ETV Bharat / state

ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ: 24/7 ಸಹಾಯವಾಣಿ ಆರಂಭ - Karnataka govt help line for who stuck in Ukraine

ಹಲವು ದಿನಗಳಿಂದ ಉಕ್ರೇನ್​​ - ರಷ್ಯಾ ಉದ್ವಿಗ್ನ ಪರಿಸ್ಥಿತಿ ತಲೆದೋರಿತ್ತು. ಅದೀಗ ಎಲ್ಲ ಎಲ್ಲೆಗಳನ್ನು ಮೀರಿ ಕಟ್ಟೆಯೊಡೆದಿದ್ದು, ರಷ್ಯಾ ಉಕ್ರೇನ್​ ಮೇಲೆ ಅಧಿಕೃತವಾಗಿ ಯುದ್ಧ ಸಾರಿದ್ದು, ವೈಮಾನಿಕ ದಾಳಿ ಆರಂಭಿಸಿದೆ. ಇದರಿಂದ ಉಕ್ರೇನ್​ನಲ್ಲಿರುವ ಕನ್ನಡಿಗರು ಸಂಕಷ್ಟ ಎದುರಿಸುತ್ತಿದ್ದು, ಅವರ ರಕ್ಷಣೆಗಾಗಿ ಸರ್ಕಾರ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.

Karnataka govt appoints nodal officers for protect who stuck in Ukraine
ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ
author img

By

Published : Feb 24, 2022, 9:36 PM IST

Updated : Feb 24, 2022, 9:55 PM IST

ಬೆಂಗಳೂರು: ಯುದ್ದಪೀಡಿತ ಉಕ್ರೇನ್​​​ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸಿ, ವಾಪಸ್​​​​ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಐಎಫ್ಎಸ್ ಅಧಿಕಾರಿ ಮನೋಜ್ ರಾಜನ್​​​ರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.

ನೋಡಲ್ ಅಧಿಕಾರಿ ವಿದೇಶಾಂಗ ಸಚಿವಾಲಯ ಹಾಗೂ ಉಕ್ರೇನ್ ಕಿವ್​​​​​ನಲ್ಲಿನ ಭಾರತೀಯ ದೂತವಾಸದ ಜೊತೆ ಸಮನ್ವಯ ಸಾಧಿಸಿ ಅಲ್ಲಿ ಸಿಲುಕಿಕೊಂಡಿರುವ ರಾಜ್ಯದ ಜನರನ್ನು ಕರೆತರುವ ಕೆಲಸ ಮಾಡಲಿದ್ದಾರೆ. ಸಿಎಂ ಕಚೇರಿ ಹಾಗೂ ಮುಖ್ಯ ಕಾರ್ಯದರ್ಶಿಯವರು ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ಕಿವ್ ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

24/7 ಹೆಲ್ಪ್ ಲೈನ್ ಸಂಖ್ಯೆ: 080-1070, 080-22340676

ಇ-ಮೇಲ್ ಐಡಿ: manoarya@gmail.com, revenuedmkar@gmail.com ಮೂಲಕ ಸಂಪರ್ಕಿಸಬಹುದಾಗಿದೆ.

Last Updated : Feb 24, 2022, 9:55 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.