ಬೆಂಗಳೂರು: ರಾಜ್ಯದಲ್ಲಿ 27,725 ಮಂದಿಗೆ ಕೋವಿಡ್ ಪರೀಕ್ಷೆ ನಡೆದಿದೆ. ಈ ಪೈಕಿ 1,691 ಮಂದಿಗೆ ಸೋಂಕು ದೃಢಪಟ್ಟಿದೆ. 1,982 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 10,054. ಸೋಂಕಿತರ ಪ್ರಮಾಣ ಶೇ. 6.09 ರಷ್ಟಿದೆ.
ವಿಮಾನ ನಿಲ್ದಾಣದಿಂದ 5,804 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ. ಬೆಂಗಳೂರಿನಲ್ಲಿ 1,225 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 1,229 ಮಂದಿ ಗುಣಮುಖರಾಗಿದ್ದಾರೆ. ನಗರದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 7,045.
ಇದನ್ನೂ ಓದಿ: 1,540 ಸಹೋದರಿಯರು, ಒಂದು ವಾರ ರಾಖಿ ಹಬ್ಬ: ಸೂರತ್ ಉದ್ಯಮಿಯ ಸಹೋದರ ಪ್ರೀತಿ ಅನನ್ಯ