ETV Bharat / state

‘ಕರ್ನಾಟಕದ ಕೆಲಸಗಳು ಕನ್ನಡಿಗರಿಗೇ ಕೊಡಿ’... ಬೆಂಬಲಕ್ಕೆ ನಿಂತ ಕಲಾವಿದರು! - ಎರಡು ದಿನಗಳ ಸತ್ಯಾಗ್ರಹ

ಕರ್ನಾಟಕದ ಕೆಲಸ ಕನ್ನಡಿಗರಿಗೆ ಸಿಗಬೇಕು ಎಂದು ಆಗ್ರಹಿಸಿ ಆಗಸ್ಟ್‌ 13 ಮತ್ತು 14 ಕ್ಕೆ ಬೆಂಗಳೂರಿನ ರೇಸ್ ಕೋರ್ಸ್ ಬಳಿ ಎರಡು ದಿನ ಉಪವಾಸ ಸತ್ಯಾಗ್ರಹಕ್ಕೆ ಕನ್ನಡ ಪರ ಹೋರಾಟಗಾರರು ಆನ್‌ಲೈನ್‌ನಲ್ಲಿ ಕರೆ ನೀಡಿದ್ದು. ಈ ಹೋರಾಟಕ್ಕೆ ಕನ್ನಡ ಚಿತ್ರರಂಗದ ನಟ ನಿರ್ದೇಶಕರು ಬೆಂಬಲ ನೀಡಿದ್ದಾರೆ.

ಕರ್ನಾಟಕದ ಕೆಲಸಗಳು ಕನ್ನಡಿಗರಿಗೇ ಕೊಡಿ
author img

By

Published : Aug 13, 2019, 2:54 AM IST

ಬೆಂಗಳೂರು : ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂಬ ಕೂಗು ಬಹಳ ದಿನಗಳಿಂದ ಕೇಳಿ ಬರ್ತಿದೆ. ಅಲ್ಲದೆ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ ಮಸೂದೆಗೆ ಆಂಧ್ರ ಪ್ರದೇಶದ ವಿಧಾನಸಭೆ ಅಂಗೀಕರಿಸಿದ ಮೇಲೆ ಕರ್ನಾಟಕದಲ್ಲೂ ಇಂತಹ ಕಾನೂನು ತರಬೇಕು ಎಂದು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಕೆಲಸಗಳು ಕನ್ನಡಿಗರಿಗೇ ಕೊಡಿ

ಕರ್ನಾಟಕದ ಕೆಲಸ ಕನ್ನಡಿಗರಿಗೆ ಸಿಗಬೇಕು ಎಂದು ಆಗ್ರಹಿಸಿ ಆಗಸ್ಟ್‌ 13 ಮತ್ತು 14 ಕ್ಕೆ ಬೆಂಗಳೂರಿನ ರೇಸ್ ಕೋರ್ಸ್ ಬಳಿ ಎರಡು ದಿನ ಉಪವಾಸ ಸತ್ಯಾಗ್ರಹಕ್ಕೆ ಕನ್ನಡ ಪರ ಹೋರಾಟಗಾರರು ಆನ್‌ಲೈನ್‌ನಲ್ಲಿ ಕರೆ ನೀಡಿದ್ದಾರೆ. ಈ ಹೋರಾಟಕ್ಕೆ ಕನ್ನಡ ಚಿತ್ರರಂಗದ ನಟ ನಿರ್ದೇಶಕರು ಬೆಂಬಲ ನೀಡಿದ್ದಾರೆ.

ಹಿರಿಯ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರ ಶೇಖರ್, ನಟ ಮತ್ತು ನಿರ್ದೆಶಕರಾದ ಉಪೇಂದ್ರ, ರಿಷಬ್ ಶೆಟ್ಟಿ, ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಸೇರಿದಂತೆ ಹಿರಿಯ ಕಲಾವಿದರು ‘ಕರ್ನಾಟಕದ ಕೆಲಸ ಕನ್ನಡಿಗರಿಗೆ’ ಎಂಬ ಹೋರಾಟಕ್ಕೆ ಬೆಂಬಲ‌‌ ಸೂಚಿಸಿದ್ದಾರೆ.

ಈ ಕೂಗು ಕರ್ನಾಟಕದಲ್ಲಿ ತುಂಬಾ ದಿನಗಳಿಂದ ಕೇಳಿ ಬರ್ತಿದೆ. ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ. ಆಗಾಗಿ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಆಗಷ್ಟ್ 13, 14ರಂದು ನಡೆಯುವ ಉಪವಾಸ ಸತ್ಯಾಗ್ರಹಕ್ಕೆ ನಮ್ಮ‌ ಸಂಪೂರ್ಣ ಬೆಂಬಲವಿದೆ ಎಂದು ವಿಡಿಯೋ ಮೂಲಕ ಹೇಳಿದ್ದಾರೆ.

ರಾಜ್ಯದ ಖಾಸಗಿ ಹಾಗೂ ಸರ್ಕಾರಿ ವಲಯದಲ್ಲಿ ಕನ್ನಡಿಗರಿಗೆ ಶೇ.90ರಷ್ಟು ಉದ್ಯೋಗ ಮೀಸಲಾತಿ ಒದಗಿಸಬೇಕು ಎಂದು ಮುಖ್ಯಮಂತ್ರಿಗಳನ್ನು ನೆಟ್ಟಿಗರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಕೆಲವು ಖಾಸಗಿ ಕಂಪನಿಗಳು ಉತ್ತರ ಭಾರತದ ಅಭ್ಯರ್ಥಿಗಳಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತಿವೆ. ಇದನ್ನು ವಿರೋಧಿಸಿ ನೆಟ್ಟಿಗರು #KarnatakaJobsForKannadigas ಎಂಬ ಹ್ಯಾಶ್‌ ಟ್ಯಾಗ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ.

