ETV Bharat / state

ರಾಜ್ಯದಲ್ಲಿಂದು 1,329 ಕೋವಿಡ್ ಸೋಂಕು ದೃಢ : ಐವರು ಸಾವು - bengaluru covid report

karnataka covid report: ರಾಜ್ಯದಲ್ಲಿಂದು 1329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ 10,105 ಸಕ್ರಿಯ ಪ್ರಕರಣಗಳು ಇವೆ.

Etv Bharatkarnataka-covid-report
Etv Bharatರಾಜ್ಯದಲ್ಲಿಂದು 1,329 ಕೋವಿಡ್ ಸೋಂಕು ದೃಢ : ಐವರು ಸಾವು
author img

By

Published : Aug 13, 2022, 8:34 PM IST

ಬೆಂಗಳೂರು: ರಾಜ್ಯದಲ್ಲಿ ಇಂದು 31,154 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 1,614 ಮಂದಿ ವೈರಸ್​ನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ.

ಸದ್ಯ ರಾಜ್ಯದಲ್ಲಿ 10,105 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಪ್ರಮಾಣ ಶೇ. 4.26, ವಾರದ ಸೋಂಕಿತರ ಪ್ರಮಾಣ ಶೇ. 6.07 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.26 ಇದೆ. ವಿಮಾನ ನಿಲ್ದಾಣದಿಂದ 3,998 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 791 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 1,112 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜಧಾನಿಯಲ್ಲಿ 6,781 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಎರಡನೇ ಸಲ ವಕ್ಕರಿಸಿದ ಕೊರೊನಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.