಟಾ-08

ಡೆಲ್ಟಾ ಸಬ್ ಲೈನ್ ಏಜ್- 4431

ಇತರೆ- 286

ಒಮಿಕ್ರಾನ್-1115

BAI.1.529- 807

BA1- 89

BA2-219

ಒಟ್ಟು- 5996

ETV Bharat Logo

Copyright © 2024 Ushodaya Enterprises Pvt. Ltd., All Rights Reserved.