Intro:KarnatakaJobsForKannadigas 13,14 ಎರಡು ದಿನದ ಉಪವಾಸ ಸತ್ಯಾಗ್ರಹಕ್ಕೆ ಚಂದನವನದ ಸ್ಟಾರ್ ಗಳ ಬೆಂಬಲ..!!!!

ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂಬ ಕೂಗು ಬಹಳ ದಿನಗಳಿಂದ ಕರ್ನಾಟಕದಲ್ಲಿ ಕೇಳಿ ಬರ್ತಿದೆ.ಅಲ್ಲದೆ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ
ಸ್ಥಳೀಯರಿಗೆ ಶೇ.75 ಮೀಸಲಾತಿ ಮಸೂದೆಗೆ ಆಂಧ್ರ ಪ್ರದೇಶದ ವಿಧಾನಸಭೆ ಅಂಗೀಕರಿಸಿದ ಮೇಲೆ ಕರ್ನಾಟಕದಲ್ಲೂ ರಇಂತಹ ಕಾನೂನು ತರಬೇಕು ಎಂದು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ
ಒತ್ತಾಯಿಸುತ್ತಿದ್ದಾರೆ.ಅಲ್ಲದೆ ರಾಜ್ಯದ ಖಾಸಗಿ ಹಾಗೂ ಸರ್ಕಾರಿ ವಲಯದಲ್ಲಿ ಕನ್ನಡಿಗರಿಗೆ ಶೇ.90ರಷ್ಟು ಉದ್ಯೋಗ ಮೀಸಲಾತಿ ಒದಗಿಸಬೇಕು ಎಂದು ಮುಖ್ಯಮಂತ್ರಿಗಳನ್ನು ನೆಟ್ಟಿಗರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಕೆಲವು ಖಾಸಗಿ ಕಂಪನಿಗಳು ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ ಅರ್ಜಿಯಲ್ಲಿ ಉತ್ತರ ಭಾರತದ ಅಭ್ಯರ್ಥಿಗಳಿಗೆ ವಿಶೇಷ ಪ್ರಾಮುಖ್ಯತೆ ನೀಡಿರುವುದನ್ನು ವಿರೋಧಿಸಿ ನೆಟ್ಟಿಗರು # KarnatakaJobsForKannadigas ಹ್ಯಾಶ್‌ ಟ್ಯಾಗ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. Body:ದಕ್ಷಿಣ ಭಾರತದ ಅಭ್ಯರ್ಥಿಗಳನ್ನು ಕಡೆಗಣಿಸಬೇಕು ಎಂಬಂತಹ ಉಲ್ಲೇಖಗಳು ಅರ್ಜಿಯಲ್ಲಿ ಲಭ್ಯವಿರುವ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ತಾಣಗಳಲ್ಲಿ ಅಪ್‌ಲೋಡ್‌ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 
ಅಲ್ಲದೆ ಕರ್ನಾಟಕದ ಕೆಲಸ ಕನ್ನಡಿಗರಿಗೆ ಸಿಗಬೇಕು ಎಂದು ಆಗ್ರಹಿಸಿ ಆಗಸ್ಟ್‌ 13 ಮತ್ತು 14 ಕ್ಕೆ ರೇಸ್
ಕೋರ್ಸ್ ಬಳಿ ಎರಡು ದಿನ ಉಪವಾಸ ಸತ್ಯಾಗ್ರಹಕ್ಕೆ ಕನ್ನಡ ಪರ ಹೋರಾಟಗಾರರು ಆನ್‌ಲೈನ್‌ನಲ್ಲಿ ಕರೆ ನೀಡಿದ್ದು.ಈ ಹೋರಾಟಕ್ಕೆ ಕನ್ನಡ ಚಿತ್ರರಂಗದ ನಟ ನಿರ್ದೇಶಕರು ಬೆಂಬಲ ನೀಡಿದ್ದಾರೆ. ಹಿರಿಯ
ನಿರ್ದೇಶಕರಾದ. ನಾಗತಿಹಳ್ಳಿ ಚಂದ್ರ ಶೇಖರ್,ನಟ ನಿರ್ದೆಶಕರಾದ ಉಪೇಂದ್ರ, ರಿಷಬ್ ಶೆಟ್ಟಿ, ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್,ಕರ್ನಾಟಕದ ಕೆಲಸ ಕನ್ನಡಿಗರಿಗೆ ಎಂಬ ಹೋರಾಟಕ್ಕೆಬೆಂಬಲ‌‌ಸೂಚಿಸಿದ್ದಾರೆ. ಈ ಕೂಗು ಕರ್ನಾಟಕದಲ್ಲಿ ತುಂಭಾ ದಿನಗಳಿಂದ ಕೇಳಿ ಬರ್ತಿದೆ.ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ ಆಗಾಗಿ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಅಗಾಗಿ ಆಗಷ್ಟ್ ೧೩,೧೪ ರಂದು ನಡೆಯುವ ಉಪವಾಸ ಸತ್ಯಾಗ್ರಹಕ್ಕೆ ನಮ್ಮ‌ ಸಂಪೂರ್ಣ ಬೆಂಬಲವಿದೆ ಎಂದು ವಿಡಿಯೋ ಮಾಡುವ ಮೂಲಕ ಹೇಳಿದ್ದಾರೆ..

ಸತೀಶ ಎಂಬಿ
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.