ETV Bharat / state

ರಾಜ್ಯದಲ್ಲಿಂದು 1,992 ಮಂದಿಗೆ ಕೋವಿಡ್ ದೃಢ; ಮೂವರು ಸಾವು - ಕೋವಿಡ್

ರಾಜ್ಯದಲ್ಲಿ ಇಂದು 30,834 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಮೂವರು ಸೋಂಕಿಗೆ ಸಾವಿಗೀಡಾಗಿದ್ದಾರೆ.

Karnataka covid report
ರಾಜ್ಯದಲ್ಲಿ 1,992 ಮಂದಿಗೆ ಕೋವಿಡ್ ದೃಢ; ಮೂವರ ಸಾವು
author img

By

Published : Aug 4, 2022, 9:46 PM IST

ಬೆಂಗಳೂರು: ರಾಜ್ಯದಲ್ಲಿಂದು 30,834 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 1,992 ಮಂದಿಗೆ ಸೋಂಕು ದೃಢಪಟ್ಟಿದೆ. 2,107 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 39,63,294 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 11,067. ಈ ಮೂಲಕ ಸೋಂಕಿತರ ಪ್ರಮಾಣ ಶೇ. 6.46 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 6.33 ಇದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 679,34,615. ವಾರದ ಸಾವಿನ ಪ್ರಮಾಣ ಶೇ. 0.10.

ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 4,688 ಒಳಗಾಗಿದ್ದಾರೆ. ಇದುವರೆಗೂ 13,20,782 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. ಬೆಂಗಳೂರಿನಲ್ಲಿ 1,342 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 18,41,260 ಕ್ಕೇರಿದೆ. ಇಂದು 1,601 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 18,16,079 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸಕ್ರಿಯ ಪ್ರಕರಣಗಳು 8,205 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,975 ರಷ್ಟಿದೆ.

ಇದನ್ನೂ ಓದಿ: ರಾಜ್ಯದಲ್ಲೂ ಸ್ಕ್ರ್ಯಾಪ್ ನೀತಿ ಜಾರಿ: 15 ವರ್ಷಕ್ಕಿಂತ ಹಳೆಯ ವಾಹನಗಳಿನ್ನು ಗುಜರಿಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.