ಬೆಂಗಳೂರು: ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಕಾಂಗ್ರೆಸ್ 111 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 74 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡು ಎರಡನೇ ಸ್ಥಾನದಲ್ಲಿದೆ. ಪ್ರಾಂತ್ಯವಾರು ಫಲಿತಾಂಶದಲ್ಲೂ ಕಾಂಗ್ರೆಸ್ ಪಕ್ಷ ಮುಂದಿದೆ. ನಿಮ್ಮ ಕ್ಷೇತ್ರದ ಬಗ್ಗೆ ಕ್ಷಣಕ್ಷಣದ ಮಾಹಿತಿ ತಿಳಿಯಲು ಕೆಳಗಿರುವ ಲಿಂಕ್ನ್ನು ಕ್ಲಿಕ್ ಮಾಡಿ..
ಕರ್ನಾಟಕ ಚುನಾವಣೆ ಫಲಿತಾಂಶ: ಒಂದೇ ಕ್ಲಿಕ್ನಲ್ಲಿ ನಿಮ್ಮ ಕ್ಷೇತ್ರದ ಮಾಹಿತಿ ತಿಳಿಯಿರಿ - ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ
ಕರ್ನಾಟಕ ಚುನಾವಣೆ ಫಲಿತಾಂಶದ ಬಗ್ಗೆ ಕ್ಷಣಕ್ಷಣದ ಮಾಹಿತಿ ನೀಡಿತ್ತಿದ್ದು, ಒಂದೇ ಕ್ಲಿಕ್ನಲ್ಲಿ ನಿಮ್ಮ ಕ್ಷೇತ್ರದ ಬಗ್ಗೆ ಮಾಹಿತಿ ತಿಳಿಯಿರಿ..
ಕರ್ನಾಟಕ ಚುನಾವಣೆ ಫಲಿತಾಂಶ